Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಬಾಲಕನ ಕಾಲಿಗೆ ಗಾಯ: ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು!
ಈ ದಿನವೈರಲ್

ಬಾಲಕನ ಕಾಲಿಗೆ ಗಾಯ: ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು!

Share
1 Min Read
SHARE

newsics.com

ಮಹಾರಾಷ್ಟ್ರ: ಗೆಳೆಯರೊಂದಿಗೆ ಆಟವಾಡುತ್ತಿದ್ದ ವೇಳೆ ಬಾಲಕನ ಕಾಲಿಗೆ ಗಾಯವಾಗಿದ್ದು, ಜೂ.15ರಂದು ಶಹಾಪುರದ ಉಪ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಗಾಯಗೊಂಡ ಕಾಲಿನ ಬದಲಿಗೆ ವೈದ್ಯರು ಖಾಸಗಿ ಅಂಗಕ್ಕೆ ಸುನ್ನತಿ ಶಸ್ತ್ರ ಚಿಕಿತ್ಸೆ ಮಾಡಿ ಯಡವಟ್ಟು ಮಾಡಿದ್ದಾರೆ.

ಒಂಬತ್ತು ವರ್ಷದ ಬಾಲಕನ ಕಾಲಿನ ಗಾಯಕ್ಕೆ ಚಿಕಿತ್ಸೆ ನೀಡಲು ಆಸ್ಪತ್ರೆಗೆ ದಾಖಲಾದ ವೇಳೆ ವೈದ್ಯರು ಬಾಲಕನ ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿ ಎಡವಟ್ಟು ಮಾಡಿರುವ ಘಟನೆ ಥಾಣೆಯಲ್ಲಿ ನಡೆದಿದೆ. ಬಾಲಕನ ಪೋಷಕರ ಹೇಳಿಕೆಯ ಪ್ರಕಾರ, ಕಳೆದ ತಿಂಗಳು ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಕಾಲಿಗೆ ಗಾಯವಾಗಿತ್ತು, ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಅಲ್ಲಿನ ವೈದ್ಯರು ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ್ದಾರೆ. ಅದರಂತೆ ಶಸ್ತ್ರಚಿಕಿತ್ಸೆ ನಡೆದಿದೆ. ಚಿಕಿತ್ಸೆಯ ಬಳಿಕ ಬಾಲಕನ ಖಾಸಗಿ ಅಂಗಕ್ಕೆ ಹಾಕಿರುವ ಬ್ಯಾಂಡೇಜ್ ಕಂಡು ಪೋಷಕರು ಶಾಕ್ ಗೆ ಒಳಗಾಗಿದ್ದಾರೆ. ಅವರ ಮೂರ್ಖತನವನ್ನು ಅರಿತುಕೊಂಡ ಬಳಿಕ ವೈದ್ಯರು ಶೀಘ್ರದಲ್ಲೇ ಅವರ ಗಾಯಗೊಂಡ ಕಾಲಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ದೇಶದಲ್ಲಿ ಇಂದಿನಿಂದ 3 ಹೊಸ ಕಾನೂನುಗಳು ಜಾರಿ

ಈ ಮದುವೆಯಲ್ಲಿ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ

TAGGED:boyhospitallatest newsleg injurynewsicsoperationprivate partviral newsಡಾಕ್ಟರ್
Share This Article
Facebook Twitter Copy Link Print
Previous Article ಇದೇ ನೋಡಿ, ಹೊಸ ಅಪರಾಧ ಕಾನೂನಿನಡಿ ದಾಖಲಾದ ಮೊದಲ ಪ್ರಕರಣ
Next Article ಈ ವರ್ಷ ಬರ್ತಡೇ ಆಚರಿಸಿಕೊಳ್ಳಲ್ಲ ಎಂದ ಗಣೇಶ್

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?