Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > P CHIDAMBARAM : ಬಿಸಿಲಿನ ತಾಪಕ್ಕೆ ಪ್ರಜ್ಞೆ ತಪ್ಪಿಬಿದ್ದ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ: ಆಸ್ಪತ್ರೆಗೆ ದಾಖಲು, ವೈರಲ್ ವಿಡಿಯೋ ನೋಡಿ
ಪ್ರಮುಖ

P CHIDAMBARAM : ಬಿಸಿಲಿನ ತಾಪಕ್ಕೆ ಪ್ರಜ್ಞೆ ತಪ್ಪಿಬಿದ್ದ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ: ಆಸ್ಪತ್ರೆಗೆ ದಾಖಲು, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಗುಜರಾತ್: ಕಾಂಗ್ರೆಸ್ ನಾಯಕ ಪಿ ಚಿದಂಬರಂ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ. ಗುಜರಾತ್‌ನ ಸಬರಮತಿ ಆಶ್ರಮಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪಿ ಚಿದಂಬರಂ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ವಸ್ಥಗೊಂಡ ಪಿ ಚಿದಂಬರಂ ಕುಸಿದು ಬಿದ್ದಿದ್ದಾರೆ.

ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಿದ್ದ ವೇಳೆ ಬಿಸಿಲಿನ ತಾಪದಿಂದ ಚಿದಂಬರಂ ಪ್ರಜ್ಞೆ ತಪ್ಪಿದ್ದಾರೆ.ಕೂಡಲೇ ಸ್ಥಳದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಘಟನೆಯ ನಂತರ ಪಿ.ಚಿದಂಬರಂ ಅವರ ಆರೋಗ್ಯದ ಕುರಿತು ಪ್ರತಿಕ್ರಿಯಿಸಿದ ಪಿ.ಚಿದಂಬರಂ ಅವರ ಪುತ್ರ,ಸಂಸದ ಕಾರ್ತಿ ಚಿದಂಬರಂ ನನ್ನ ತಂದೆ ಆರೋಗ್ಯವಾಗಿದ್ದಾರೆ, ಯಾವುದೇ ಆತಂಕ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.
https://x.com/ANI/status/1909605761841299697?ref_src=twsrc%5Etfw%7Ctwcamp%5Etweetembed%7Ctwterm%5E1909605761841299697%7Ctwgr%5E2e49913110e7226dc48508db34fd31c2924e8b69%7Ctwcon%5Es1_c10&ref_url=https%3A%2F%2Fapi-news.dailyhunt.in%2F

SHOCKING: ಹೆರಿಗೆ ವೇಳೆ ವೈದ್ಯರ ಎಡವಟ್ಟು: ಬೇರ್ಪಟ್ಟ ಮಗುವಿನ ರುಂಡ-ಮುಂಡ

TAGGED:P CHIDAMBARAM: Senior Congress leader P. Chidambaram admitted to hospital after fainting due to heatstroke: VIDEO
Share This Article
Facebook Twitter Copy Link Print
Previous Article SHOCKING: ಹೆರಿಗೆ ವೇಳೆ ವೈದ್ಯರ ಎಡವಟ್ಟು: ಬೇರ್ಪಟ್ಟ ಮಗುವಿನ ರುಂಡ-ಮುಂಡ
Next Article Donald Trump ಚೀನಾ ಸರಕುಗಳ ಮೇಲೆ ಶೇ. 104ರಷ್ಟು ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

Popular Posts

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?