Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಮಾನಯಾನ ರದ್ದು: 49 ಸಾವಿರ ಪ್ರಯಾಣಿಕರ ಪರದಾಟ!
ದೇಶ

ವಿಮಾನಯಾನ ರದ್ದು: 49 ಸಾವಿರ ಪ್ರಯಾಣಿಕರ ಪರದಾಟ!

Share
0 Min Read
SHARE

newsics.Com



ಟೊರಾಂಟೊ: ಕೆನಡಾದಲ್ಲಿ ನಡೆಯುತ್ತಿರುವ ವಿಮಾನ ನಿರ್ವಹಣಾ ಕಾರ್ಮಿಕರ ಒಕ್ಕೂಟದ ಮುಷ್ಕರದಿಂದ ಅಂತರರಾಷ್ಟ್ರೀಯ ಮತ್ತು ದೇಶೀಯ ವಿಮಾನಯಾನಕ್ಕೆ ತೊಡಕುಂಟಾಗಿದೆ.

ಕೆನಡಾದ ಅತಿದೊಡ್ಡ ವಿಮಾನಯಾನ ಸಂಸ್ಥೆ ವೆಸ್ಟ್‌ಜೆಟ್, ವಿಮಾನ ನಿರ್ವಹಣಾ ಕಾರ್ಮಿಕರ ಒಕ್ಕೂಟದ ಸಮಸ್ಯೆಗಳನ್ನು ಬಗೆಹರಿಸಲು ಆಸಕ್ತಿ ತೋರದ ಕಾರಣ ಸದಸ್ಯರು ಶುಕ್ರವಾರ ಸಂಜೆ ಮುಷ್ಕರ ಆರಂಭಿಸಿದ್ದರು.

ಇದರಿಂದಾಗಿ ವೆಸ್ಟ್‌ಜೆಟ್ ತನ್ನ 407 ವಿಮಾನಯಾನಗಳನ್ನು ರದ್ದುಗೊಳಿಸಿದ್ದು, ಪರಿಣಾಮ 49 ಸಾವಿರ ಪ್ರಯಾಣಿಕರು ವಿಮಾನಯಾನಕ್ಕಾಗಿ ಪರದಾಡಿದ್ದಾರೆ. ಶುಕ್ರವಾರದ ಪ್ರಯಾಣವನ್ನ ಸೋಮವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

Share This Article
Facebook Twitter Copy Link Print
Previous Article ಮೂಗನ್ನು ನೆಲಕ್ಕೆ ಉಜ್ಜಿ ಕ್ಷಮೆಯಾಚಿಸಿದ ಹಿಂದೂ ಧರ್ಮದರ್ಶಿ ಪಂಡಿತ್: ಕಾರಣವೇನು ಗೊತ್ತಾ?
Next Article ನೀವು ಸೆಕ್ಸ್‌ಗಾಗಿ ಪದೆ ಪದೇ ಫ್ಲೇವರ್ಡ್ ಕಾಂಡೋಮ್ ಬಳಸ್ತಿದ್ದೀರಾ‌? ಹಾಗಿದ್ರೆ ಅಪಾಯದಿಂದ ಪಾರಾಗಲು‌ ಮಿಸ್ ಮಾಡ್ದೆ ಈ‌ ಸ್ಟೋರಿ ಓದಿ.

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?