Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Manjunatha Gowda ಡಿಸಿಸಿ ಬ್ಯಾಂಕ್ ಹಗರಣ : ಮಂಜುನಾಥಗೌಡ 14 ದಿನ ಇಡಿ ಕಸ್ಟಡಿಗೆ
ಕರ್ನಾಟಕಪ್ರಮುಖ

Manjunatha Gowda ಡಿಸಿಸಿ ಬ್ಯಾಂಕ್ ಹಗರಣ : ಮಂಜುನಾಥಗೌಡ 14 ದಿನ ಇಡಿ ಕಸ್ಟಡಿಗೆ

Share
2 Min Read
SHARE

newsics.com

ಬೆಂಗಳೂರು: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ (ಡಿಸಿಸಿ) ನಕಲಿ ಚಿನ್ನಾಭರಣ ಅಡವಿಟ್ಟು ₹62.77 ಕೋಟಿ ಸಾಲ ಪಡೆದಿದ್ದ ಪ್ರಕರಣದಲ್ಲಿ, ಬ್ಯಾಂಕ್‌ನ ಹಾಲಿ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಅವರನ್ನು ಜಾರಿ ಇ.ಡಿ ಬಂಧಿಸಿದೆ. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಅವರನ್ನು 14 ದಿನಗಳವೆಗೆ ಇ.ಡಿ.ಬಂಧನಕ್ಕೆ ಒಪ್ಪಿಸಿದೆ.

ನಗರದ ಅಪೆಕ್ಸ್‌ ಬ್ಯಾಂಕ್‌ನ ಅತಿಥಿ ಗೃಹದಲ್ಲಿದ್ದ ಮಂಜುನಾಥಗೌಡರ ವಿಚಾರಣೆ ಮುಗಿಸಿದ ಬಳಿಕ, ಅವರನ್ನು ಶಾಂತಿನಗರದ ಇ.ಡಿ. ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದರು.

ಇಂದು ಬೆಳಗ್ಗೆ ಮೆಡಿಕಲ್‌ ಟೆಸ್ಟ್‌ ನಂತರ 1ನೇ ಸಿಸಿಹೆಚ್‌ ಕೋರ್ಟ್‌ಗೆ ಹಾಜರುಪಡಿಸಿದರು. ಇಂಡಿ ಅಧಿಕಾರಿಗಳ ಮನವಿಯಂತೆ ನ್ಯಾಯಾಲಯ ಮಂಜುನಾಥ್‌ ಗೌಡರವರ ಹೆಚ್ಚುವರಿ ವಿಚಾರಣೆಗೆ ಅವರನ್ನು 14 ದಿನಗಳ ಕಾಲ ಇಡಿ ಅಧಿಕಾರಿಗಳ ಕಸ್ಟಡಿಗೆ ನೀಡಿ ಆದೇಶಿಸಿದೆ

ಪ್ರಕರಣದ ಹಿನ್ನೆಲೆ ಏನು?

ಶಿವಮೊಗ್ಗದ ಗಾಂಧಿಬಜಾರ್‌ ನಗರದಲ್ಲಿರುವ ಡಿಸಿಸಿ ಬ್ಯಾಂಕ್‌ ಶಾಖೆಯಲ್ಲಿ 11 ವರ್ಷಗಳ ಹಿಂದೆ ನಕಲಿ ಚಿನ್ನ ಅಡವಿಟ್ಟುಕೊಂಡು ಸಾಲ ಕೊಡಿಸಿದ ಹಗರಣ ನಡೆದಿತ್ತು. ಈ ಸಂಬಂಧ ದೊಡ್ಡಪೇಟೆ ಪೊಲೀಸ್‌‍ ಠಾಣೆಯಲ್ಲಿ ಕೇಸ್‌‍ ದಾಖಲಾಗಿತ್ತು. ತನಿಖೆ ನಡೆಸಿ ಪೊಲೀಸರು 2014ರ ಅ.18ರಂದು ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯಕ್ಕೆ ಮೊದಲ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ್‌ ಗೌಡಗೆ ಇಡಿ ಸಮನ್ಸ್ ಜಾರಿಗೊಳಿಸಿತ್ತು. ಕಳೆದ ವಾರವಷ್ಟೇ ಇ.ಡಿ ಸಮನ್ಸ್ ಪ್ರಶ್ನಿಸಿದ್ದ ಮಂಜುನಾಥ್‌ ಗೌಡ ಅವರ ಮೇಲನವಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

