Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > BANGLORE ಸಿಲಿಕಾನ್ ಸಿಟಿ ಜನರೇ ಎಚ್ಚರ: ಜನರನ್ನ ಬಿಡದೆ ಕಾಡುತ್ತಿದೆ ಈ ರೋಗ
ಕರ್ನಾಟಕ

BANGLORE ಸಿಲಿಕಾನ್ ಸಿಟಿ ಜನರೇ ಎಚ್ಚರ: ಜನರನ್ನ ಬಿಡದೆ ಕಾಡುತ್ತಿದೆ ಈ ರೋಗ

Share
1 Min Read
SHARE

newsics.com

ಬೆಂಗಳೂರು: ಬಿಸಿಲಿನ ಝಳಕ್ಕೆ ರಾಜ್ಯದ ಜನತೆ ಹೈರಾಣಾಗಿದ್ದಾರೆ. ಕಳೆದ ಬಾರಿಗಿಂತಲೂ ಹೆಚ್ಚಿನ ತಾಪಮಾನ ಏರಿಕೆಯಾಗಿದ್ದು, ದಿನಗಳಿಂದ ತಾಪಮಾನ ಏರಿಕೆಯಾಗುತ್ತ ಇದೆ. ನಾನಾ ಆರೋಗ್ಯ ಸಮಸ್ಯೆ ಶುರುವಾಗಿವೆ. ಸಿಲಿಕಾನ್ ಸಿಟಿ ಜನರೇ ಆರೋಗ್ಯದ ಬಗ್ಗೆ ಕೊಂಚ ಎಚ್ಚರವಾಗಿರಬೇಕು.

ಅತಿಯಾದ ತಾಪಮಾನ ಜನರನ್ನು ಅತಿಸಾರ ರೋಗದತ್ತ ವಾಲಿಸುತ್ತಿದೆ. ಸೆಕೆ ಅಂತ ಸಿಕ್ಕ ಸಿಕ್ಕ ಕಡೆ ನೀರಿನ ನೈರ್ಮಲ್ಯ ನೋಡದೇ ಕುಡಿಯುವುದರಿಂದ ಕೂಡ ಅತಿಸಾರದ ಮೂಲಕ ಅಪಾಯಕ್ಕೆ ಆಹ್ವಾನ ಕೊಟ್ಟ ಹಾಗೇ ಆಗಿದೆ. ನಿಮಗೆ ಹೊಟ್ಟೆ ನೋವು, ಜ್ವರ, ಕರುಳು ಬೇನೆ, ಟೈಫಾಯಿಡ್‌, ವೈರಲ್‌ ಹೆಪಟೈಟಿಸ್‌ ನೋವಿನಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ. ಯಾಕಂದ್ರೆ ರಾಜ್ಯದಲ್ಲಿ ಕಳೆದೊಂದು ತಿಂಗಳಿನಿಂದ ಅಕ್ಯುಟ್‌ ಡಯಾರಿಯಲ್‌ ಡಿಸೀಸ್ ಏರಿಕೆಯಾಗುತ್ತಿದ್ದು, ಅದರ ಅಂಕಿ ಅಂಶಗಳೇ ಆರೋಗ್ಯ ಇಲಾಖೆಯ ಟೆನ್ಷನ್ ಹೆಚ್ಚಿಸಿದೆ.

ಕರುಳು ಬೇನೆ, ಟೈಫಾಯಿಡ್‌, ವೈರಲ್‌ ಹೆಪಟೈಟಿಸ್‌ನಂತಹ ಕರುಳು ಸಂಬಂಧಿ ರೋಗಗಳು ಏರಿಕೆ ಕಂಡಿವೆ. ಕಳೆದ ಎರಡು ತಿಂಗಳಲ್ಲಿ ಬರೋಬ್ಬರಿ 34,276 ಮಂದಿಗೆ ಎಡಿಡಿ ಅಂದ್ರೆ ಅಕ್ಯುಟ್‌ ಡಯಾರಿಯಲ್‌ ಡಿಸೀಸ್‌ ಕಾಣಿಸಿಕೊಂಡಿದೆ.
ಹವಾಮಾನ ಬದಲಾವಣೆ ಮುಂತಾದ ಕಾರಣಗಳಿಂದ ಕರಳು ಬೇನೆ ಗ್ಯಾಸ್ಟ್ರೋ ಎಂಟರಿಟೈಸ್ ಸೇರಿದಂತೆ ಕರುಳು ಸಂಬಂಧಿ ಖಾಯಿಲೆ ಹೆಚ್ಚಾಗಿ ಕಂಡು ಬರುತ್ತಿದೆ. ಹೀಗಾಗಿ ರಾಜಧಾನಿಯ ಜನರು ಜಾಗ್ರತೆ ವಹಿಸಬೇಕೆಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

https://www.newsics.com/2025/04/07/siddaramaiah-good-news-for-civic-workers-who-were-expecting-permanent-service/

TAGGED:#SiliconCity #people #beware #helath #sunny
Share This Article
Facebook Twitter Copy Link Print
Previous Article ಕ್ಯಾಶ್ನಲ್ಲಿಯೇ ವ್ಯವಹಾರ ಮಾಡುವ ಜಗತ್ತಿನ ಏಕೈಕ ದೇಶ ಮತ್ತು ಬ್ಯಾಂಕ್
Next Article THEFT ಅತ್ತೆ ಮನೆಗೆ ಕನ್ನ ಹಾಕಿದ ಅಳಿಯ: ಪೊಲೀಸರ ಕೈಯಲ್ಲಿ ತಗ್ಲಾಕೊಂಡ ಭೂಪ!

Popular Posts

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?