Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sanjana Galrani ಸಂಜನಾ ಗಲ್ರಾನಿಗೆ ವಂಚನೆ ಮಾಡಿದ ರಾಹುಲ್ಗೆ 61 ಲಕ್ಷ ರೂ. ದಂಡ, ಆರು ತಿಂಗಳು ಜೈಲು
ಕರ್ನಾಟಕಪ್ರಮುಖಮನರಂಜನೆ

Sanjana Galrani ಸಂಜನಾ ಗಲ್ರಾನಿಗೆ ವಂಚನೆ ಮಾಡಿದ ರಾಹುಲ್ಗೆ 61 ಲಕ್ಷ ರೂ. ದಂಡ, ಆರು ತಿಂಗಳು ಜೈಲು

Share
1 Min Read
SHARE

newsics.com

ಬೆಂಗಳೂರು: ಸ್ಯಾಂಡಲ್ವುಡ್ ನಟಿ ಸಂಜನಾ ಗರ್ಲಾನಿ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತದ ಹಿನ್ನೆಲೆಯಲ್ಲಿ ರಾಹುಲ್ ತೋನ್ಸೆಗೆ ಶಿಕ್ಷೆ, ದಂಡ ವಿಧಿಸಲಾಗಿದೆ.

ಸಂಜನಾ ಗರ್ಲಾನಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಹುಲ್ ತೋನ್ಸೆಗೆ 61.50 ಲಕ್ಷ ರೂಪಾಯಿ ದಂಡ, 6 ತಿಂಗಳು ಜೈಲು ಶಿಕ್ಷೆ ವಿಧಿಸಿ 33ನೇ ಎಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ. ಈ ಮೂಲಕ ನಟಿಗೆ ನ್ಯಾಯ ಸಿಕ್ಕಂತೆ ಆಗಿದೆ.

2018-19ರ ಪ್ರಕರಣ

2018-19ರಲ್ಲಿ ನಡೆದ ಘಟನೆ ಇದಾಗಿದೆ. ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡೋದಾಗಿ ರಾಹುಲ್ ಆಮಿಷವೊಡ್ಡಿದ್ದ. ಆ ಬಳಿಕ ಗಲ್ರಾನಿಯಿಂದ ರಾಹುಲ್ 45 ಲಕ್ಷ ಹಣ ಪಡೆದು ವಂಚನೆ ಮಾಡಿದ್ದ. ಇಂದಿರಾ ನಗರ ಠಾಣೆಯಲ್ಲಿ ರಾಹುಲ್ ಹಾಗೂ ಆತನ ಕುಟುಂಬದ ವಿರುದ್ಧ ಸಂಜನಾ ದೂರು ದಾಖಲು ಮಾಡಿದ್ದರು. ಈ ದೂರನ್ನು ಆಧರಿಸಿ ಕೇಸ್ ದಾಖಲಿಸಿಕೊಳ್ಳಲಾಗಿತ್ತು. ಕೋರ್ಟ್ ವಿಚಾರಣೆಯಲ್ಲಿ ರಾಹುಲ್ ತೋನ್ಸೆ ಅಪರಾಧಿ ಎಂದು ಸಾಬೀತಾಗಿದೆ. ಹೀಗಾಗಿ, ಶಿಕ್ಷೆ ವಿಧಿಸಲಾಗಿದೆ.

ರಾಹುಲ್ ಕ್ಯಾಸಿನೊ ಮಾಲೀಕ

ರಾಹುಲ್ ದೊಡ್ಡ ಉದ್ಯಮಿ. ರಾಹುಲ್ ಗೋವಾ ಹಾಗೂ ಕೊಲಂಬೋದಲ್ಲಿ ಕ್ಯಾಸಿನೊ ನಡೆಸುತ್ತಿದ್ದ. ಈ ಪ್ರಕರಣದಲ್ಲಿ ರಾಹುಲ್ ತಂದೆ ರಾಮಕೃಷ್ಣ, ತಾಯಿ ರಾಜೇಶ್ವರಿ ಕೂಡ ಶಾಮೀಲಾಗಿದ್ದರು ಎನ್ನಲಾಗಿತ್ತು. ಅವರ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಇದಲ್ಲದೆ, ಉದ್ಯಮಿಗೆ 25 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪವೂ ಇವನ ಮೇಲೆ ಇದೆ.

ಸದ್ದು ಮಾಡಿದ್ದ ಸಂಜನಾ ವಿವಾಹ ವಿಚಾರ

ನಟಿ ಸಂಜನಾ ಅವರು 2021ರಲ್ಲಿ ವೈದ್ಯ ಅಜೀಜ್ ಪಾಶಾ ಅವರನ್ನು ವಿವಾಹ ಆದರು. ಅವರು ಮುಸ್ಲಿಂ ಧರ್ಮದವರನ್ನು ಮದುವೆ ಆದ ವಿಚಾರಕ್ಕೆ ಸಾಕಷ್ಟು ಟೀಕೆಗೆ ಒಳಗಾದರು. ಅಲ್ಲದೆ ಅವರು ಮಹಿರಾ ಎಂದು ಹೆಸರು ಬದಲಿಸಿಕೊಂಡಿದ್ದಕ್ಕೂ ಸಾಕಷ್ಟು ಟೀಕೆಗಳು ವ್ಯಕ್ತವಾದವು. ಈ ದಂಪತಿಗೆ ಒಂದು ಮಗು ಇದೆ. ಮಗುವಿನ ಜೊತೆ ಸಮಯ ಕಳೆಯುತ್ತಿರುವ ಫೋಟೋಗಳನ್ನು ಸಂಜನಾ ಅವರು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ.

ಬಯಲಾಯ್ತು ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ನಡುವಿನ ಗುಟ್ಟು

TAGGED:Rahul fined Rs 61 lakhsentenced to six months in jail for cheating Sanjana Galrani
Share This Article
Facebook Twitter Copy Link Print
Previous Article ಬಯಲಾಯ್ತು ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ನಡುವಿನ ಗುಟ್ಟು
Next Article ASTRO ನೀವು ಏಪ್ರಿಲ್‌ನಲ್ಲಿ ಜನಿಸಿದ್ದೀರಾ? ಹಾಗಿದ್ದರೆ ನೀವೆಂಥವರು? ನಿಮ್ಮ ವ್ಯಕ್ತಿತ್ವ ತಿಳಿದುಕೊಳ್ಳಿ…

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?