Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > Career Option ಪಿಯುಸಿ ನಂತರ ಮುಂದೇನು?
ಅನಾವರಣಕರ್ನಾಟಕದೇಶಪ್ರಮುಖಲೈಫ್‌ಸ್ಟೈಲ್

Career Option ಪಿಯುಸಿ ನಂತರ ಮುಂದೇನು?

Share
1 Min Read
SHARE

newsics.com

ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಕಾಡುವ ಒಂದೇ ಪ್ರಶ್ನೆ ಪಿಯುಸಿ ನಂತರ ಮುಂದೇ ಯಾವ ಕೋರ್ಸ್‌ ಆಯ್ಕೆ ಮಾಡಬೇಕು ಎನ್ನುವುದು.
ಅನೇಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ನೋಡಿದ ನಂತರ ಮುಂದೆ ಏನು ಮಾಡಬೇಕೆಂದು ಮತ್ತು ಏನು ಓದಬೇಕೆಂದು ಗೊಂದಲಕ್ಕೊಳಗಾಗಬಹುದು.

ನೀವು ಕಲಾ ವಿಷಯದೊಂದಿಗೆ ದ್ವಿತೀಯ ಪಿಯುಸಿಯನ್ನು ಮುಗಿಸಿದ್ದರೆ, ನೀವು ಮುಂದೆ ಪದವಿಯಲ್ಲಿ ಫ್ಯಾಶನ್ ಡಿಸೈನಿಂಗ್, ಹೋಟೆಲ್ ಮ್ಯಾನೇಜ್‌ಮೆಂಟ್, ಪ್ರಾಡಕ್ಟ್ ಡಿಸೈನ್, ಶೂ ಡಿಸೈನ್, ಎಥ್ನೋಗ್ರಫಿ, ಡಿಪ್ರೆಶನ್ ಕೌನ್ಸೆಲಿಂಗ್, ಬೇಕರಿ ಮತ್ತು ಸ್ವೀಟ್ಸ್, ಲೆದರ್ ಡಿಸೈನಿಂಗ್ ಮತ್ತು ಗ್ರಾಫಾಲಜಿಯಂತಹ ವೃತ್ತಿಗಳನ್ನು ಪರಿಗಣಿಸಬಹುದು. ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ, ರೇಡಿಯೋ ಪತ್ರಿಕೋದ್ಯಮ, ಜಾಹೀರಾತು, ಅನಿಮೇಷನ್, ವೆಬ್ ಡಿಸೈನಿಂಗ್, ಮಾಧ್ಯಮ ಸಂಶೋಧನೆ ಮತ್ತು ಡಿಜಿಟಲ್ ಮಾಧ್ಯಮದಂತಹ ವಿವಿಧ ಮಾರ್ಗಗಳನ್ನು ನೀಡುವ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮವನ್ನು ಆಯ್ಕೆ ಮಾಡಿಕೊಳ್ಳಬಹುದು.

ಪಿಯುಸಿಯಲ್ಲಿ ವಾಣಿಜ್ಯ ವಿಭಾಗದಲ್ಲಿ ಓದಿದ್ದರೆ ಅತಂಹ ವಿದ್ಯಾರ್ಥಿಗಳಿಗೆ ಚಾರ್ಟೆಡ್‌ ಅಕೌಂಟೆನ್ಸಿ ಉತ್ತಮ ಆಯ್ಕೆಯಾಗಿದೆ. ಈ ಹುದ್ದೆಯಲ್ಲಿ ಹೆಚ್ಚಿನ ಸಂಬಳ ಪಡೆಯುವ ಅವಕಾಶವಿರುತ್ತವೆ. ಆದರೆ ಪರಿಶ್ರಮ ಕೂಡ ಇದಕ್ಕೆ ಅಗತ್ಯವಿದೆ. ಇದು ತುಂಬಾ ಚಾಲೆಂಜಿಗ್‌ ಆಗಿರುವ ಕ್ಷೇತ್ರ. ನೀವು ಈ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಕಂಪನಿಗಳಲ್ಲಿ ಉತ್ತಮ ವೇತನದೊಂದಿಗೆ ಕೆಲಸ ಸಿಗುತ್ತದೆ.

ನೀವು ವಿಜ್ಞಾನ ವಿಷಯದೊಂದಿಗೆ 12ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದರೆ, ನೀವು ಎಂಬಿಬಿಎಸ್, ಆರ್ಕಿಟೆಕ್ಚರ್, ಏವಿಯೇಷನ್‌ನಲ್ಲಿ ಸೌಂಡ್ ಇಂಜಿನಿಯರಿಂಗ್, ಬಯೋಮೆಡಿಕಲ್ ವೃತ್ತಿಗಳು, ಓಸಿಯೋನೋಗ್ರಫಿ, ಬಯೋಕೆಮಿಸ್ಟ್ರಿ, ಫೋರೆನ್ಸಿಕ್ ಸೈನ್ಸ್, ಸೆಲ್ ಥೆರಪಿ, ಜೆನೆಟಿಕ್ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಏರೋಸ್ಪೇಸ್ ಎಂಜಿನಿಯರಿಂಗ್ ಮುಂತಾದ ಆಯ್ಕೆ ಮಾಡಿಕೊಳ್ಳಬಹುದು.

https://www.newsics.com/2025/04/07/fees-in-schools-have-increased-by-50-80-percent-in-the-last-3-years/

TAGGED:#Career #Option #puc #education #job
Share This Article
Facebook Twitter Copy Link Print
Previous Article ಪವನ್ ಕಲ್ಯಾಣ್ ಕಿರಿಯ ಮಗನಿಗೆ ಗಾಯ
Next Article Karnataka 2nd PUC Result:ದ್ವಿತೀಯ PU ಫಲಿತಾಂಶ ಪ್ರಕಟ-ಎಂದಿನಂತೆ ಹೆಣ್ಣುಮಕ್ಕಳದ್ದೇ ಮೇಲುಗೈ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?