Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಬೈಲ್‌ ಸಿಮ್‌ ಪೋರ್ಟೆಬಿಲಿಟಿ ನಿಯಮ ಪರಿಷ್ಕರಣೆ: ಇಂದಿನಿಂದ ಜಾರಿ, ಮೊಬೈಲ್ ಬಳಕೆದಾರರ ಸುರಕ್ಷತೆಗೆ ಟ್ರಾಯ್ ಕ್ರಮ
ಕರ್ನಾಟಕದೇಶ

ಮೊಬೈಲ್‌ ಸಿಮ್‌ ಪೋರ್ಟೆಬಿಲಿಟಿ ನಿಯಮ ಪರಿಷ್ಕರಣೆ: ಇಂದಿನಿಂದ ಜಾರಿ, ಮೊಬೈಲ್ ಬಳಕೆದಾರರ ಸುರಕ್ಷತೆಗೆ ಟ್ರಾಯ್ ಕ್ರಮ

Share
1 Min Read
SHARE

newsics.com

ನವದೆಹಲಿ: ಮೊಬೈಲ್ ಬಳಕೆದಾರರ ಸುರಕ್ಷೆತೆಗೆ ಕ್ರಮ ತೆಗೆದುಕೊಂಡಿರುವ ಟ್ರಾಯ್‌, ಇಂದಿನಿಂದ ಮೊಬೈಲ್‌ ಸಿಮ್‌ ಪೋರ್ಟೆಬಿಲಿಟಿ ನಿಯಮ ಪರಿಷ್ಕರಣೆ ಜಾರಿಗೊಳಿಸಿದೆ. ಗ್ರಾಹಕರು ವಂಚನೆಗೆ ಒಳಗಾಗದಂತೆ ತಡೆಯಲು ನಿಯಮ ಪರಿಷ್ಕರಿಸಿರುವುದೇ ನಮ್ಮ ಉದ್ದೇಶ ಎಂದು ಸ್ಪಷ್ಟ ಪಡಿಸಿದೆ

ಮೊಬೈಲ್ ಸಿಮ್‌ ಸ್ವಾಪ್ ಮಾಡುವುದು, ರಿಪ್ಲೇಸ್‌ ಮಾಡಿ ಮೋಸ ಮಾಡುವ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಪರಿಷ್ಕೃತ ಮೊಬೈಲ್ ನಂಬರ್ ಪೋರ್ಟೆಬಿಲಿಟಿ (ಎಂಎನ್‌ಪಿ) ನಿಯಮ ಇಂದಿನಿಂದ ಜಾರಿಗೆ ಬರಲಿದೆ. ಟೆಲಿಕಾಂ ನಿಯಂತ್ರಣ ಸಂಸ್ಥೆ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಈ ವಿಚಾರವನ್ನು ಶುಕ್ರವಾರ (ಜೂನ್ 28) ದೃಢೀಕರಿಸಿದೆ.

ಮೊಬೈಲ್ ಸಿಮ್ ಸ್ವಾಪ್ ಮತ್ತು ಬದಲಾವಣೆ ಅಂದ್ರೇನು?:
ಮೊಬೈಲ್‌ ಸಿಮ್ ಸ್ವಾಪ್ ಅಥವಾ ಬದಲಾವಣೆ ಮಾಡುವುದು ಎಂದರೆ ಅಸ್ತಿತ್ವದಲ್ಲಿರುವ ಚಂದಾದಾರರ ಕಳೆದುಹೋದ ಅಥವಾ ಕೆಲಸ ಮಾಡದ ಸಿಮ್ ಕಾರ್ಡ್ ಬದಲಿಗೆ ಹೊಸ ಸಿಮ್ ಕಾರ್ಡ್ ಅನ್ನು ಒದಗಿಸುವ ಪ್ರಕ್ರಿಯೆ ಎಂದು ಟ್ರಾಯ್‌ ಸ್ಪಷ್ಟಪಡಿಸಿದೆ.

ಟ್ರಾಯ್‌ ನಿಯಮಗಳ ಪ್ರಕಾರ, ಬಳಕೆದಾರರು ಮೊಬೈಲ್ ನಂಬರ್ ಪೋರ್ಟೆಬಿಲಿಟಿ (ಎಂಎನ್‌ಪಿ) ಸೌಲಭ್ಯವನ್ನು ಸಹ ಆಯ್ಕೆ ಮಾಡಬಹುದು. ಮೊಬೈಲ್ ಬಳಕೆದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಉಳಿಸಿಕೊಂಡೇ ಒಬ್ಬ ಟೆಲಿಕಾಂ ಸೇವಾ ಪೂರೈಕೆದಾರರೊಬ್ಬರನ್ನು ಬಿಟ್ಟು ಮತ್ತೊಬ್ಬರ ಸೇವೆ ಪಡೆದುಕೊಳ್ಳುವುದಕ್ಕೆ ಅವರ ನೆಟ್‌ವರ್ಕ್‌ಗೆ ಸೇರ್ಪಡೆಯಾಗಬಹುದು. ಅಂತಹ ಅವಕಾಶವನ್ನು ಇದು ಒದಗಿಸುತ್ತದೆ.

TAGGED:latest newsMobile SIMMobile Usersnewsicssim Portability RuleTRAI mobile Protection
Share This Article
Facebook Twitter Copy Link Print
Previous Article ಈ ಮದುವೆಯಲ್ಲಿ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ
Next Article ಇದೇ ನೋಡಿ, ಹೊಸ ಅಪರಾಧ ಕಾನೂನಿನಡಿ ದಾಖಲಾದ ಮೊದಲ ಪ್ರಕರಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?