Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 10 ಕಡೆಗಳಲ್ಲಿ NIA ರೇಡ್‌; ಶಂಕಿತ ಉಗ್ರರು ಅರೆಸ್ಟ್‌
ದೇಶ

10 ಕಡೆಗಳಲ್ಲಿ NIA ರೇಡ್‌; ಶಂಕಿತ ಉಗ್ರರು ಅರೆಸ್ಟ್‌

Share
1 Min Read
SHARE

newsics.com.

ಚೆನ್ನೈ: ತಮಿಳುನಾಡಿನ ಹತ್ತು ಸ್ಥಳಗಳಲ್ಲಿ ಎನ್‌ಐಎ ರೇಡ್‌ ನಡೆಸಿದ್ದು, ಭಯೋತ್ಪಾದನಾ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಅರೆಸ್ಟ್‌ ಮಾಡಿದೆ.

ತಮಿಳುನಾಡಿನ ಐದು ಜಿಲ್ಲೆಗಳಲ್ಲಿ ಈ ರೇಡ್‌ ನಡೆದಿದ್ದು, ಅಂತಾರಾಷ್ಟ್ರೀಯ ಭಯೋತ್ಪಾದನಾ ಸಂಘಟನೆ ಹಿಜ್ಬು-ಉತ್‌-ತಹ್ರೀರ್‌ನ ಇಬ್ಬರನ್ನು ಬಂಧಿಸಿದೆ. ಈ ಸಂಘಟನೆಯ ಸ್ಥಾಪಕ ತಾಖಿ ಅಲ್‌ ದಿನ್‌ ಅಲ್‌ ಅಬ್ಬಾನಿ ಬರೆದ ಸಂವಿಧಾನವನ್ನು ಪ್ರಪಂಚಾದ್ಯಂತ ಪಸರಿಸಲು ಪ್ರಯತ್ನ ನಡೆಸುತ್ತಿದ್ದಾರೆ

ಬಂಧಿತ ಉಗ್ರರನ್ನು ಅಬ್ದುಲ್‌ ರೆಹಮಾನ್‌ ಮತ್ತು ಮುಜಿಬುಲ್‌ ರೆಹಮಾನ್‌ ಅಲಿಯಾಸ್‌ ಮುಜಿಬುಲ್‌ ರೆಹಮಾನ್‌ ಅಲ್ತಾಮ್‌ ಸಾಹೀಬ್‌ ಎಂದು ಗುರುತಿಸಲಾಗಿದೆ. ಇವರಿಬ್ಬರೂ ತಂಜಾವೂರ್‌ ಜಿಲ್ಲೆಯವರಾಗಿದ್ದು, ಇವರಿಬ್ಬರೂ ಯುವಕರನ್ನು ಉಗ್ರ ಸಂಘಟನೆಗೆ ಪ್ರೇರೇಪಿಸಲು ಗುಪ್ತವಾಗಿ ತರಗತಿಗಳನ್ನು ನಡೆಸುತ್ತಿದ್ದಾರೆ. ಭಾರತ ಈಗ ನಾಸ್ತಿಕ ರಾಷ್ಟ್ರವಾಗಿ ಬೆಳೆಯುತ್ತಿದೆ. ದೇಶದಲ್ಲಿ ಹಿಂಸಾತ್ಮಕ ಜಿಹಾದ್‌ ಮೂಲಕ ಇಸ್ಲಾಂ ಮೇಲಿನ ನಂಬಿಕೆಯನ್ನು ಮೂಡಿಸಬೇಕಿದೆ ಎಂಬುದನ್ನು ಯುವಕರಿಗೆ ಬೋಧಿಸುತ್ತಿದ್ದರು ಎಂದು ಎನ್‌ಐಎ ಹೇಳಿದೆ.

ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್, ಸಿಮ್ ಮತ್ತು ಮೆಮೊರಿ ಕಾರ್ಡ್‌ಗಳು ಮತ್ತು ಹಿಜ್ಬ್-ಉತ್-ತಹ್ರೀರ್, ಖಿಲಾಫಾ, ಇಸ್ಲಾಮಿಕ್ ಸ್ಟೇಟ್‌ನ ಸಿದ್ಧಾಂತವನ್ನು ಒಳಗೊಂಡಿರುವ ಪುಸ್ತಕಗಳು ಮತ್ತು ಪ್ರಿಂಟ್‌ಔಟ್‌ಗಳು ಅನೇಕ ವಸ್ತುಗಳನ್ನು ಎನ್‌ಐಎ ವಶಪಡಿಸಿಕೊಂಡಿದೆ

Share This Article
Facebook Twitter Copy Link Print
Previous Article ಭಾರೀ ಮಳೆ: ಜಲಾಶಯಕ್ಕೆ ಬಿದ್ದು ಐವರು ಮಕ್ಕಳು ಸಾವು
Next Article ಮೂಗನ್ನು ನೆಲಕ್ಕೆ ಉಜ್ಜಿ ಕ್ಷಮೆಯಾಚಿಸಿದ ಹಿಂದೂ ಧರ್ಮದರ್ಶಿ ಪಂಡಿತ್: ಕಾರಣವೇನು ಗೊತ್ತಾ?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?