Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಟ, ಮಂತ್ರ ನಿವಾರಣೆ ನೆಪದಲ್ಲಿ ಮಹಿಳೆಗೆ ವಂಚನೆ‌: ಮುಸ್ಲಿಂ ಧರ್ಮಗುರು ಅರೆಸ್ಟ್‌
ಕರ್ನಾಟಕಪ್ರಮುಖ

ಮಾಟ, ಮಂತ್ರ ನಿವಾರಣೆ ನೆಪದಲ್ಲಿ ಮಹಿಳೆಗೆ ವಂಚನೆ‌: ಮುಸ್ಲಿಂ ಧರ್ಮಗುರು ಅರೆಸ್ಟ್‌

Share
1 Min Read
SHARE

newsics.com

ಮಂಗಳೂರು: ಮಹಿಳೆ ಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಕೂಳೂರು ಉಸ್ತಾದ್‌, ಗುರುವಾಯನಕೆರೆಯ ನಿವಾಸಿ ಜಿ. ಅಬ್ದುಲ್‌ ಕರೀಮ್‌ನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ವಿವರ
2022ರಲ್ಲಿ ಸಂತ್ರಸ್ತೆಗೆ ಖನ್ನತೆಯ ಸಮಸ್ಯೆ ಉಂಟಾಗಿತ್ತು. ಆಕೆ ತನ್ನ ಸಂಬಂ ಧಿಯ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್‌ ಅಬ್ದುಲ್‌ ಕರೀಮ್‌ ಮನೆಗೆ ಹೋಗಿದ್ದರು. ಅಲ್ಲಿ ಅಬ್ದುಲ್‌ ಕರೀಮ್‌ ನಿಮಗೆ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ. ಅದನ್ನು ತೆಗೆಸಬೇಕು ಎಂದು ಹೇಳಿದನೆನ್ನಲಾಗಿದೆ. ಅನಂತರ ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಆ ಮಹಿಳೆಯನ್ನು ಆಗಾಗ ಬರಲು ತಿಳಿಸಿದ್ದ.

ಮಹಿಳೆ ತನ್ನ ಅಕ್ಕನ ಜತೆ ಈ ವ್ಯಕ್ತಿ ಬಳಿ ಹಲವು ಬಾರಿ ಹೋಗಿದ್ದಾರೆ. ಅಲ್ಲಿ ಆತ ಕೆಲವು ಬಾರಿ ಮಹಿಳೆಗೆ ಕುರಾನ್‌ ಓದಿಸಿದ್ದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.

2022ರ ಫೆ. 10ರಂದು ಸಂತ್ರಸ್ತೆಯ ಅಕ್ಕನಿಗೆ ಕೆಲಸ ಇದ್ದ ಕಾರಣ ಸಂತ್ರಸ್ತೆ ಒಬ್ಬಳೇ ಹೆಜಮಾಡಿ ಮನೆಗೆ ಹೋಗಿದ್ದು, ಅಲ್ಲಿ ಉಸ್ತಾದ್‌ ಆಕೆಯಲ್ಲಿ ಕುರಾನ್‌ ಓದಿಸಿ ಆಕೆಯ ಮೈಮುಟ್ಟಿ ಕಿರುಕುಳ ನೀಡಿದ್ದ. ಅಲ್ಲದೆ ಮಹಿಳೆಯಿಂದ 55 ಸಾವಿರ ರೂ. ಪಡೆದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಒಟ್ಟು ಸುಮಾರು ಒಂದು ಲಕ್ಷ ರೂ. ಪಡೆದು ವಂಚಿಸಿದ್ದಾನೆ ಎಂದು ಮಹಿಳೆ ದೂರಿದ್ದಾರೆ.

HONEYBEE ATTACK : ದೇವಸ್ಥಾನಕ್ಕೆ ಹೋದವರಿಗೆ ಹೆಜ್ಜೇನು ಕಡಿತ – 25 ಮಂದಿ ಆಸ್ಪತ್ರೆಗೆ ದಾಖಲು!

TAGGED:Muslim cleric arrested for defrauding woman under the pretext of removing witchcraft and spells!
Share This Article
Facebook Twitter Copy Link Print
Previous Article HONEYBEE ATTACK : ದೇವಸ್ಥಾನಕ್ಕೆ ಹೋದವರಿಗೆ ಹೆಜ್ಜೇನು ಕಡಿತ – 25 ಮಂದಿ ಆಸ್ಪತ್ರೆಗೆ ದಾಖಲು!
Next Article LALBAGH : ಲಾಲ್‌ ಬಾಗ್‌ ನಲ್ಲಿ ತಲೆಯೆತ್ತಲಿದೆ ತೇಲುವ ಉದ್ಯಾನವನ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?