newsics.com
ಚಿನ್ನದ ಬೆಲೆ ಇಳಿಕೆಯನ್ನೇ ಕಾಯುತ್ತಿದ್ದ ಮಹಿಳೆಯರಿಗೆ ಅಂತೂ ಇಂತೂ ಗುಡ್‌ನ್ಯೂಸ್ ಸಿಕ್ಕಿದೆ. ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 7ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,850 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,380 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,790 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 940 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,850 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,380 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 940 ರೂ