Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Viral News ಇನ್ಸ್ಟಾ ಲವ್: ಅಮೆರಿಕದ ಸುಂದರಿಯನ್ನು ವರಿಸಿದ ಆಂಧ್ರದ ಯುವಕ
ವಿದೇಶವೈರಲ್

Viral News ಇನ್ಸ್ಟಾ ಲವ್: ಅಮೆರಿಕದ ಸುಂದರಿಯನ್ನು ವರಿಸಿದ ಆಂಧ್ರದ ಯುವಕ

Share
1 Min Read
SHARE

newsics.com

ಪ್ರೀತಿಗೆ ಯಾವುದೇ ದೇಶ, ಭಾಷೆ, ಜಾತಿ, ಧರ್ಮಗಳ ಗಡಿಯಿಲ್ಲ ಅಂತಾರೆ.ಅದರಂತೆ ಆಂಧ್ರ ಪ್ರದೇಶದ ಯುವಕನೋರ್ವ ಅಮೆರಿಕದ ಯುವತಿಯನ್ನು ಮದುವೆಯಾಗಿ ಪ್ರೀತಿಗೆ ದೇಶ, ಭಾಷೆಯ ಗಡಿಯಿಲ್ಲ ಎನ್ನುವುದನ್ನು ಮತ್ತೆ ಸಾಬೀತುಪಡಿಸಿದ್ದಾರೆ.

ಈ ಯುವತಿ ಭಾರತದ ಆಂಧ್ರಪ್ರದೇಶದ ಪುಟ್ಟ ಹಳ್ಳಿಯಲ್ಲಿರುವ ಯುವಕನಿಗೆ ಮನಸೋತ್ತಿದ್ದಾಳೆ. ಇಬ್ಬರ ಪರಿಚರ ಇನ್ಸ್ಟಾದಲ್ಲಿ ಶುರುವಾಗಿದೆ. ಅಷ್ಟೇ ಅಲ್ಲ ಇವರಿಬ್ಬರು ಮದುವೆಯಾಗಲು ಸಹ ನಿರ್ಧರಿಸಿದ್ದಾರೆ.ಆತನನ್ನು ಮದುವೆ ಆಗಲೆಂದೇ ಅಮೆರಿಕಾದಿಂದ ಈ ಹುಡುಗಿ ಭಾರತಕ್ಕೆ ಬಂದಿದ್ದಾರೆ.ಅಮೆರಿಕದ ಛಾಯಾಗ್ರಾಹಕಿ ಜಾಕ್ಲಿನ್ ಫೊರೆರೊ ಅವರು ಚಂದನ್ ಅವರನ್ನು ಮೊದಲು ಪರಿಚಯ ಮಾಡಿಕೊಂಡಿದ್ದು ಇನ್‌ಸ್ಟಾಗ್ರಾಮ್ನಲ್ಲಿ, ಜಾಕ್ಲಿನ್ ಫೊರೆರೊ ಚಂದನ್ ಅವರ ಇನ್‌ಸ್ಟಾಗ್ರಾಮ್ ಪ್ರೊಫೈಲ್ ನೋಡಿ ಇಷ್ಟಪಟ್ಟು ಪ್ರೀತಿ ಮಾಡಲು ಶುರು ಮಾಡಿದ್ದಾರೆ.

ಹಾಯ್ ಎಂಬ ಒಂದು ಸಂದೇಶದಿಂದ ಶುರುವಾದ ಮಾತು, 14 ತಿಂಗಳುಗಳ ಕಾಲ ಮುಂದುವರಿದೆ.ಇದೀಗ ಮದುವೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ.ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ಶ್ರೀಮತಿ ಫೊರೆರೊ ಎಂದು ಬರೆದಿದ್ದಾರೆ,“14 ತಿಂಗಳು ಒಟ್ಟಿಗೆ ಮತ್ತು ಹೊಸ ಅಧ್ಯಾಯಕ್ಕೆ ಸಿದ್ಧ ಎಂದು ಬರೆದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.ನಮ್ಮ ಸಂಬಂಧದ ಬಗ್ಗೆ ಜನರು ಅವರಿಗೆ ಬೇಕಾದಂತೆ ಮಾತನಾಡಿಕೊಂಡರು ನಾವು ಅದಕ್ಕೆ ಹೆಚ್ಚು ಪ್ರಮುಖ್ಯತೆ ನೀಡಲು ಹೋಗಿಲ್ಲ.ನಾವಿಬ್ಬರು ಒಪ್ಪಿಕೊಂಡಿದ್ದೇವೆ.

ನಮಗೆ ಯಾವುದು ಒತ್ತಡ ಇಲ್ಲ ಎಂದು ಬರೆದುಕೊಂಡಿದ್ದಾರೆ.ಏಳು ತಿಂಗಳ ನಂತರ, ನಾನು ಅವರನ್ನು ಮದುವೆಯಾಗಲು ಭಾರತಕ್ಕೆ ಬಂದಿದ್ದೇನೆ. 3 1/2 ವರ್ಷಗಳ ಹಿಂದೆ, ಮತ್ತು ಅವರು ಕಳೆದ ಏಪ್ರಿಲ್‌ನಲ್ಲಿ ಅಮೆರಿಕಕ್ಕೆ ಬಂದರು! ಇದು ಒಂದು ಹುಚ್ಚು ಪ್ರಯಾಣ ಆದರೆ ಅದು ತುಂಬಾ ಯೋಗ್ಯವಾಗಿದೆ ಎಂದು ಮತ್ತೊಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

https://www.instagram.com/reel/DIB1wpagcus/?igsh=MTMzaWp3dXNjZm80ZA==

https://www.newsics.com/2025/04/09/china-has-imposed-tariffs-on-america-again/

TAGGED:#instagram #love #India #America #realtionshp
Share This Article
Facebook Twitter Copy Link Print
Previous Article Cheque bounce case ಚೆಕ್ ಬೌನ್ಸ್ ಕೇಸ್: ಮಾಜಿ ಸಚಿವ ನಾಗೇಂದ್ರಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್
Next Article ಈ ಕಾರಣಕ್ಕೆ ಎರಡನೇ ಮದುವೆಯಾಗಿಲ್ಲ ಎಂದ ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?