Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ ವರ್ಷ ಬರ್ತಡೇ ಆಚರಿಸಿಕೊಳ್ಳಲ್ಲ ಎಂದ ಗಣೇಶ್
ಕರ್ನಾಟಕಮನರಂಜನೆ

ಈ ವರ್ಷ ಬರ್ತಡೇ ಆಚರಿಸಿಕೊಳ್ಳಲ್ಲ ಎಂದ ಗಣೇಶ್

Share
1 Min Read
SHARE

newsics.com

ಬೆಂಗಳೂರು: ಕನ್ನಡ ನಟ ಗೊಲ್ಡನ್‌ ಸ್ಟಾರ್‌ ಗಣೇಶ್‌ ಈ ವರ್ಷವೂ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಈ ವರ್ಷ ಹುಟ್ಟುಹಬ್ಬ ಆಚರಿಸದೆ ಇರಲು ಕಾರಣವನ್ನೂ ಗಣೇಶ್‌ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ..

ಸೆಲೆಬ್ರಿಟಿಗಳ ಬರ್ತ್ಡೇ ಬಂತು ಎಂದರೆ ಅಭಿಮಾನಿಗಳಿಗೆ ಭರ್ಜರಿ ಖುಷಿ ಆಗುತ್ತದೆ. ತಮ್ಮ ನೆಚ್ಚಿನ ನಟ/ನಟಿಯ ಬರ್ತಡೇ ಅವರ ಜೊತೆಯೇ ಅದ್ದೂರಿಯಾಗಿ ಆಚರಿಸಲು ಫ್ಯಾನ್ಸ್ ಇಷ್ಟ ಪಡುತ್ತಾರೆ. ಆದರೆ, ಎಲ್ಲಾ ಸಂದರ್ಭದಲ್ಲೂ ಸಮಯ ಒಂದೇ ರೀತಿ ಇರುವುದಿಲ್ಲ. ಕೆಲವೊಮ್ಮೆ ಸೆಲೆಬ್ರಿಟಿಗಳು ಹುಟ್ಟುಹಬ್ಬ ಆಚರಿಸಿಕೊಳ್ಳಲು ಇಷ್ಟಪಡುವುದಿಲ್ಲ. ಶೂಟಿಂಗ್ ಕಾರಣದಿಂದ ದೂರ ಇರುತ್ತಾರೆ.

ಕನ್ನಡ ನಟ ಗೊಲ್ಡನ್‌ ಸ್ಟಾರ್‌ ಗಣೇಶ್‌ ಈ ವರ್ಷವೂ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದ ಬಗ್ಗೆ ಕಾರಣವನ್ನು ತಿಳಿಸದ್ದಾರೆ. ” ನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯನಿಲ್ಲ.ಆದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ” ಎಂದು ಗೋಲ್ಡನ್‌ ಸ್ಟಾರ್‌ ಗಣೇಶ್‌ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಲಿನ ಗಾಯಕ್ಕೆ ಆಸ್ಪತ್ರೆಗೆ ದಾಖಲಾದ ಬಾಲಕನ ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು

TAGGED:actor GaneshBirthdaybirthday celebrationcinema newsgolden star ganeshkannada latest newsnewsicssandalwood news
Share This Article
Facebook Twitter Copy Link Print
Previous Article ಬಾಲಕನ ಕಾಲಿಗೆ ಗಾಯ: ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು!
Next Article ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಷೇರು ಮಾರುಕಟ್ಟೆ ಹೂಡಿಕೆದಾರನ ಅಪಹರಣ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?