Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Tooth Brush ಒಂದು ಟೂತ್ ಬ್ರಷ್ ಅನ್ನು ಎಷ್ಟು ದಿನ ಬಳಸಬಹುದು..?
ಲೈಫ್‌ಸ್ಟೈಲ್

Tooth Brush ಒಂದು ಟೂತ್ ಬ್ರಷ್ ಅನ್ನು ಎಷ್ಟು ದಿನ ಬಳಸಬಹುದು..?

Share
1 Min Read
SHARE

newsics.com

ಹಲ್ಲುಗಳ ಶುಚಿಗೊಳಿಸುವಿಕೆಯು ಅದರ ದೀರ್ಘಕಾಲೀನ ಆರೋಗ್ಯದ ಹಿತದೃಷ್ಟಿಯಿಂದ ಮುಖ್ಯವಾಗಿದೆ.ಸೌಂದರ್ಯದ ದೃಷ್ಟಿಯಿಂದಲೂ ಅಂದದ ಹಲ್ಲುಗಳನ್ನು ಇಟ್ಟುಕೊಳ್ಳುವುದು ಮುಖ್ಯ.ಒಂದೇ ಹಲ್ಲುಜ್ಜುವ ಬ್ರಷ್‌ನ್ನು ವರ್ಷಗಟ್ಟಲೇ ಬಳಸಬಾರದು. ಇದರಿಂದಲೇ ಹಲ್ಲಿನ ಸಮಸ್ಯೆಗಳು ಕಾಡಬಹುದು.

ಎಷ್ಟು ದಿನಗಳಿಗೆ ಹಲ್ಲುಜ್ಜುವ ಬ್ರಷ್‌ನ್ನು ಬದಲಾಯಿಸಬೇಕು ಎಂಬ ಪ್ರಶ್ನೆ ಎಲ್ಲರಿಗೂ ಕಾಡುವುದು ಸಹಜ. ನೀವು ಒಂದೇ ಹಲ್ಲುಜ್ಜುವ ಬ್ರಷ್ ಅನ್ನು ದೀರ್ಘಕಾಲದವರೆಗೆ ಬಳಸಿದರೆ, ಅದು ನಿಮ್ಮ ಬಾಯಿಯ ಆರೋಗ್ಯಕ್ಕೆ ಹಾನಿ ಮಾಡುತ್ತದೆ ಮತ್ತು ನಿಮ್ಮನ್ನು ಅಸ್ವಸ್ಥಗೊಳಿಸುತ್ತದೆ. ಹೀಗಾಗಿ ಹಲ್ಲುಜ್ಜುವ ಬ್ರಷ್ ಅನ್ನು ಆಗಾಗ ಬದಲಾಯಿಸಬೇಕು

ಪ್ರತಿ ಮೂರರಿಂದ ನಾಲ್ಕು ತಿಂಗಳಿಗೊಮ್ಮೆ ಟೂತ್ ಬ್ರಷ್ ಅನ್ನು ಬದಲಾಯಿಸಬೇಕು. ನಿಮ್ಮ ಬ್ರಷ್ ಅನ್ನು ನೀವು ಹೆಚ್ಚು ಕಾಲ ಬಳಸಿದರೆ ಬ್ರಷ್‌ನ ಎಳೆಗಳು ಹಾಳಾಗುತ್ತವೆ. ಇದರಿಂದ ಹಲ್ಲುಜ್ಜಿದರೂ ಕೂಡ ಸ್ವಚ್ಛವಾಗುವುದಿಲ್ಲ.

ಅಲ್ಲದೇ ಒಂದೇ ಟೂತ್‌ ಬ್ರಷ್‌ನ್ನು ಹೆಚ್ಚು ಕಾಲ ಬಳಸುವುದರಿಂದ ಬ್ರಷ್‌ನಲ್ಲಿ ಬ್ಯಾಕ್ಟೀರಿಯಾಗಳು ಬೆಳೆದು ಹಲ್ಲಿನ ಹುಳುಕಿಗೆ ಕಾರಣವಾಗಬಹುದು. ಹೀಗಾಗಿ ಹಲ್ಲನ್ನು ರಕ್ಷಿಸಿಕೊಳ್ಳಲು ಹೇಗೆ ಹಲ್ಲುಜ್ಜುತ್ತೀರೋ ಅದೇ ರೀತಿ ಬ್ರಷ್‌ನ್ನು ಕೂಡ ಕಾಲಕಾಲಕ್ಕೆ ಬದಲಾಯಿಸುವ ಅಗತ್ಯವಿರುತ್ತದೆ.

ಒಂದು ಬಾರಿ ಜ್ವರ ಅಥವಾ ಇನ್ನಿತರ ಅನಾರೋಗ್ಯಕ್ಕೆ ಒಳಗಾಗಿ ಗುಣಮುಖವಾದ ಮೇಲೆ ನಿಮ್ಮ ಹಲ್ಲುಜ್ಜುವ ಬ್ರಷ್‌ನ್ನು ಬದಲಾಯಿಸಿ. ಇದು ಮರು ಸೋಂಕು ಹರಡುವಿಕೆಯನ್ನು ತಡೆಯುತ್ತದೆ. ಅನಾರೋಗ್ಯದ ವೇಳೆ ಹಲ್ಲುಜ್ಜಿದಾಗ ಬ್ಯಾಕ್ಟೀರಿಯಾಗಳು ಸೇರಿಕೊಂಡಿರುವ ಸಾಧ್ಯತೆ ಇರುತ್ತದೆ. ಹೀಗಾಗಿ ಮತ್ತೊಮ್ಮೆ ಸೋಂಕಿಗೆ ಒಳಗಾಗಬಾರದು ಎಂದರೆ ಅಗತ್ಯವಾಗಿ ನಿಮ್ಮ ಟೂತ್‌ ಬ್ರಷ್‌ಗಳನ್ನು ಬದಲಾಯಿಸಿ.

https://www.newsics.com/2025/04/07/saudi-arabia-temporarily-bans-visas-for-14-countries-including-india/

TAGGED:#lifestyle #helath #toothbrush #trends #fashion
Share This Article
Facebook Twitter Copy Link Print
Previous Article Hajj Pilgrimage: ಭಾರತ ಸೇರಿದಂತೆ 14 ದೇಶಗಳಿಗೆ ತಾತ್ಕಾಲಿಕವಾಗಿ ವೀಸಾ ನಿಷೇಧಿಸಿದ ಸೌದಿ
Next Article PUC RESULT ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ಆರೋಗ್ಯ

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?