Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Puja Rules: ದೇವರಿಗೆ ದೀಪ ಹಚ್ಚುವಾಗ ಈ ತಪ್ಪುಗಳನ್ನ ಮಾಡಿದರೆ ಬಡತನ, ದಾರಿದ್ರ್ಯ ಬಾರದೇ ಇರದು
ಲೈಫ್‌ಸ್ಟೈಲ್

Puja Rules: ದೇವರಿಗೆ ದೀಪ ಹಚ್ಚುವಾಗ ಈ ತಪ್ಪುಗಳನ್ನ ಮಾಡಿದರೆ ಬಡತನ, ದಾರಿದ್ರ್ಯ ಬಾರದೇ ಇರದು

Share
1 Min Read
SHARE

newsics.com

ಸನಾತನ ಧರ್ಮವಾದ ಹಿಂದೂ ಧರ್ಮದಲ್ಲಿ ಶಾಸ್ತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. . ಮನೆಯಿಂದ ನಕಾರಾತ್ಮಕತೆಯನ್ನು ತೊಡೆದುಹಾಕುಲು ಮತ್ತು ಧನಾತ್ಮಕತೆಯನ್ನು ವೃದ್ಧಿಸಲು ನಮ್ಮ ಶಾಸ್ತ್ರಗಳಲ್ಲಿ ಸಾಕಷ್ಟು ನಿಯಮಗಳನ್ನು ನೀಡಲಾಗಿದೆ. ಮನೆಯಲ್ಲಿ ಬೆಳಿಗ್ಗೆ ಮತ್ತು ಸಂಜೆ ದೀಪವನ್ನು ಬೆಳಗಿಸುವುದರಿಂದ ಮನೆಯಲ್ಲಿ ಸಂತೋಷದ ವಾತಾವರಣ ಸೃಷ್ಟಿಯಾಗುತ್ತದೆ. ಕೇವಲ ದೇವರ ಕೋಣೆಯಲ್ಲಿ ಮಾತ್ರವಲ್ಲ ತುಳಸಿಯ ಮುಂದೆ ಕೂಡ ದೀಪವನ್ನು ಬೆಳಗುವ ಸಾಂಪ್ರದಾಯ ಹಿಂದೂ ಧರ್ಮದಲ್ಲಿದೆ.

ಶಾಸ್ತ್ರಗಳ ಪ್ರಕಾರ ದೇವರ ಬಲಭಾಗದಲ್ಲಿ ತುಪ್ಪದ ದೀಪವನ್ನು ಹಚ್ಚಬೇಕು ಮತ್ತು ದೇವರ ಎಡಭಾಗದಲ್ಲಿ ಎಣ್ಣೆಯ ದೀಪವನ್ನು ಹಚ್ಚಬೇಕು. ಅಂದರೆ ನೀವು ದೇವರಿಗೆ ದೀಪವನ್ನು ಹಚ್ಚಿಡುವಾಗ ನಿಮ್ಮ ಬಲಭಾಗಕ್ಕೆ ಎಣ್ಣೆಯ ದೀಪವನ್ನು ಮತ್ತು ನಿಮ್ಮ ಎಡಭಾಗಕ್ಕೆ ತುಪ್ಪದ ದೀಪವನ್ನು ಹಚ್ಚಿಡಬೇಕು. ಇದು ನೀವು ದೇವರಿಗೆ ದೀಪವನ್ನು ಬೆಳಗುವ ಸರಿಯಾದ ಮಾರ್ಗವಾಗಿದೆ.
ನೀವು ದೇವರಿಗೆ ದೀಪವನ್ನು ಬೆಳಗಿಸುವಾಗ ಯಾವಾಗಲೂ ದೇವರ ವಿಗ್ರಹ ಅಥವಾ ಚಿತ್ರದ ಮುಂದೆ ಮಾತ್ರ ದೀಪವನ್ನು ಬೆಳಗಿಸಬೇಕು ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ. ದೇವರ ವಿಗ್ರಹದ ಹಿಂಭಾಗದಲ್ಲಿ ಅಥವಾ ದೇವರ ವಿಗ್ರಹಕ್ಕಿಂತಲೂ ತುಂಬಾ ದೂದರದಲ್ಲಿ ದೀಪವನ್ನು ಹಚ್ಚಿಡಬಾರದು.

ದೇವರ ದೀಪವನ್ನು ಕೇವಲ ಎಡಭಾಗದಲ್ಲಿ, ಬಲಭಾಗದಲ್ಲಿ ಮಾತ್ರ ಹಚ್ಚಿಡಬೇಕು. ಅದರಲ್ಲೂ ತಪ್ಪಿಯೂ ಪಶ್ಚಿಮ ದಿಕ್ಕಿನಲ್ಲಿ ಮರೆತು ಕೂಡ ದೇವರಿಗೆ ಹಚ್ಚಿಡಬಾರದು. ಪಶ್ಚಿಮ ದಿಕ್ಕಿನಲ್ಲಿ ದೀಪವನ್ನು ಹಚ್ಚಿಡುವುದರಿಂದ ನೀವು ಬಡತನವನ್ನು ಮತ್ತು ಸಂಪತ್ತಿನ ನಷ್ಟವನ್ನು ಅನುಭವಿಸಬೇಕಾಗುತ್ತದೆ.

https://www.newsics.com/2025/04/07/19-year-old-girl-gang-raped-by-22-men/

TAGGED:#mistakes #lighting #lamps #God #pooja
Share This Article
Facebook Twitter Copy Link Print
Previous Article 19 ವರ್ಷದ ಯುವತಿಯ ಮೇಲೆ 22 ಕಾಮುಕರಿಂದ ಗ್ಯಾಂಗ್‌ ರೇಪ್‌
Next Article Amarnath Yatra ಅಮರನಾಥ ಯಾತ್ರೆ ಗೆ ನೋಂದಣಿ ಆರಂಭ: ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?