Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IPL 2025 ನೀತಿ ಸಂಹಿತೆ ಉಲ್ಲಂಘನೆ: ಮ್ಯಾಕ್ಸ್‌ವೆಲ್‌ಗೆ ತಟ್ಟಿದ ದಂಡದ ಬಿಸಿ
ದೇಶ

IPL 2025 ನೀತಿ ಸಂಹಿತೆ ಉಲ್ಲಂಘನೆ: ಮ್ಯಾಕ್ಸ್‌ವೆಲ್‌ಗೆ ತಟ್ಟಿದ ದಂಡದ ಬಿಸಿ

Share
1 Min Read
SHARE

newsics.com

ಚಂಡೀಗಢ: ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ಬಿಸಿಸಿ ಪಂದ್ಯದ ಶೇ.25 ರಷ್ಟು ದಂಡ ವಿಧಿಸಿದೆ.

ಪಂಜಾಬ್‌ನ ಮಹಾರಾಜ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಏ.8 ರಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್‌ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆ ಬಿಸಿಸಿಐ ಪಂದ್ಯದ ಶೇ.25 ರಷ್ಟು ಶುಲ್ಕ ಪಾವತಿಸುವಂತೆ ದಂಡ ಹಾಗೂ ಒಂದು ಡಿಮೆರಿಟ್ ಪಾಯಿಂಟ್ ನೀಡಿದೆ.
ನೀತಿ ಸಂಹಿತೆ ಉಲ್ಲಂಘಿಸಿದ ಕುರಿತು ಬಿಸಿಸಿಐ ನಿಖರವಾದ ಕಾರಣ ತಿಳಿಸಿಲ್ಲ, ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2ರ ಅಡಿಯಲ್ಲಿ ಲೆವೆಲ್ 1 ಅಪರಾಧವನ್ನು ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ ಹಾಗೂ ಮ್ಯಾಚ್ ರೆಫರಿಯ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ ಎಂದು ತಿಳಿಸಿದೆ.

https://www.newsics.com/2025/04/09/union-minister-jitan-ram-manjhis-granddaughter-shot-dead-by-her-husband/

TAGGED:#ipl2025 #cricket #maxwell #bssi #penalty
Share This Article
Facebook Twitter Copy Link Print
Previous Article Jitan Ram Manjhi ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಮೊಮ್ಮಗಳಿಗೆ ಗುಂಡಿಕ್ಕಿ ಕೊಲೆಗೈದ ಪತಿ
Next Article B. Nagendra ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಗವರ್ನರ್

Popular Posts

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ದೇಶ

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?