Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral ಗರ್ಭಿಣಿ ಪತ್ನಿಗೆ ನಡುರಸ್ತೆಯಲ್ಲೇ ಕಲ್ಲಿನಿಂದ ಜಜ್ಜಿ ಪತಿಯಿಂದ ಹಲ್ಲೆ: ಆಘಾತಕಾರಿ ವಿಡಿಯೋ ವೈರಲ್
ದೇಶವೈರಲ್

Viral ಗರ್ಭಿಣಿ ಪತ್ನಿಗೆ ನಡುರಸ್ತೆಯಲ್ಲೇ ಕಲ್ಲಿನಿಂದ ಜಜ್ಜಿ ಪತಿಯಿಂದ ಹಲ್ಲೆ: ಆಘಾತಕಾರಿ ವಿಡಿಯೋ ವೈರಲ್

Share
1 Min Read
SHARE

newsics.com

ಹೈದರಾಬಾದ್: ವ್ಯಕ್ತಿಯೊಬ್ಬ ನಡುರಸ್ತೆಯಲ್ಲಿ ಗರ್ಭಿಣಿ ಪತ್ನಿಗೆ ಕಲ್ಲಿನಿಂದ ಜಜ್ಜಿ ಹಲ್ಲೆ ನಡೆಸಿರುವ ಘಟನೆ ಹೈದರಾಬಾದ್ ಪೊಲೀಸ್ ಕಮಿಷನರೇಟ್‌ನ ಗಚಿಬೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನ ನಡೆದಿದೆ. ಈ ಆಘಾತಕಾರಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪತ್ನಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಆರೋಪಿಯು ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ.

ಈ ಭೀಕರ ಹಲ್ಲೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪತಿ ಮತ್ತು ಆತನ ಪತ್ನಿಯ ನಡುವೆ ನಡೆದ ವಾಗ್ವಾದದ ನಂತರ, ಆತ ದೊಡ್ಡ ಕಲ್ಲನ್ನು ಎತ್ತಿಕೊಂಡು ಆಕೆಗೆ ಪದೇ ಪದೇ ಹೊಡೆಸಿದ್ದಾನೆ. ಬಳಿಕ ಸತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ಗಾಯಗೊಂಡು ಬಿದ್ದಿದ್ದ ಮಹಿಳೆಯನ್ನು ದಾರಿಹೋಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಅವರನ್ನು ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಯಿತು. ತಲೆಗೆ ಗಂಭೀರವಾದ ಗಾಯಗಳಾಗಿದ್ದರಿಂದ ಅವರು ಕೋಮಾಕ್ಕೆ ಜಾರಿದ್ದಾರೆ.

https://t.co/gVFi054ic6

https://www.newsics.com/2025/04/08/melukote-vairamudi-festival-held-with-great-enthusiasm/

TAGGED:#husbandwife #viral #vido #hyderbad #crime
Share This Article
Facebook Twitter Copy Link Print
Previous Article Viral ಗರ್ಭಿಣಿ ಪತ್ನಿಗೆ ನಡುರಸ್ತೆಯಲ್ಲೇ ಕಲ್ಲಿನಿಂದ ಜಜ್ಜಿ ಪತಿಯಿಂದ ಹಲ್ಲೆ: ಆಘಾತಕಾರಿ ವಿಡಿಯೋ ವೈರಲ್
Next Article ಪವನ್ ಕಲ್ಯಾಣ್ ಕಿರಿಯ ಮಗನಿಗೆ ಗಾಯ

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?