Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > ಕಾಂಡೋಮ್‌ಗೆ ಹೇಳಿ ಬೈ ಬೈ; ಪುರುಷರಿಗಾಗಿ ಮಾರುಕಟ್ಟೆಗೆ ಬರ್ತಿದೆ ಹೊಸ ಪ್ರಾಡಕ್ಟ್
ರಿಲೇಷನ್‌ಶಿಪ್

ಕಾಂಡೋಮ್‌ಗೆ ಹೇಳಿ ಬೈ ಬೈ; ಪುರುಷರಿಗಾಗಿ ಮಾರುಕಟ್ಟೆಗೆ ಬರ್ತಿದೆ ಹೊಸ ಪ್ರಾಡಕ್ಟ್

Share
1 Min Read
SHARE

newsics.com

ಜನನ ನಿಯಂತ್ರಣಕ್ಕೆ ಪುರುಷರು ಕಾಂಡೋಮ್ ಬಳಕೆ ಮಾಡುತ್ತಾರೆ. ಕೆಲವರು ವ್ಯಾಸೆಕ್ಟಮಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಖಾಯಂ ಬಂಜೆತನಕ್ಕೆ ಒಳಗಾಗುತ್ತಾರೆ. ಆದರೆ ಇದೀಗ ಪುರುಷರಿಗಾಗಿ ಮಾರುಕಟ್ಟೆಗೆ ಬಂದಿದೆ ಹೊಸ ಔಷದಿ

ಯಾವುದೇ ಮುಂಜಾಗ್ರತ ಕ್ರಮಗಳಿಲ್ಲದೇ ದೈಹಿಕ ಸಂಪರ್ಕ ನಡೆಸಿದಾಗ ಮಹಿಳೆಯರು ಗರ್ಭಧಾರಣೆ ತಡೆಗೆ ಕೆಲವೊಂದು ಮಾತ್ರೆಗಳನ್ನು ಸೇವಿಸುತ್ತಾರೆ. ಇದೀಗ ಈ ಔಷಧಿಗಳು ಪುರುಷರಿಗೂ ಬರಲಿವೆ

ಅಮೆರಿಕದ ವಿಜ್ಞಾನಿಗಳು, ಪುರುಷರಿಗಾಗಿ YCT-529 ಹೆಸರಿನ ಹಾರ್ಮೊನ್ ಮುಕ್ತ ಗರ್ಭನಿರೋಧ ಮಾತ್ರಗಳ ಸಂಶೋಧನೆ ಮಾಡುತ್ತಿದ್ದಾರೆ. ಈ ಮಾತ್ರೆಗಳು ವೃಷಣದ ವಿಟಮಿನ್ ಎ ವರೆಗೂ ತಲುಪಿ ಬ್ಲಾಕ್ ಮಾಡುವ ಕೆಲಸವನ್ನು ಮಾಡುತ್ತವೆ. ಇದಿರಂದಾಗಿ ವೀರ್ಯದ (ಸ್ಪರ್ಮ್) ಉತ್ಪಾದನೆ ಕಡಿಮೆಯಾಗುತ್ತದೆ. Lಈ ಮಾತ್ರೆಗಳ ಸೇವನೆಯಿಂದ ಪುರುಷನ ಕಾಮೋದ್ವೇಗದ ಮೇಲೆ ಯಾವುದೇ ರೀತಿಯಲ್ಲಿ ನಕಾರಾತ್ಮಕ ಪರಿಣಾಮ ಬೀರಲಾರದು ಎಂದು ವರದಿಯಾಗಿದೆ.

