Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > HONEYBEE ATTACK : ದೇವಸ್ಥಾನಕ್ಕೆ ಹೋದವರಿಗೆ ಹೆಜ್ಜೇನು ಕಡಿತ – 25 ಮಂದಿ ಆಸ್ಪತ್ರೆಗೆ ದಾಖಲು!
ಕರ್ನಾಟಕಪ್ರಮುಖ

HONEYBEE ATTACK : ದೇವಸ್ಥಾನಕ್ಕೆ ಹೋದವರಿಗೆ ಹೆಜ್ಜೇನು ಕಡಿತ – 25 ಮಂದಿ ಆಸ್ಪತ್ರೆಗೆ ದಾಖಲು!

Share
1 Min Read
SHARE

newsics.com

ಚಿಕ್ಕಬಳ್ಳಾಪುರ : ಶ್ರೀರಾಮ ನವಮಿ ಪ್ರಯುಕ್ತ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಭಕ್ತಾದಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಹೆಜ್ಜೇನು ದಾಳಿ ನಡೆಸಿದ ಘಟನೆ ಚಿಕ್ಕಬಳ್ಳಾಪುರದ ರಂಗಸ್ಥಳ ದೇಗುಲದಲ್ಲಿ ನಡೆದಿದೆ.

20 ಕ್ಕೂ ಹೆಚ್ಚು ಪ್ರವಾಸಿಗರು ಹಾಗು 4 ಮಂದಿ ಗ್ರಾಮಸ್ಥರು ಯ ದಾಳಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭಾನುವಾರ ಶ್ರೀರಾಮ ನವಮಿ ಹಿನ್ನೆಲೆಯಲ್ಲಿ ದೇಗುಲದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಇತಿಹಾಸ ಪ್ರಸಿದ್ಧ ರಂಗಸ್ಥಳ ದೇವಸ್ಥಾನಕ್ಕೆ ದೂರದೂರುಗಳಿಂದ ಭಕ್ತಾದಿಗಳು ಆಗಮಿಸಿದ್ದರು. ಇದ್ದಕ್ಕಿದ್ದಂತೆಯೇ ಉದ್ರಿಕ್ತಗೊಂಡ ಜೇನ್ನೊಣಗಳು ಭಕ್ತಾದಿಗಳ ಮೇಲೆ ದಾಳಿ ನಡೆಸಿ ಮುಖ ಮೂತಿ ಎನ್ನದೆ ಕಚ್ಚಿದೆ. ಭಕ್ತಾದಿಗಳು ಆತಂಕದಿಂದ ಓಡಿ ಹೋಗಿದ್ದಾರೆ. ಹಲವರು ಗಾಯಕ್ಕೀಡಾದ್ದಾರೆ.

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

BJP PROTEST : ಇಂದಿನಿಂದ ಬಿಜೆಪಿ ಜನಾಕ್ರೋಶ ಯಾತ್ರೆ

TAGGED:HONEYBEE ATTACK: Honeybees attack temple goers - 25 people hospitalized!
Share This Article
Facebook Twitter Copy Link Print
Previous Article BJP PROTEST : ಇಂದಿನಿಂದ ಬಿಜೆಪಿ ಜನಾಕ್ರೋಶ ಯಾತ್ರೆ
Next Article ಮಾಟ, ಮಂತ್ರ ನಿವಾರಣೆ ನೆಪದಲ್ಲಿ ಮಹಿಳೆಗೆ ವಂಚನೆ‌: ಮುಸ್ಲಿಂ ಧರ್ಮಗುರು ಅರೆಸ್ಟ್‌

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?