Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > State crime ಯುವತಿಯೆಂದು ಭಾವಿಸಿ ನಗ್ನ ವಿಡಿಯೋ ಕರೆಗೆ ಒತ್ತಾಯಿಸಿ ಸಿಕ್ಕಿಬಿದ್ದ ಯುವಕನಿಗೆ ಬಿತ್ತು ಗೂಸಾ!
ಕರ್ನಾಟಕಪ್ರಮುಖ

State crime ಯುವತಿಯೆಂದು ಭಾವಿಸಿ ನಗ್ನ ವಿಡಿಯೋ ಕರೆಗೆ ಒತ್ತಾಯಿಸಿ ಸಿಕ್ಕಿಬಿದ್ದ ಯುವಕನಿಗೆ ಬಿತ್ತು ಗೂಸಾ!

Share
1 Min Read
SHARE

newsics.com

ಮಂಗಳೂರು: ಯುವತಿಯೊಬ್ಬಳನ್ನು ಲಪಟಾಯಿಸಲು ಹೋಗಿ ಸಿಕ್ಕಿಹಾಕಿಕೊಂಡ ಅನ್ಯ ಕೋಮಿನ ಯುವಕನೊಬ್ಬ ಏಟು ತಿಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಬಳಿಯ ಕನ್ಯಾನ‌ದಲ್ಲಿ ನಡೆದಿದೆ.

ನಡುರಾತ್ರಿ ನಗ್ನ ವಿಡಿಯೋ ಕರೆಗೆ ಒತ್ತಾಯಿಸಿದ್ದಲ್ಲದೆ, ಚಾಕೊಲೇಟ್ ಹಾಗೂ ಐಸ್ಕ್ರೀಂ ತೆಗೆದುಕೊಂಡು ಯುವತಿಯನ್ನು ಭೇಟಿಯಾಗಲೆಂದು ಹೋಗಿದ್ದ ಯುವಕನನ್ನು ಥಳಿಸಲಾಗಿದೆ.

ಕನ್ಯಾನ ನಿವಾಸಿ ಸವಾದ್ (26) ಎಂಬಾತ ಬೆಂಗಳೂರಿನಲ್ಲಿ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ. ರಂಜಾನ್ ಹಬ್ಬಕ್ಕೆಂದು ಊರಿಗೆ ಬಂದಿದ್ದ. ಈ ಸಂದರ್ಭದಲ್ಲಿ ವಿಟ್ಲದ ಕಚೇರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿಯ ನೋಡಿ ಮರುಳಾಗಿದ್ದಾನೆ. ಗೂಗಲ್ ಪೇ ಮೂಲಕ ಉಪಾಯದಿಂದ ಯುವತಿಯ ನಂಬರ್ ಪಡೆಯಲು ಯತ್ನಿಸಿದ್ದಾನೆ. ಆ ಸಂದರ್ಭದಲ್ಲಿ ಕಚೇರಿಯ ಸಹೋದ್ಯೋಗಿಯ ನಂಬರ್ ನೀಡಿದ್ದ ಯುವತಿ ಆತನನ್ನು ಸಾಗ ಹಾಕಿದ್ದಳು. ಆದರೆ, ಅದು ಆ ಯುವತಿಯದ್ದೇ ಫೋನ್ ನಂಬರ್ ಎಂದು ಭಾವಿಸಿದ್ದ ಸವಾದ್ ನಿರಂತರ ಮೆಸೇಜ್ ಮಾಡಲು ಆರಂಭಿಸಿದ್ದ. ಆತನ ಎಲ್ಲ ಮೆಸೇಜ್ಗಳಿಗೂ ಆ ಯುವತಿಯ ಸಹೋದ್ಯೋಗಿ ಯುವಕ ಉತ್ತರಿಸಿ ಆಟವಾಡಿಸಿದ್ದ.

ನಂತರ ಸವಾದ್ ತಡರಾತ್ರಿ ಅಶ್ಲೀಲ ವಿಡಿಯೋಗಳನ್ನು ಕಳುಹಿಸಲು ಆರಂಭಿಸಿದ್ದ. ಅಂಗಾಂಗ ತೋರಿಸು ಎಂದು ವಾಯ್ಸ್ ಮೆಸೇಜ್ ಕಳುಹಿಸಿದ್ದ. ನಂತರ ಭೇಟಿಯಾಗುವಂತೆ ಮಸೇಜ್ ಮೂಲಕ ಒತ್ತಾಯಿಸಿದ್ದ. ಇದಕ್ಕೆ ಯುವತಿ ಹೆಸರಿನಲ್ಲಿ ಚಾಟ್ ಮಾಡುತ್ತಿದ್ದ ಯುವಕ ಒಪ್ಪಿದ್ದ. ಹೀಗಾಗಿ ಸವಾದ್, ಯುವತಿಗೆಂದು ಐಸ್ ಕ್ರೀಂ, ಚಾಕೊಲೇಟ್ ತೆಗೆದುಕೊಂಡು ತೆರಳಿದ್ದ. ಆತನಿಗಾಗಿ ಕಾದು ಕುಳಿತಿದ್ದ ಸ್ಥಳೀಯ ಯುವಕರು, ಸರಿಯಾಗಿ ಏಟು ಕೊಟ್ಟಿದ್ದಾರೆ. ಬಳಿಕ ಆತನನ್ನು ಹಿಡಿದು ವಿಟ್ಲ ಪೊಲೀಸರಿಗೆ ಒಪ್ಪಿಸಿದ್ದಾರೆ.

19 ವರ್ಷದ ಯುವತಿಯ ಮೇಲೆ 22 ಮಂದಿ ಕಾಮುಕರಿಂದ ಗ್ಯಾಂಗ್‌ ರೇಪ್‌

TAGGED:#young #man #caught #forcing #nude #video #youngwoman #beatenup
Share This Article
Facebook Twitter Copy Link Print
Previous Article Amarnath Yatra ಅಮರನಾಥ ಯಾತ್ರೆ ಗೆ ನೋಂದಣಿ ಆರಂಭ: ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
Next Article Jaggery Water ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲದ ನೀರು ಕುಡಿಯೋದು ಏನೆಲ್ಲಾ ಮ್ಯಾಜಿಕ್ ಮಾಡುತ್ತೆ ನೋಡಿ

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?