Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Apple company ಭಾರತದಿಂದ 5 ವಿಮಾನಗಳಲ್ಲಿ ಅಮೆರಿಕಕ್ಕೆ ಐಫೋನ್ ರವಾನಿಸಿದ ಆಪಲ್
ವಿದೇಶ

Apple company ಭಾರತದಿಂದ 5 ವಿಮಾನಗಳಲ್ಲಿ ಅಮೆರಿಕಕ್ಕೆ ಐಫೋನ್ ರವಾನಿಸಿದ ಆಪಲ್

Share
1 Min Read
SHARE

newsics.com

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿದ ತೆರಿಗೆ ಸುಂಕದಿಂದ ಪಾರಾಗಲು ಆಪಲ್ ಕಂಪನಿ ಭಾರತದಿಂದ 5 ವಿಮಾನದಷ್ಟು ಐಫೋನ್ ಮತ್ತು ಇತರ ಉತ್ಪನ್ನಗಳನ್ನು ಅಮೆರಿಕಕ್ಕೆ ರಫ್ತು ಮಾಡಿದೆ.

ವಸ್ತುಗಳ ಬೆಲೆ ಏರಿಕೆಯಿಂದ ಪಾರಾಗಲು ಆಪಲ್ ಕಂಪನಿ ಭಾರೀ ಪ್ರಮಾಣದಲ್ಲಿ ಐಫೋನ್ ಮತ್ತು ಇತರ ವಸ್ತುಗಳನ್ನು ಭಾರತದಿಂದ ರಫ್ತು ಮಾಡಿದೆ ಎಂದು ವರದಿಯಾಗಿದೆ.
ಭಾರತದ ಮೇಲೆ ಟ್ರಂಪ್‌ ಶೇ. 26 ಮತ್ತು ಚೀನಾದ ಮೇಲೆ ಶೇ. 52, ತೈವಾನ್ ಮೇಲೆ 32%, ವಿಯೆಟ್ನಾಂ ಮೇಲೆ 46% ತೆರಿಗೆ ವಿಧಿಸಿದ್ದಾರೆ.

ಐಫೋನ್ ಅಮೆರಿಕ ಕಂಪನಿಯಾದರೂ ಬಹುತೇಕ ಐಫೋನ್‌ಗಳು, ಅದರ ಬಿಡಿಭಾಗಗಳು ಭಾರತ, ವಿಯೆಟ್ನಾಂ, ತೈವಾನ್, ಚೀನಾದಲ್ಲಿ ತಯಾರಾಗುತ್ತವೆ. ಹೀಗಾಗಿ
ಈ ದೇಶಗಳಿಂದ ರಫ್ತಾಗುವ ಐಫೋನ್ ಗಳೂ ದುಬಾರಿ ಆಗಲಿವೆ.

ಬೇರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದ ಮೇಲೆ ವಿಧಿಸಿದ ಸುಂಕ ಕಡಿಮೆಯಿದೆ.
ಮಾರ್ಚ್ ಕೊನೆಯ ವಾರದಲ್ಲಿ ಆಪಲ್ ಐಫೋನ್ಗಳನ್ನು ರಫ್ತು ಮಾಡಿದೆ. ಏಪ್ರಿಲ್ 5 ರಿಂದ ಜಾರಿಗೆ ಬಂದ ಟ್ರಂಪ್ ಆಡಳಿತವು ವಿಧಿಸಿದ 10% ಪ್ರತಿ ತೆರಿಗೆ ಮೊದಲು ರಫ್ತಾಗಿದೆ.

ಚೀನಾದ ಸರಕುಗಳ ಮೇಲೆ 54% ತೆರಿಗೆ ವಿಧಿಸಿದರೆ ಭಾರತದ ವಸ್ತುಗಳ ಮೇಲೆ 26% ತೆರಿಗೆ ವಿಧಿಸಲಾಗುತ್ತಿದೆ. ಈ ನಿರ್ಧಾರದಿಂದ ಭಾರತವು ಆಪಲ್‌ನ ದೊಡ್ಡ ಜಾಗತಿಕ ಉತ್ಪಾದನಾ ನೆಲೆಯಾಗಿ ಹೊರಹೊಮ್ಮುವ ಸಾಧ್ಯತೆಯಿದೆ. ಅಂದಾಜು ಅಮೆರಿಕಕ್ಕೆ 9 ಶತಕೋಟಿ ಡಾಲರ್ ಮೌಲ್ಯದ ಐಫೋನ್‌ಗಳನ್ನು ಭಾರತ ರಫ್ತು ಮಾಡುತ್ತಿದೆ.

ಫಾಕ್ಸ್ ಕಾನ್ 2019ರಿಂದ ಆಪಲ್ ಐಫೋನ್ ಗಳನ್ನು ಭಾರತದಲ್ಲಿ ತಯಾರಿಸುತ್ತಿದ್ದು, ತಮಿಳುನಾಡಿನಲ್ಲಿ ತನ್ನ ಘಟಕ ತೆರದಿದೆ. ಕರ್ನಾಟಕದ ಕೋಲಾರದ ನರಸಾಪುರ ಮತ್ತು ಬೆಂಗಳೂರಿನ ಪೀಣ್ಯದಲ್ಲಿ ವಿಸ್ಟಾನ್ ಕಂಪನಿ ಐಫೋನ್ ತಯಾರಿಸುತ್ತಿದೆ.

ಕಳೆದ 3 ವರ್ಷಗಳಿಂದ ಶಾಲೆಗಳಲ್ಲಿ ಶುಲ್ಕ ಶೇಕಡಾ 50-80 ರಷ್ಟು ಹೆಚ್ಚಳ

TAGGED:Apple shipped iPhones from India to the US in 5 flights
Share This Article
Facebook Twitter Copy Link Print
Previous Article ಕಳೆದ 3 ವರ್ಷಗಳಿಂದ ಶಾಲೆಗಳಲ್ಲಿ ಶುಲ್ಕ ಶೇಕಡಾ 50-80 ರಷ್ಟು ಹೆಚ್ಚಳ
Next Article Rishab Shetty ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ ಎಂದು ನಟ ರಿಷಬ್ ಶೆಟ್ಟಿಗೆ ಎಚ್ಚರಿಕೆ ನೀಡಿದ ಪಂಜುರ್ಲಿ ದೈವ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?