ಪ್ರಕರಣ ಬೆಳಕಿಗೆ ಬಂದ ನಂತರ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕರು ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ಸೇರಿ 18 ಜನರ ವಿರುದ್ಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಕೇಸ್ ಸಿಐಡಿಗೆ ವರ್ಗಾಯಿಸಲಾಗಿತ್ತು. ತನಿಖೆ ನಡೆಸಿದ ಸಿಐಡಿ, ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡರಿಗೆ ಕ್ಲೀನ್‌ಚಿಟ್‌ ನೀಡಿತ್ತು.

ಈ ಮಧ್ಯೆ ಸಹಕಾರ ಇಲಾಖೆ ಮಂಜುನಾಥಗೌಡರನ್ನು ನಿರ್ದೇಶಕ ಸ್ಥಾನದಿಂದ ವಜಾಗೊಳಿಸಿತ್ತು. ಎಂ.ಬಿ.ಚನ್ನವೀರಪ್ಪ ಬ್ಯಾಂಕ್‌ ಅಧ್ಯಕ್ಷರಾದ ನಂತರ ಬಂಗಾರ ಅಡಮಾನ ಸಾಲ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಬ್ಯಾಂಕ್‌ನ ಆಡಳಿತ ಮಂಡಳಿ ಸರ್ಕಾರಕ್ಕೆ ಪತ್ರ ಬರೆದಿತ್ತು. ಸರ್ಕಾರದ ಆದೇಶದಂತೆ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿ ದಾಖಲಾತಿ, ಸಾಕ್ಷಿಗಳ ಹೇಳಿಕೆಗಳ ಆಧಾರ ಮೇಲೆ ಡಿಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಆರ್‌.ಎಂ. ಮಂಜುನಾಥಗೌಡ ಹಾಗೂ ಪ್ರಧಾನ ವ್ಯವಸ್ಥಾಪಕ ನಾಗಭೂಷಣ್‌ ವಿರುದ್ಧದ ಆರೋಪಗಳು ಸಾಬೀತಾದ ಕಾರಣ ಇವರ ವಿರುದ್ಧ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾದ್ದು, ಇದೀಗ ಮಂಜುನಾಥ್‌ ಗೌಡ ಜಾರಿ ನಿರ್ದೇಶನಾಯಲದ ಅಧಿಕಾರಿಗಳ ವಶವಾಗಿದ್ದಾರೆ

ಭೀಕರ ಸರಣಿ ಅಪಘಾತ: ಬಿಎಸ್ ಎಫ್ ಯೋಧ ಸ್ಥಳದಲ್ಲೇ ಸಾವು

TAGGED:DCC Bank scam: Manjunatha Gowda sent to 14-day ED custody
Share This Article
Facebook Twitter Copy Link Print
Previous Article Manjunatha Gowda ಡಿಸಿಸಿ ಬ್ಯಾಂಕ್ ಹಗರಣ : ಮಂಜುನಾಥಗೌಡ 14 ದಿನ ಇಡಿ ಕಸ್ಟಡಿಗೆ
Next Article Mary Kom 20 ವರ್ಷದ ದಾಂಪತ್ಯ ಜೀವನಕ್ಕೆ ಫುಲ್‌ಸ್ಟಾಪ್ ಇಟ್ಟ ಬಾಕ್ಸರ್ ಮೇರಿ ಕೋಮ್

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?