Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಈ ಕಾರಣಕ್ಕೆ ಎರಡನೇ ಮದುವೆಯಾಗಿಲ್ಲ ಎಂದ ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ
ದೇಶ

ಈ ಕಾರಣಕ್ಕೆ ಎರಡನೇ ಮದುವೆಯಾಗಿಲ್ಲ ಎಂದ ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ

Share
1 Min Read
SHARE

newsics.com

ಟಾಲಿವುಡ್ ನಟ ಪವನ್ ಕಲ್ಯಾಣ್ ಅವರಿಂದ ವಿಚ್ಚೇದನ ಪಡೆದ ಮಾಜಿ ಪತ್ನಿ ರೇಣು ದೇಸಾಯಿ ಅವರು ತಾವ್ಯಾಕೆ 2ನೇ ಮದುವೆಯಾಗಿಲ್ಲ ಎಂಬುದರ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ

ಎರಡನೇ ಮದುವೆ ಬಗ್ಗೆ ಮಾತನಾಡಿದ ಅವರು, ನನ್ನ ಮಕ್ಕಳ ಬಗ್ಗೆ ನನಗಿರುವ ಜವಾಬ್ದಾರಿಯ ದೃಷ್ಟಿಯಿಂದ ನಾನು 2ನೇ ಮದುವೆ ಆಗಿಲ್ಲ.. ನನಗೆ ಒಬ್ಬ ಗೆಳೆಯ ಇರಬೇಕು. ನಾನು ಕೂಡ ಮದುವೆ ಆಗಬೇಕು, ನನಗೆ ಒಂದು ಜೀವನ ಇರಬೇಕು. ಆದರೆ ನಾನು ಅದನ್ನು ನನ್ನ ಮಕ್ಕಳ ದೃಷ್ಟಿಕೋನದಿಂದ ಎರಡನೇ ಮದುವೆ ಆಗಿಲ್ಲ ಎಂದಿದ್ದಾರೆ.

ಪವನ್ ಕಲ್ಯಾಣ್ ಜೊತೆಗಿನ ಡಿವೋರ್ಸ್ ಬಳಿಕ ಓರ್ವ ವ್ಯಕ್ತಿಯೊಂದಿಗೆ ರೇಣು ದೇಸಾಯಿಗೆ ನಿಶ್ಚಿತಾರ್ಥ ಆಗಿತ್ತು. ಈ ಸಂಬಂಧ ಕೂಡ ಅಂತ್ಯವಾದ ಬಗ್ಗೆ ಮಾತನಾಡಿದ್ದಾರೆ. ನನಗೆ ನಿಶ್ಚಿತಾರ್ಥವಾಗಿತ್ತು. ಈ ಸಂಬಂಧದಿಂದ ನನ್ನ ಮಕ್ಕಳಿಗೆ ನಾನು ನ್ಯಾಯ ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ನಾನು ಅರಿತುಕೊಂಡೆ. ಈಗಾಗಲೇ ಮಕ್ಕಳನ್ನು ಹೊಂದಿರುವಾಗ, ಬೇರೆ ವ್ಯಕ್ತಿಯೊಂದಿಗೆ ಹೊಸ ಜೀವನ ನಡೆಸುವುದು ಸೂಕ್ಷ್ಮ ವಿಷಯ ಎಂದಿದ್ದಾರೆ. ನನ್ನ ಮಗಳು ದೊಡ್ಡವಳಾಗಲು ನಾನು ಕಾಯುತ್ತಿದ್ದೇನೆ. ಅವಳಿಗೆ ಈಗ 15 ವರ್ಷ, ಬಹುಶಃ ಅವಳು 18 ವರ್ಷವಾದ್ಮೇಲೆ ಮತ್ತು ಕಾಲೇಜಿಗೆ ಹೋದಾಗ ಈ ಬಗ್ಗೆ ಯೋಚಿಸುತ್ತೇನೆ ಎಂದಿದ್ದಾರೆ.

https://www.newsics.com/2025/04/09/china-has-imposed-tariffs-on-america-again/

TAGGED:#marrige #pavankalyan #divorce #renukdesai #realtionshp
Share This Article
Facebook Twitter Copy Link Print
Previous Article Viral News ಇನ್ಸ್ಟಾ ಲವ್: ಅಮೆರಿಕದ ಸುಂದರಿಯನ್ನು ವರಿಸಿದ ಆಂಧ್ರದ ಯುವಕ
Next Article Rain Alert ರಾಜ್ಯದ 15 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

Popular Posts

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

You Might Also Like

ದೇಶ

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?