Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > THEFT ಅತ್ತೆ ಮನೆಗೆ ಕನ್ನ ಹಾಕಿದ ಅಳಿಯ: ಪೊಲೀಸರ ಕೈಯಲ್ಲಿ ತಗ್ಲಾಕೊಂಡ ಭೂಪ!
ಕರ್ನಾಟಕ

THEFT ಅತ್ತೆ ಮನೆಗೆ ಕನ್ನ ಹಾಕಿದ ಅಳಿಯ: ಪೊಲೀಸರ ಕೈಯಲ್ಲಿ ತಗ್ಲಾಕೊಂಡ ಭೂಪ!

Share
1 Min Read
SHARE

newsics.com

ಕಲಬುರಗಿ: ಅತ್ತೆ ಮನೆಯಲ್ಲೇ ಕಳ್ಳತನ ಮಾಡಿ ನೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಕಾಳಗಿಯಲ್ಲಿ ನಡೆದಿದೆ.

ಅತ್ತೆ ಸಿದ್ದಮ್ಮ ಜಮೀನು ಖರೀದಿಸುವ ಸಲುವಾಗಿ 11 ಲಕ್ಷ ರೂಪಾಯಿ ಮನೆಯ ಟ್ರಂಕ್ನಲ್ಲಿ ಇಟ್ಟಿದ್ದಳು. ಅದೇ ಮನೆಯಲ್ಲಿ ಕುಟುಂಬ ಸಮೇತವಾಗಿ ಆಕೆಯ ಸೋದರಳಿಯ ಮೀನಪ್ಪ ವಾಸವಿದ್ದ. ಹೀಗೆ ಮಾರ್ಚ್ 28ರಂದು ಮನೆಯ ಟ್ರಂಕ್ನಲ್ಲಿ ಇಟ್ಟಿದ್ದ 11 ಲಕ್ಷ ರೂಪಾಯಿಯನ್ನು ಅಳಿಯ ಮೀನಪ್ಪ ಕಳ್ಳತನ ಮಾಡಿದ್ದಾನೆ. ಹೀಗೆ ಮನೆಯಲ್ಲಿ ಇಟ್ಟಿದ್ದ 11 ಲಕ್ಷ ರೂಪಾಯಿಯನ್ನು ಎಗರಿಸಿ ಕಳ್ಳತನದ ಕಥೆ ಕಟ್ಟಿದ್ದಾನೆ.

ಹಣ ತಾನೆ ಕದ್ದಿದ್ದರೂ ಅಕ್ಕ ಪಕ್ಕದ ಮನೆಯವರ ಮೇಲೆ ಅನುಮಾನ ಬರುವಂತೆ ಅತ್ತೆ ಮುಂದೆ ಅಳಿಯ ಮೀನಪ್ಪ ಮಾತಾಡಿದ್ದಾನೆ. ಎಷ್ಟು ಹುಡುಕಿದರೂ ಹಣ ಕಳೆದುಕೊಂಡ ಸಿದ್ದಮ್ಮ ಕಾಳಗಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇದಾದ ಬಳಿಕ ಪೊಲೀಸರಿಗೆ ಹಣ ಕಳುವಾದ ದಿನ ಮಧ್ಯಾಹ್ನ ಸಿದ್ದಮ್ಮನ ಮನೆಗೆ ಮೀನಪ್ಪ ಹೋಗಿ ಬಂದಿದ್ದು ಗೊತ್ತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ವಿಚಾರಣೆ ತೀವ್ರಗೊಳಿಸಿದಾಗ ಮೀನಪ್ಪ ಸತ್ಯ ಬಾಯಿಬಿಟ್ಟಿದ್ದಾನೆ.

https://www.newsics.com/2025/04/07/gold-rate-good-news-for-jewelry-lovers-gold-price-drops-sharply-today/

TAGGED:#arrest #crime #police #Kalburgi
Share This Article
Facebook Twitter Copy Link Print
Previous Article BANGLORE ಸಿಲಿಕಾನ್ ಸಿಟಿ ಜನರೇ ಎಚ್ಚರ: ಜನರನ್ನ ಬಿಡದೆ ಕಾಡುತ್ತಿದೆ ಈ ರೋಗ
Next Article BREAKING ಜನ ಸಾಮಾನ್ಯರ ಜೇಬಿಗೆ ಕತ್ತರಿ : ಸಿಲಿಂಡರ್ ದರ ಹೆಚ್ಚಿಸಿದ ಕೇಂದ್ರ ಸರ್ಕಾರ

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?