Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಭೀಕರ ಸರಣಿ ಅಪಘಾತ: ಬಿಎಸ್ ಎಫ್ ಯೋಧ ಸ್ಥಳದಲ್ಲೇ ಸಾವು
ಕರ್ನಾಟಕ

ಭೀಕರ ಸರಣಿ ಅಪಘಾತ: ಬಿಎಸ್ ಎಫ್ ಯೋಧ ಸ್ಥಳದಲ್ಲೇ ಸಾವು

Share
0 Min Read
SHARE

newsics.com

ವಿಜಯಪುರ: ಲಾರಿ, ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಸರಣಿ ಅಪಘಾತ ನಡೆದಿದ್ದು, ಬಿಎಸ್ ಎಫ್ ಯೋಧ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ.

ಮೃತ ಯೋಧ ಮುದ್ದೆ ಬಿಹಾಳದ ಕಾಳಗಿಯ
ಮೌನೇಶ್ ರಾಥೋಡ್ (೩೫) ಎಂದು ತಿಳಿದು ಬಂದಿದೆ. ಲಾರಿ ಬೈಕ್ ಗೆ ಡಿಕ್ಕಿಯಾಗಿದ್ದು, ಬಳಿಕ ಎದುರಿನಿಂದ ಬರುತ್ತಿದ್ದ ಆಂಬುಲೆನ್ಸ್ ಗೆ ಗುದ್ದಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ ಯೋಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಆಂಬುಲೆನ್ಸ್ ಚಾಲಕ ಕೇರಳ ಮೂಲದ ರಿತೇಶ್ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

https://www.newsics.com/2025/04/09/see-all-the-benefits-of-sleeping-on-the-floor/

TAGGED:#BSFjawan #died #accidnet #vijaypura #injure
Share This Article
Facebook Twitter Copy Link Print
Previous Article Health Tips: ನೆಲದ ಮೇಲೆ ಮಲಗುವುದರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ ನೋಡಿ
Next Article NEW RULES:ಇನ್ಮುಂದೆ ಪೋಷಕರ ಅನುಮತಿ ಇಲ್ಲದೆ ಇನ್‌ಸ್ಟಾಗ್ರಾಮ್ ನಲ್ಲಿ ಲೈವ್‌ಸ್ಟ್ರೀಮ್ ಮಾಡಲು ಅವಕಾಶವಿಲ್ಲ

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?