newsics.com
ಶಿವಮೊಗ್ಗ: ಕಾಲುವೆಯಲ್ಲಿ ಮೀನು ಹಿಡಿಯಲು ಹೋದ ಐವರು ಮಕ್ಕಳು ನಾಪತ್ತೆಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕುಮಾರಿ ನಾರಾಯಣಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಧನುಷ್ (14), ಕಿರಣ್ (10), ಲೋಹಿತ್ (12), ಭುವನ್ (8) ಮತ್ತು ಲಕ್ಷ್ಮೀಶ (12) ನಾಪತ್ತೆಯಾದ ಮಕ್ಕಳು ಎಂದು ತಿಳಿದುಬಂದಿದೆ.
ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ದಾಖಲಾಗಿದ್ದು, ಮಕ್ಕಳ ಪತ್ತೆಗೆ ಅಗ್ನಿಶಾಮಕ ದಳ ಸಿಬ್ಬಂದಿ ಶ್ರಮಿಸುತ್ತಿದ್ದಾರೆ.
Sanjana Galrani ಸಂಜನಾ ಗಲ್ರಾನಿಗೆ ವಂಚನೆ ಮಾಡಿದ ರಾಹುಲ್ಗೆ 61 ಲಕ್ಷ ರೂ. ದಂಡ, ಆರು ತಿಂಗಳು ಜೈಲು
ASTRO ನೀವು ಏಪ್ರಿಲ್‌ನಲ್ಲಿ ಜನಿಸಿದ್ದೀರಾ? ಹಾಗಿದ್ದರೆ ನೀವೆಂಥವರು? ನಿಮ್ಮ ವ್ಯಕ್ತಿತ್ವ ತಿಳಿದುಕೊಳ್ಳಿ…