Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Tariff war: ಅಮೆರಿಕದ ಮೇಲೆ ಮತ್ತೆ ಸುಂಕ ಪ್ರಹಾರ ಮಾಡಿದ ಚೀನಾ !
ವಿದೇಶ

Tariff war: ಅಮೆರಿಕದ ಮೇಲೆ ಮತ್ತೆ ಸುಂಕ ಪ್ರಹಾರ ಮಾಡಿದ ಚೀನಾ !

Share
1 Min Read
SHARE

newsics.com

ಬೀಜಿಂಗ್‌: ಅಮೆರಿಕದಲ್ಲಿ ಚೀನಾ ಸಾಮಗ್ರಿಗಳ ಮೇಲೆ ಇತ್ತೀಚೆಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶೇ. 104% ತೆರಿಗೆ ಹೇರಿದ್ದರು. ಇದೀಗ ಚೀನಾದ ಹಣಕಾಸು ಸಚಿವಾಲಯವು ಎಲ್ಲಾ ಅಮೆರಿಕನ್ ಸರಕುಗಳ ಮೇಲೆ 84% ರಷ್ಟು ಪ್ರತಿಸುಂಕವನ್ನು ವಿಧಿಸಿದೆ.

ಈ ಹೊಸ ಶುಲ್ಕಗಳು ಏ.10 ರಿಂದ ಜಾರಿಗೆ ಬರಲಿವೆ ಎಂದು ಸಚಿವಾಲಯ ತಿಳಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ಸರಕುಗಳ ಮೇಲೆ 104% ರಷ್ಟು ಟ್ಯಾರಿಫ್‌ ವಿಧಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಕಳೆದ ಶುಕ್ರವಾರ, ಟ್ರಂಪ್ ಅವರ ‘ವಿಮೋಚನಾ ದಿನ’ ಸುಂಕಗಳಿಗೆ ಪ್ರತಿಯಾಗಿ, ಚೀನಾ ಅಮೆರಿಕದಿಂದ ಆಮದು ಮಾಡಿಕೊಳ್ಳುವ ಎಲ್ಲಾ ಸರಕುಗಳ ಮೇಲೆ 34% ರಷ್ಟು ಸುಂಕವನ್ನು ಘೋಷಿಸಿತು. ಟ್ರಂಪ್ ಅವರ 104% ರಷ್ಟು ಟ್ಯಾರಿಫ್‌ ಜಾರಿಗೆ ಬಂದ ನಂತರ ಚೀನಾ, ಅಮೆರಿಕದ್ದು ದುರಹಂಕಾರ ಮತ್ತು ಬೆದರಿಸುವ ನಡವಳಿಕೆ ಎಂದು ಜರಿದಿತ್ತು.ಇದು ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಸಮರವನ್ನು ಮತ್ತಷ್ಟು ತೀವ್ರಗೊಳಿಸಿದೆ.

https://www.newsics.com/2025/04/09/boxer-mary-kom-puts-a-full-stop-to-her-married-life/

TAGGED:#tariffwar America #chinna #market
Share This Article
Facebook Twitter Copy Link Print
Previous Article Mary Kom 20 ವರ್ಷದ ದಾಂಪತ್ಯ ಜೀವನಕ್ಕೆ ಫುಲ್‌ಸ್ಟಾಪ್ ಇಟ್ಟ ಬಾಕ್ಸರ್ ಮೇರಿ ಕೋಮ್
Next Article Cheque bounce case ಚೆಕ್ ಬೌನ್ಸ್ ಕೇಸ್: ಮಾಜಿ ಸಚಿವ ನಾಗೇಂದ್ರಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಪ್ರಮುಖವಿದೇಶ

ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

1 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read
ದೇಶಪ್ರಮುಖವಿದೇಶ

Iran-US War ಕುವೈತ್ ಮತ್ತು ಬಹ್ರೇನ್ ಮೇಲೆ ಇರಾನ್ ಕ್ಷಿಪಣಿ ದಾಳಿ

1 Min Read
ದೇಶಪ್ರಮುಖವಿದೇಶ

ಇನ್ಮುಂದೆ ಭಾರತದಲ್ಲಿ ನೆಲೆಸುವ ವಿದೇಶಿಯರಿಗೆ 180 ದಿನಗಳ ಒಳಗೆ ನೋಂದಣಿ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?