Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Acid Attack ಬಿಜೆಪಿ ನಾಯಕನ ಪುತ್ರಿ ಮೇಲೆ ಆ್ಯಸಿಡ್ ದಾಳಿ
ದೇಶಪ್ರಮುಖ

Acid Attack ಬಿಜೆಪಿ ನಾಯಕನ ಪುತ್ರಿ ಮೇಲೆ ಆ್ಯಸಿಡ್ ದಾಳಿ

Share
1 Min Read
SHARE

newsics.com

ಬಿಹಾರ : ಬಿಹಾರದ ಬಿಜೆಪಿ ನಾಯಕರೊಬ್ಬರ ಪುತ್ರಿ ಮೇಲೆ ದುಷ್ಕರ್ಮಿ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಬೇಗುಸರಾಯ್ ಜಿಲ್ಲೆಯಲ್ಲಿ ನಡೆದಿದೆ.

24 ವರ್ಷದ ಯುವತಿ ತನ್ನ ಮನೆಯಲ್ಲಿ ಮಲಗಿರುವಾಗ ಆಕೆಯ ಮೇಲೆ ಆ್ಯಸಿಡ್ ಎರೆಚಲಾಗಿದೆ. ದಾಳಿಯಲ್ಲಿ ಆಕೆ ಗಂಭೀರವಾಗಿ ಗಾಯಗೊಂಡಿದ್ದಾಳೆ.

ಬಿಜೆಪಿ‌‌ ಮಾಜಿ ಉಪಾಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ಅವರ ಪುತ್ರಿ ಪಲ್ಲವಿ ರಾಥೋಡ್ ಮೇಲೆ ದಾಳಿ ನಡೆದಿದ್ದು, ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಕ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಬಕ್ರಿ ಬಜಾರ್‌ನಲ್ಲಿ ಶನಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ರಾಥೋಡ್ ಮಲಗಿದ್ದಾಗ ಅಪರಿಚಿತ ವ್ಯಕ್ತಿಗಳು ಮನೆಯ ಗೋಡೆಯನ್ನು ಹಾರಿ ಕಿಟಕಿಯ ಮೂಲಕ ಆಸಿಡ್ ಎಸೆದಿದ್ದಾರೆ. ದಾಳಿಯಲ್ಲಿ ಆಕೆಯ ಮುಖ ಮತ್ತು ದೇಹವು ತೀವ್ರ ಸುಟ್ಟ ಗಾಯಗಳಾಗಿವೆ.

ದಾಳಿಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ರಾಥೋಡ್ ಎರಡು ವರ್ಷಗಳ ಹಿಂದೆ ಬೇಗುಸರಾಯ್‌ನ ಕಾಲೇಜಿನಿಂದ ಪದವಿ ಮುಗಿಸಿದ್ದರು ಮತ್ತು ಮನೆಯಲ್ಲಿದ್ದುಕೊಂಡೇ ಸರ್ಕಾರಿ ಸೇವಾ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು. ಆಕೆಯ ತಂದೆ ಬಿಹಾರ ಪೊಲೀಸರಿಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಲಿಖಿತ ದೂರು ದಾಖಲಿಸಿದ್ದಾರೆ.

Missing ಮೀನು ಹಿಡಿಯಲು ಹೋದ ಐವರು ಮಕ್ಕಳು ನಾಪತ್ತೆ, ಶೋಧ ಕಾರ್ಯಾಚರಣೆ

TAGGED:Acid Attack: BJP leader's daughter attacked with acid in Bihar
Share This Article
Facebook Twitter Copy Link Print
Previous Article Missing ಮೀನು ಹಿಡಿಯಲು ಹೋದ ಐವರು ಮಕ್ಕಳು ನಾಪತ್ತೆ, ಶೋಧ ಕಾರ್ಯಾಚರಣೆ
Next Article BJP PROTEST : ಇಂದಿನಿಂದ ಬಿಜೆಪಿ ಜನಾಕ್ರೋಶ ಯಾತ್ರೆ

Popular Posts

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?