YCT-529 ಮಾತ್ರೆಗಳ ಪ್ರಯೋಗ ಇಲಿಗಳ ಮೇಲೆ ಮಾಡಲಾಗಿದೆ. ಈ ಪ್ರಯೋಗದಲ್ಲಿ YCT-529 ಮಾತ್ರೆಗಳು ಶೇ.99ರಷ್ಟು ಗರ್ಭಧಾರಣೆಯನ್ನು ನಿಯಂತ್ರಿಸುತ್ತವೆ ಎಂದು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಈ ದಶಕದಲ್ಲಿಯೇ YCT-529 ಮಾತ್ರೆಗಳು ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

YCT-529 ಎಂಬುವುದು ಹಾರ್ಮೋನ್ ಮುಕ್ತ ಗರ್ಭನಿರೋಧಕ ಮಾತ್ರೆ ಆಗಿದ್ದು, ಇಲಿಗಳ ಬಳಿಕ ಮನುಷ್ಯರ ಮೇಲೆಯೂ ಪ್ರಯೋಗ ನಡೆಸಲಾಗುತ್ತಿದೆ. ಈ ಮಾತ್ರೆ ಪುರುಷರಿಗೆ ಸುರಕ್ಷಿತ ಮತ್ತು ಪರಿಣಾಮಕಾರಿ ಪರಿಹಾರವಾಗಿದೆಎಂದು ಮಿನ್ನೇಸೋಟ ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರಜ್ಞ ಮತ್ತು ಔಷಧಿಕಾರ ಗುಂಡಾ ಜಾರ್ಜ್ ಹೇಳಿದ್ದಾರೆ.
ಔಷಧ ಸೇವಿಸಿದ ಎರಡು ವಾರಗಳಲ್ಲಿ ವೀರ್ಯದ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ. ಮುಖ್ಯವಾಗಿ, ಔಷಧವನ್ನು ನಿಲ್ಲಿಸಿದ ನಂತರ ಇಲಿಗಳು ಮತ್ತು ಮಾನವರಲ್ಲದ ಸಸ್ತನಿಗಳಲ್ಲಿ ಫಲವತ್ತತೆ ಸಂಪೂರ್ಣವಾಗಿ ಚೇತರಿಸಿಕೊಂಡಿತು ಮತ್ತು ಎರಡೂ ಜಾತಿಗಳಲ್ಲಿ ಯಾವುದೇ ಅಡ್ಡಪರಿಣಾಮಗಳನ್ನು ಬೀರಿಲ್ಲ ಎಂದು ವರದಿಯಾಗಿದೆ.

https://www.newsics.com/2025/04/09/governor-grants-permission-for-prosecution-against-former-minister-b-nagendra/

TAGGED:#condoms #product #men #market #realtionshp
Share This Article
Facebook Twitter Copy Link Print
Previous Article B. Nagendra ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಗವರ್ನರ್
Next Article ಶೀಘ್ರದಲ್ಲೇ 500 ಮತ್ತು 10 ರೂಪಾಯಿ ಮುಖಬೆಲೆಯ ಹೊಸ ನೋಟುಗಳು ಬಿಡುಗಡೆ

Popular Posts

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

You Might Also Like

ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

New love trend ಫಾಸ್ಟ್ ಫುಡ್ ಜಮಾನಾದಲ್ಲಿ ‘ಸ್ಲೋ ಡೇಟಿಂಗ್’ ಕ್ರೇಜ್! 2026ರ ಹೊಸ ಲವ್ ಟ್ರೆಂಡ್

2 Min Read
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Mobile Privacy ಹೆಂಡತಿಯ ಫೋನ್ ಕದ್ದು ನೋಡ್ತೀರಾ? ಹುಷಾರ್..ಮೊಬೈಲ್ ಮುಟ್ಟುವ ಮುನ್ನ ಈ ರೂಲ್ಸ್ ತಿಳಿಯಿರಿ

2 Min Read
ದೇಶಪ್ರಮುಖರಿಲೇಷನ್‌ಶಿಪ್ವಿದೇಶ

Relationship- Love kick ಪ್ರೀತಿಯಲ್ಲಿ ಬಿದ್ದರೆ ಮೆದುಳು ಕೊಕೇನ್ ತಿಂದಂತೆ ಆಡುತ್ತೆ! ನಿಮ್ಮೊಳಗಿನ ‘ಲವ್ ಕೆಮಿಸ್ಟ್ರಿ’ ಬಗ್ಗೆ ನಿಮಗೇನಾದ್ರೂ ಗೊತ್ತಾ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?