Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಈ ಮದುವೆಯಲ್ಲಿ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ
ವೈರಲ್

ಈ ಮದುವೆಯಲ್ಲಿ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ

Share
1 Min Read
SHARE

ಮದುವೆಯಲ್ಲಿ ಬಂದ ಅತಿಥಿ ಗಳಿಗೆ ನಾನು ರೀತಿಯ ರಿಟರ್ನ್ ಗಿಫ್ಟ್ ನೀಡಲಾಗುವುದು. ಆದ್ರೆ ಇಲ್ಲೊಂದು ಮದುವೆಯಲ್ಲಿ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ ನೀಡಿರುವ ವಿಡಿಯೋ ವೈರಲ್ ಆಗುತ್ತಿದೆ.

ಮದುವೆಯ ಬಂದ ಅತಿಧಿಗಳಿಗೆ 5 ದಿನಗಳ ಕಾಲ ತಂಗಲು ಐಷಾರಾಮಿ ಹೋಟೆಲ್‌ನಲ್ಲಿ ವ್ಯವಸ್ಥೆ, ಅತಿಥಿಗಳಿಗೆ ಓಡಾಡಲು ರೋಲ್ಸ್ ರಾಯ್ಸ್ನಂತಹ ಕಾರುಗಳ ವ್ಯವಸ್ಥೆ. ಇದಲ್ಲದೇ ಮದುವೆಯಲ್ಲಿ ಉಡುಗೊರೆಗಳನ್ನು ಸ್ವೀಕರಿಸುವ ಬದಲು, ಪ್ರತಿ ಅತಿಥಿಗೆ ಅಂದಾಜು 66,000 ರೂ. ನಗದು ಕೂಡ ನೀಡಲಾಗಿದೆ

ಇತ್ತೀಚಿನ ದಿನಗಳಲ್ಲಿ ಅಂಬಾನಿ ಮನೆಯ ಅದ್ಧೂರಿ ಮದುವೆ ಕಾರ್ಯಕ್ರಮ ಎಲ್ಲೆಡೆ ಭಾರೀ ಸುದ್ದಿಯಲ್ಲಿದೆ. ಇದರ ನಡುವೆ ಮತ್ತೊಂದು ಮದುವೆ ಕಾರ್ಯಕ್ರಮದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಈ ಅದ್ಧೂರಿ ಮದುವೆ ಚೀನಾದಲ್ಲಿ ನಡೆದಿದ್ದು, ಇಲ್ಲಿನ ಸಂಭ್ರಮ ಕಂಡು ನೆಟ್ಟಿಗರು ದಂಗಾಗಿ ಹೋಗಿದ್ದಾರೆ.

TAGGED:66 thousand Rupeesguests Cash prizenewsicsThe lavish weddingviarl newsvideo viralwedding
Share This Article
Facebook Twitter Copy Link Print
Previous Article 01-07-2024: ಮಿಥುನ- ಆಸ್ತಿ ವಿವಾದ ಇತ್ಯರ್ಥ, ಧನುಸ್ಸು- ಉದ್ಯೋಗದಲ್ಲಿ‌ ವಿಶೇಷ ಸ್ಥಾನ, ನಿಮ್ಮ ರಾಶಿ‌ ಭವಿಷ್ಯದಲ್ಲೇನಿದೆ?
Next Article ಮೊಬೈಲ್‌ ಸಿಮ್‌ ಪೋರ್ಟೆಬಿಲಿಟಿ ನಿಯಮ ಪರಿಷ್ಕರಣೆ: ಇಂದಿನಿಂದ ಜಾರಿ, ಮೊಬೈಲ್ ಬಳಕೆದಾರರ ಸುರಕ್ಷತೆಗೆ ಟ್ರಾಯ್ ಕ್ರಮ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?