Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > GOOGLE ಯಾರಿಗುಂಟು ಈ ಭಾಗ್ಯ? ಉದ್ಯೋಗಿಗಳಿಗೆ ಕೆಲಸ ಇಲ್ಲದೇ ಲಕ್ಷ ಲಕ್ಷ ಸಂಬಳ ಕೊಡುತ್ತೆ ಗೂಗಲ್!
ದೇಶ

GOOGLE ಯಾರಿಗುಂಟು ಈ ಭಾಗ್ಯ? ಉದ್ಯೋಗಿಗಳಿಗೆ ಕೆಲಸ ಇಲ್ಲದೇ ಲಕ್ಷ ಲಕ್ಷ ಸಂಬಳ ಕೊಡುತ್ತೆ ಗೂಗಲ್!

Share
1 Min Read
SHARE

ಕಾಯಕವೇ ಕೈಲಾಸ ಅಂತಾರೆ. ಕೆಲಸಕ್ಕಾಗಿ ಜನರು ದಿನನಿತ್ಯ ಅಲೆದಾಡುತ್ತಿರುತ್ತಾರೆ. ಒಳ್ಳೆ ಕೆಲಸ, ಉತ್ತಮ ಸಂಬಳ ಸಿಗಬೇಕು ಅನ್ನೋದು ಎಲ್ಲರ ಆಸೆ. ಆದರೆ ಈ ಕೆಲಸಗಳಲ್ಲಿ ಲಕ್ಷಗಟ್ಟಲೇ ಸಂಬಳ ಕೊಡ್ತೀವಿ ಅಂದ್ರೂ, ಯಾರು ಈ ಕೆಲಸಗಳನ್ನ ಮಾಡುವುದಕ್ಕೆ ಮುಂದೆ ಬರಲ್ಲ. ಮನೆಯಲ್ಲಿ ಸುಮ್ಮನೇ ಕುಳಿತುಕೊಂಡು ಸಂಬಳ ಪಡೆಯಿರಿ ಎಂದು ಹೇಳುವ ಮೂಲಕವೇ ಕೆಲವು ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ತಿದೆ ಗೂಗಲ್! ಯಾವ ಕೆಲಸ? ಇಲ್ಲಿದೆ ನೋಡಿ.?

ಹೌದು ಗೂಗಲ್ ಈ ಕೆಲಸಗಳಿಗೆ ಲಕ್ಷ ಲಕ್ಷ ಸಂಬಳ ಕೊಡುತ್ತಾರೆ. ಉದ್ಯೋಗಿಗಳು ಬೇರೆ ಕಡೆ ಕೆಲಸ ಹುಡುಕಿ ಹೋಗಬಾರದು ಎನ್ನುವ ಕಾರಣಕ್ಕೆ!ಗೂಗಲ್ ತನ್ನ ಉದ್ಯೋಗಿಗಳ ಮೇಲೆ, ವಿಶೇಷವಾಗಿ Google DeepMind ನಲ್ಲಿ ಕೆಲಸ ಮಾಡುವವರ ಮೇಲೆ ಸ್ಪರ್ಧಾತ್ಮಕವಲ್ಲದ ಒಪ್ಪಂದಗಳನ್ನು ಜಾರಿಗೊಳಿಸುತ್ತಿದೆ. ಈ ಮೂಲಕ, ಎಐನಲ್ಲಿ ನುರಿತ ಇರುವ ಉದ್ಯೋಗಿಗಳು ತಮ್ಮ ಈ ಐಡಿಯಾಗಳನ್ನು ತಮ್ಮ ಎದುರಾಳಿ ಕಂಪೆನಿಗಳಿಗೆ ಹೋಗಿ ನೀಡಿಬಿಟ್ಟರೆ ಎನ್ನುವ ಕಾರಣದಿಂದ ಈ ತಂತ್ರವನ್ನು ಅಳವಡಿಸಿಕೊಂಡಿದೆ.

ಈ ಒಪ್ಪಂದವು ಉದ್ಯೋಗಿಗಳು 12 ತಿಂಗಳವರೆಗೆ ಪ್ರತಿಸ್ಪರ್ಧಿ ಕಂಪೆನಿ ಸೇರುವುದನ್ನು ತಡೆಯುವುದು ಆಗಿದೆ. ಈ ಸಮಯದಲ್ಲಿ ಅವರಿಗೆ ಯಾವುದೇ ಕೆಲಸ ನೀಡದೇ ಸಂಬಳ ನೀಡಲಾಗುತ್ತಿದೆ. ಮೈಕ್ರೋಸಾಫ್ಟ್ AI ನ ಉಪಾಧ್ಯಕ್ಷ ಮತ್ತು DeepMind ನ ಮಾಜಿ ನಿರ್ದೇಶಕ ನಂಡೋ ಡಿ ಫ್ರೀಟಾಸ್ ರೂಪಿಸಿರುವ ಯೋಜನೆ ಇದಾಗಿದೆ.

ಇದು ಬೇರೆ ಕಂಪೆನಿಗಳ ಪಾಲಾಗುವದನ್ನು ವರ್ಷದ ಮಟ್ಟಿಗಾದರೂ ತಪ್ಪಿಸಲೇಬೇಕಾದ ಅನಿವಾರ್ಯತೆ ಕಂಪೆನಿಗೆ ಇದೆ. ಇಲ್ಲಿ ಕೆಲಸ ಮಾಡುವ ನುರಿತರು ಬೇರೆ ಕಂಪೆನಿಗೆ ಸೇರಿಕೊಂಡು ಇಲ್ಲಿಗಿಂತಲೂ ಅಲ್ಲಿ ಹೆಚ್ಚು ಸಂಬಳ ಪಡೆದು ಐಡಿಯಾಗಳನ್ನು ನೀಡಿಬಿಟ್ಟರೆ, ಅದು ಗೂಗಲ್ಗೆ ಭಾರಿ ಹೊಡೆದ ಬೀಳುತ್ತದೆ. ಆದ್ದರಿಂದ ಬೇರೆ ಕಂಪೆನಿಗಳಿಗೆ ಉದ್ಯೋಗಿಗಳು ಹೋಗುವುದು ಹಾಗೂ ಈ ಕ್ಷೇತ್ರದಲ್ಲಿ ನುರಿತರು ಬೇರೆ ಕಂಪೆನಿಗಳಿಗೆ ಸೇರಿ ಅಲ್ಲಿ ಇಂಥ ವಿನ್ಯಾಸಗಳ ಬಗ್ಗೆ ಚರ್ಚಿಸುವುದು ಗೂಗಲ್ಗೆ ಇಷ್ಟವಿಲ್ಲ. ಅದಕ್ಕಾಗಿಯೇ ಈ ಯೋಜನೆ! L

https://www.newsics.com/2025/04/09/bangladesh-surpasses-pakistan-flights-arrive-at-doorsteps/

TAGGED:#Google #lakhs #rupees #job #homewrk
Share This Article
Facebook Twitter Copy Link Print
Previous Article Viral ಭಾರತದ ಈ ಹಳ್ಳಿಯಲ್ಲಿ ಜನರು ಶಿಳ್ಳೆಗಳಿಂದ ಮಾತ್ರ ಮಾತನಾಡುತ್ತಾರಂತೆ!
Next Article Viral: ಅಂಗಡಿಯಿಂದ ಹಿಟ್ಟಿನ ಪ್ಯಾಕೆಟ್‌ ಎಗರಿಸಿ ತಿಂದು ತೇಗಿದ ಗಜರಾಜ : ವೈರಲ್ ವಿಡಿಯೋ ನೋಡಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?