Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > POLICE WARNING : ಬೇಸಿಗೆ ರಜೆ ಬಂತೆಂದು ಕುಟುಂಬ ಸಮೇತ ಪ್ರವಾಸಕ್ಕೆ ಹೋಗುವವರೆ ಹುಷಾರ್‌: ಕಮಿಷನರ್‌ ಎಚ್ಚರಿಕೆ
ಕರ್ನಾಟಕಪ್ರಮುಖ

POLICE WARNING : ಬೇಸಿಗೆ ರಜೆ ಬಂತೆಂದು ಕುಟುಂಬ ಸಮೇತ ಪ್ರವಾಸಕ್ಕೆ ಹೋಗುವವರೆ ಹುಷಾರ್‌: ಕಮಿಷನರ್‌ ಎಚ್ಚರಿಕೆ

Share
1 Min Read
SHARE

newsics.com

ಬೆಂಗಳೂರು: ಬೇಸಿಗೆ ರಜೆಯ ನಿವಾಸಿಗಳು ಮನೆಯ ಭದ್ರತೆ ಬಗ್ಗೆ ಸಾಕಷ್ಟು ಎಚ್ಚರದಿಂದ ಇರಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಸಲಹೆ ನೀಡಿದ್ದಾರೆ.

ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಏನೇನು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಸಲಹೆಯನ್ನೂ ನೀಡಿದ್ದಾರೆ.

ಕುಟುಂಬ ಸಮೇತ ಊರಿಗೆ ತೆರಳುವ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಮನೆಯಲ್ಲಿ ಇಟ್ಟಿರೋ ಚಿನ್ನ, ಹಣ ಹಾಗೂ ಮೌಲ್ಯಯುತ ವಸ್ತುಗಳ ಬಗ್ಗೆ ಜಾಗೃತಿ ವಹಿಸೋಕೆ ಸೂಚಿಸಿದ್ದಾರೆ.

ಸಾರ್ವಜನಿಕರು ಏನೇನು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಸಲಹೆಯನ್ನೂ ನೀಡಿದ್ದಾರೆ. ವಿಶೇಷವಾಗಿ, ಮನೆಗೆ ಬೇಗ ಹಾಕಿ ಊರಿಗೆ ಅಥವಾ ಪ್ರವಾಸಕ್ಕೆ ತೆರಳುವ ಮುನ್ನ ಬೆಂಗಳೂರು ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.

ಮನೆಗೆ ಗುಣಮಟ್ಟದ ಬೀಗ ಅಳವಡಿಸಬೇಕು. ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಿ. ಬೀಗದ ಕೀಯನ್ನು ಮನೆ ಪಕ್ಕದಲ್ಲಿ ಎಲ್ಲೋ ಇಟ್ಟು ಹೋಗುವ ಅಭ್ಯಾಸ ಮಾಡಬೇಡಿ. ಒಂದಕ್ಕಿಂತ ಹೆಚ್ಚು ದಿನ ಪ್ರವಾಸ ಹೋಗುವುದಿದ್ದರೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ತೆರಳಿ. ಇಂಥ ಸಂದರ್ಭದಲ್ಲಿ ಆ ಪ್ರದೇಶದಲ್ಲಿ ಗಸ್ತು ನಡೆಸುವುದು ಪೊಲೀಸರಿಗೂ ಸುಲಭವಾಗುತ್ತದೆ ಎಂದು ದಯಾನಂದ್ ತಿಳಿಸಿದ್ದಾರೆ.

ಮನೆಯೊಂದರಲ್ಲಿ 14 ಕೋಟಿ ರೂ. ನಕಲಿ ನೋಟು ಪತ್ತೆ

TAGGED:POLICE WARNING: Be careful when going on a family trip during the summer holidays: Commissioner warns
Share This Article
Facebook Twitter Copy Link Print
Previous Article ಮನೆಯೊಂದರಲ್ಲಿ 14 ಕೋಟಿ ರೂ. ನಕಲಿ ನೋಟು ಪತ್ತೆ
Next Article

Popular Posts

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?