Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka 2nd PUC Result:ದ್ವಿತೀಯ PU ಫಲಿತಾಂಶ ಪ್ರಕಟ-ಎಂದಿನಂತೆ ಹೆಣ್ಣುಮಕ್ಕಳದ್ದೇ ಮೇಲುಗೈ
ಕರ್ನಾಟಕಪ್ರಮುಖ

Karnataka 2nd PUC Result:ದ್ವಿತೀಯ PU ಫಲಿತಾಂಶ ಪ್ರಕಟ-ಎಂದಿನಂತೆ ಹೆಣ್ಣುಮಕ್ಕಳದ್ದೇ ಮೇಲುಗೈ

Share
1 Min Read
SHARE

newsics.com

ಬೆಂಗಳೂರು : 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಮಂಗಳವಾರ ಬಿಡುಗಡೆಯಾಗಿದೆ. ಈ ಬಾರಿ ದ್ವಿತೀಯ ಪಿಯುಸಿ 73.45 ಫಲಿತಾಂಶ ಬಂದಿದೆ. ಪ್ರತೀ ವರ್ಷದಂತೆ ಈ ಬಾರಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.

ಈ ಬಾರಿಯೂ ನಿರೀಕ್ಷೆಯಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿದ್ದು, ಯಾದಗಿರಿ(ಶೇ.48.45) ಕೊನೆಯ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ(93.57) ದ್ವಿತೀಯ ಸ್ಥಾನ ಗಳಿಸಿದೆ.

ಮಾರ್ಚ್‌ 1ರಿಂದ 20ರವರೆಗೆ ರಾಜ್ಯಾದ್ಯಂತ 1,771 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪಿಯು ಪರೀಕ್ಷೆಗೆ ಒಟ್ಟು 7ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಮರುದಿನದಿಂದಲೇ ರಾಜ್ಯಾದ್ಯಂತ 76 ಕೇಂದ್ರಗಳಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯ ಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು.

ಏಪ್ರಿಲ್‌ 3ರ ವೇಳೆಗೆ ಮೌಲ್ಯಮಾಪನ ಪೂರ್ಣಗೊಂಡಿತ್ತು. ಇದೀಗ ಫಲಿತಾಂಶದ ಕಂಪ್ಯೂಟರೀಕರಣ ಕಾರ್ಯ ಮುಗಿದಿದ್ದರಿಂದ, ಫಲಿತಾಂಶವನ್ನು ಘೋಷಿಸಿದೆ. ವಿದ್ಯಾರ್ಥಿಗಳು ಅಪರಾಹ್ನ 1-30ಕ್ಕೆ ವೆಬ್‌ ಸೈಟ್‌ ನಲ್ಲಿ ಫಲಿತಾಂಶ ನೋಡಬಹುದಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ..

ಬಳ್ಳಾರಿ ಮೂಲದ ಸಂಜನಾ ಬಾಯಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸಂಜನಾ 600/597 ಅಂಕ ಗಳಿಸಿದ್ದಾರೆ.

Life Style ನೀವು ಪ್ರತಿದಿನ ಒಂದೇ ಶೂ ಅನ್ನು ಬಳಸುತ್ತೀರಾ?

TAGGED:girls have the upper handKarnataka 2nd PUC Result: Second PU result declared- As usual
Share This Article
Facebook Twitter Copy Link Print
Previous Article Career Option ಪಿಯುಸಿ ನಂತರ ಮುಂದೇನು?
Next Article DINESH GUNDURAO : ನೀರಿನ ಬಾಟಲ್ ಖರೀದಿಸುವ ಮುನ್ನ ಎಚ್ಚರ: ಶಾಕಿಂಗ್ ವಿಚಾರ ತಿಳಿಸಿದ ದಿನೇಶ್ ಗುಂಡೂರಾವ್

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?