Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಮೆಟ್ರೋದಲ್ಲಿ ಎಣ್ಣೆ ಹೊಡೀತಾ, ಮೊಟ್ಟೆ ತಿನ್ನುತ್ತಾ ಪ್ರಯಾಣ ಮಾಡಿದ ವ್ಯಕ್ತಿ! ವೈರಲ್ ವಿಡಿಯೋ ನೋಡಿ
ವೈರಲ್

Viral ಮೆಟ್ರೋದಲ್ಲಿ ಎಣ್ಣೆ ಹೊಡೀತಾ, ಮೊಟ್ಟೆ ತಿನ್ನುತ್ತಾ ಪ್ರಯಾಣ ಮಾಡಿದ ವ್ಯಕ್ತಿ! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಮೆಟ್ರೋದಲ್ಲಿ ವ್ಯಕ್ತಿಯೊಬ್ಬ ಎಣ್ಣೆ ಹೊಡೀತಾ, ಮೊಟ್ಟೆ ತಿನ್ನುತ್ತಾ ಪ್ರಯಾಣ ಮಾಡಿರುವ ವಿಡಿಯೋ ಮೀಡಿಯಾದಲ್ಲಿ ವೈರಲ್ ಆಗಿದೆ.ದೆಹಲಿ ಮೆಟ್ರೋ ರೈಲಿನಲ್ಲಿ ಈ ಯುವಕ ನಿಯಮಗಳನ್ನ ಗಾಳಿಗೆ ತೂರಿ ಹುಚ್ಚಾಟ ಮೆರೆದಿದ್ದಾನೆ.ಆಸಾಮಿ ಮೊದಲಿಗೆ ಪೆಗ್ ಮಾಡ್ಕೊಂಡು ಕುಡಿದಿದ್ದಾನೆ. ನಂತರ ಮತ್ತೊಂದು ಪೆಗ್ ಹೀರಿದ್ದಾನೆ. ಎಣ್ಣೆ ಹೊಡೆಯುತ್ತಾ ಮೊಟ್ಟೆ ತಿನ್ನುವ ಯುವಕ ಬಾಯಿಲ್ಡ್ ಎಗ್ನ ಸಿಪ್ಪೆ ಸುಲಿಯಲು ಟ್ರೇನ್ನ ರಾಡ್ ಅನ್ನೇ ಬಳಸಿದ್ದಾನೆ.

ಸದ್ಯ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಕರಿಗೆ ಮದ್ಯದ ಬಾಟಲಿಯನ್ನು ಒಯ್ಯುವುದಕ್ಕೆ ಅವಕಾಶ ಇದೆ. ಒಬ್ಬ ಗ್ರಾಹಕ ಸೀಲ್ ಆಗಿರುವ 2 ಬಾಟಲಿಗಳನ್ನು ಮೆಟ್ರೋದಲ್ಲಿ ಒಯ್ಯಬಹುದು.ದೆಹಲಿ ಮೆಟ್ರೋದಲ್ಲಿ ಮದ್ಯದ ಬಾಟಲಿಯನ್ನು ತೆಗೆದುಕೊಂಡು ಹೋಗಬಹುದು. ಆದ್ರೆ ಮೆಟ್ರೋ ರೈಲಿನಲ್ಲಿ ಮದ್ಯವನ್ನ ಸೇವಿಸುವಂತಿಲ್ಲ. ಈ ನಿಯಮವನ್ನು ಉಲ್ಲಂಘನೆ ಮಾಡಿದ್ರೆ ದಂಡ ವಿಧಿಸುವುದಕ್ಕೆ ಅವಕಾಶ ಇದೆ.

https://x.com/Abhisheknayan81/status/1909149268608172279

https://www.newsics.com/2025/04/07/siddaramaiah-good-news-for-civic-workers-who-were-expecting-permanent-service/

TAGGED:#metroo #video #viral #drinks #socialmedia
Share This Article
Facebook Twitter Copy Link Print
Previous Article HEALTH TIPS ಬಾಳೆಹಣ್ಣು ತಿಂದ ನಂತರ ನೀರು ಕುಡಿದರೆ ಏನಾಗುತ್ತೆ?
Next Article Helath ಮಾವಿನ ಹೂವುಗಳಲ್ಲಿ ಅಡಗಿದೆ ಆರೋಗ್ಯದ ಗುಟ್ಟು

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

2 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನೋಟಿನ ಮಳೆ ಸುರಿಸಿದ ಕೋತಿ! ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?