Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM MODI : ಮೊದಲ ಬಾರಿ ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್
ದೇಶಪ್ರಮುಖ

PM MODI : ಮೊದಲ ಬಾರಿ ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್

Share
1 Min Read
SHARE

newsics.com
ದುಬೈ ರಾಜಕುಮಾರ ಶೇಖ್ ಹಮ್ದಾನ್ ತಮ್ಮ ಮೊದಲ ಅಧಿಕೃತ ಭೇಟಿಯಾಗಿ ಭಾರತಕ್ಕೆ ಆಗಮಿಸಿದ್ದಾರೆ.

ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ ಇದೇ ಮೊದಲ ಬಾರಿ ಭಾರತಕ್ಕೆ ಆಗಮಿಸುತ್ತಿರುವ ರಾಜಕುಮಾರ, ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ.

ಪ್ರಧಾನಿ ಮೋದಿ, ಸಚಿವರಾದ ಜೈಶಂಕರ್‌, ರಾಜನಾಥ್‌ ಸಿಂಗ್‌ ಅವರೊಂದಿಗೂ ಮಾತುಕತೆ ನಡೆಸಲಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಬಹಳ ಸಂತೋಷವಾಯಿತು.ನಮ್ಮ ಸಂಭಾಷಣೆ ಯುಎಇ-ಭಾರತ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಿದೆ ಎಂದಿದ್ದಾರೆ.

ಭಾರತ ಮತ್ತು ದುಬೈ ನಡುವಿನ ಸಂಬಂಧ ನಂಬಿಕೆಯ ಮೇಲೆ ನಿರ್ಮಿಸಲ್ಪಟ್ಟಿದೆ. ಉಭಯ ದೇಶಗಳಿಗೂ ಅವಕಾಶ, ನಾವೀನ್ಯತೆ ಮತ್ತು ಶಾಶ್ವತ ಸಮೃದ್ಧಿಯಿಂದ ತುಂಬಿದ ಭವಿಷ್ಯವನ್ನು ಸೃಷ್ಟಿಸುವ ದೃಷ್ಟಿಕೋನದಿಂದ ನಾವು ಭಾರತದೊಟ್ಟಿಗೆ ಉತ್ತಮ ಸಂಬಂಧ ಹೊಂದಿದ್ದೇವೆ ಎಂದು ದುಬೈನ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

Vidhansoudha ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ತೆರಬೇಕು ಶುಲ್ಕ

TAGGED:PM MODI: Dubai Prince Sheikh Hamdan arrives in India for the first time
Share This Article
Facebook Twitter Copy Link Print
Previous Article Vidhansoudha ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ತೆರಬೇಕು ಶುಲ್ಕ
Next Article PUC SCIENCE TOPPER AMULYA KAMAT ವೈದ್ಯ ದಂಪತಿಯ ಪುತ್ರಿ ರಾಜ್ಯಕ್ಕೆ ಟಾಪರ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?