Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಇನ್‌ಸ್ಟಾಗ್ರಾಂ ಪ್ರೀತಿ : ಗಂಡನ್ನ ಬಿಟ್ಟು ಇನ್‌ಸ್ಟಾ ಲವರ್ ಜೊತೆ ಮದುವೆ – ವಿಡಿಯೋ ನೋಡಿ ಮೊದಲ ಪತಿ ಶಾಕ್
ಕರ್ನಾಟಕ

ಇನ್‌ಸ್ಟಾಗ್ರಾಂ ಪ್ರೀತಿ : ಗಂಡನ್ನ ಬಿಟ್ಟು ಇನ್‌ಸ್ಟಾ ಲವರ್ ಜೊತೆ ಮದುವೆ – ವಿಡಿಯೋ ನೋಡಿ ಮೊದಲ ಪತಿ ಶಾಕ್

Share
1 Min Read
SHARE

newsics.com

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಚಾಟಿಂಗ್, ಡೇಟಿಂಗ್ ಸಾಮಾನ್ಯವಾಗಿದೆ. ಆದರೆ ಈ ರೀತಿ ಹುಟ್ಟಿದ ಪ್ರೀತಿ ಬಹಳ ದಿನ ಬದುಕಿಲ್ಲದ ಉದಾಹರಣೆಗಳೇ ಹೆಚ್ಚು.

ಮೊದಲನೇ ಗಂಡನಿಗೆ ಕೈ ಕೊಟ್ಟ ಹೆಂಡತಿ ಇನ್ಸ್ಟಾಗ್ರಾಮ್ನಲ್ಲಿ ಒಂದು ವಾರದ ಹಿಂದೆ ಪರಿಚಯವಾದ ಪ್ರಿಯಕರನ ಜೊತೆ ಮದುವೆಯಾದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.

ನೆಲಮಂಗಲದ ರಮೇಶ್‌ ಹಾಗೂ ನೇತ್ರಾವತಿಗೆ 13 ವರ್ಷದ ಹಿಂದೆಯೇ ಮದುವೆಯಾಗಿತ್ತು. ಇವರಿಬ್ಬರ ದಾಂಪತ್ಯಕ್ಕೆ ಒಂದು ಗಂಡು ಮಗುವೂ ಇದೆ.

ಈಕೆಗೆ ಸೋಶಿಯಲ್ ಮೀಡಿಯಾ ಹುಚ್ಚು ಹೆಚ್ಚಾಗಿತ್ತು. ಇನ್ಸ್ಟಾದಲ್ಲಿ ಪರಿಚಯವಾದ ಸಂತೋಷ್ ಜೊತೆ ನೇತ್ರಾವತಿ ಚಾಟಿಂಗ್ ಮಾಡುತ್ತಿದ್ದರು. ಬಳಿಕ ಸ್ನೇಹವಾಗಿ ಇಬ್ಬರ ನಡುವೆ ಪ್ರೀತಿ ಹುಟ್ಟಿತ್ತು. ದೇವಸ್ಥಾನದಲ್ಲಿ ಒಂದು ವಾರದ ಹಿಂದೆ ಸಂತೋಷ್ ಜೊತೆ ನೇತ್ರಾವತಿ ಮದುವೆ ಆಗಿದೆ.

ಈ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗಿರುವ ಮೊದಲ ಪತಿ ರಮೇಶ್ ನೆಲಮಂಗಲ ಟೌನ್ ಠಾಣೆ ಮೆಟ್ಟಿಲೇರಿದ್ದಾನೆ.

https://www.newsics.com/2025/04/09/gajaraja-ate-a-packet-of-flour-from-a-shop-and-was-delighted/

TAGGED:#realtionshp #love #marrige #instgram #husbandwife
Share This Article
Facebook Twitter Copy Link Print
Previous Article Viral: ಅಂಗಡಿಯಿಂದ ಹಿಟ್ಟಿನ ಪ್ಯಾಕೆಟ್‌ ಎಗರಿಸಿ ತಿಂದು ತೇಗಿದ ಗಜರಾಜ : ವೈರಲ್ ವಿಡಿಯೋ ನೋಡಿ
Next Article Health Tips: ನೆಲದ ಮೇಲೆ ಮಲಗುವುದರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ ನೋಡಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?