Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > COLLAPSE : ನೈಟ್‌ ಕ್ಲಬ್‌ ಮೇಲ್ಛಾವಣಿ ಕುಸಿದು 79 ಮಂದಿ ಸಾವು: ನೂರಾರು ಮಂದಿಗೆ ಗಾಯ
ವೈರಲ್

COLLAPSE : ನೈಟ್‌ ಕ್ಲಬ್‌ ಮೇಲ್ಛಾವಣಿ ಕುಸಿದು 79 ಮಂದಿ ಸಾವು: ನೂರಾರು ಮಂದಿಗೆ ಗಾಯ

Share
1 Min Read
SHARE

newsics.com

ನ್ಯೂಯಾರ್ಕ್ : ನೈಟ್ ಕ್ಲಬ್ ವೊಂದರ ಮೇಲ್ಛಾವಣಿ ಕುಸಿದ ಪರಿಣಾಮ 79ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ನೂರೈವತ್ತು ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿಡ ಎಂದು ವರದಿಯಾಗಿರುವ ಡೊಮಿನಿಕನ್ ರಿಪಬ್ಲಿಕ್ ನ ರಾಜಧಾನಿಯಲ್ಲಿ ನಡೆದಿದೆ.

ರಾಜಧಾನಿ ಸ್ಯಾಂಟೊ ಡೊಮಿಂಗೊದ ನೈಟ್ ಕ್ಲಬ್ ನಲ್ಲಿ ಸಂಗೀತ ಪ್ರದರ್ಶನದ ವೇಳೆ ಕ್ಲಬ್ ನ ಮೇಲ್ಛಾವಣಿ ಏಕಾಏಕಿ ಕುಸಿದು ಬಂದಿದ್ದು, ಈ ವೇಳೆ ಕ್ಲಬ್ ನಲ್ಲಿ ಸುಮಾರು 300 ಜನರಿದ್ದರು ಎನ್ನಲಾಗಿದೆ.

ಸದ್ಯ 150ಕ್ಕೂ ಹೆಚ್ಚು ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದು, 79 ಜನರ ಮೃತದೇಹವನ್ನು ಹೊರಕ್ಕೆ ತೆಗೆಯಲಾಗಿದೆ.

ಇವೊಂದು ಸಂಗೀತ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು, ರಾಜಕಾರಣಿಗಳು ಸೇರಿದಂತೆ ಮುನ್ನೂರಕ್ಕೂ ಹೆಚ್ಚು ಜನ ಸೇರಿದ್ದರು ಎನ್ನಲಾಗಿದ್ದು, ಇನ್ನು ಕೂಡ ಅವಶೇಷಗಳ ಅಡಿಯಲ್ಲಿ ಸಿಕ್ಕಿಕೊಂಡವರಿಗಾಗಿ ಶೋಧ ಕಾರ್ಯ ನಡೆಯುತ್ತಲೇ ಇದೆ.

https://x.com/MarioNawfal/status/1909574866480623727?ref_src=twsrc%5Etfw%7Ctwcamp%5Etweetembed%7Ctwterm%5E1909574866480623727%7Ctwgr%5Eec4143253a71010cf505756b013e77b4870a9dba%7Ctwcon%5Es1_c10&ref_url=https%3A%2F%2Fapi-news.dailyhunt.in%2F

Donald Trump ಚೀನಾ ಸರಕುಗಳ ಮೇಲೆ ಶೇ. 104ರಷ್ಟು ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

TAGGED:COLLAPSE: 79 deadhundreds injured as nightclub roof collapses
Share This Article
Facebook Twitter Copy Link Print
Previous Article Donald Trump ಚೀನಾ ಸರಕುಗಳ ಮೇಲೆ ಶೇ. 104ರಷ್ಟು ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್
Next Article ಮನೆಯೊಂದರಲ್ಲಿ 14 ಕೋಟಿ ರೂ. ನಕಲಿ ನೋಟು ಪತ್ತೆ

Popular Posts

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

You Might Also Like

ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನೋಟಿನ ಮಳೆ ಸುರಿಸಿದ ಕೋತಿ! ವಿಡಿಯೋ ನೋಡಿ

2 Min Read
ಪ್ರಮುಖಮನರಂಜನೆವೈರಲ್

ಧಕ್ ಧಕ್ ಬೆಡಗಿ ಮಾಧುರಿ ದೀಕ್ಷಿತ್ ಗೂ AI ಕಾಟ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?