Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಪ್ರೀತಿ ಎಂಬ ಮಾಯೆ : ಪ್ರೀತಿಗಾಗಿ ಹಿಂದೂ ಧರ್ಮಕ್ಕೆ ಬಂದ 3 ಮಕ್ಕಳ ತಾಯಿ
ವೈರಲ್

ಪ್ರೀತಿ ಎಂಬ ಮಾಯೆ : ಪ್ರೀತಿಗಾಗಿ ಹಿಂದೂ ಧರ್ಮಕ್ಕೆ ಬಂದ 3 ಮಕ್ಕಳ ತಾಯಿ

Share
1 Min Read
SHARE

newsics.com

ಅಮ್ರೋಹ: 30 ವರ್ಷದ ಮುಸ್ಲಿಂ ಮಹಿಳೆಯೊಬ್ಬರು 12ನೇ ತರಗತಿ ವಿದ್ಯಾರ್ಥಿಯ ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ.

ಈ ಘಟನೆ ಉತ್ತರ ಪ್ರದೇಶದ ಅಮ್ರೋಹ ಜಿಲ್ಲೆಯಲ್ಲಿ ಬುಧವಾರ ನಡೆದಿದೆ 3 ಮಕ್ಕಳ ತಾಯಿ ಶಬನಂ ಮತ್ತು 12ನೇ ತರಗತಿಯ ವಿದ್ಯಾರ್ಥಿ 18 ವರ್ಷದ ಯುವಕ ಶಿವ ಎಂಬಾತನನ್ನು ಮದುವೆಯಾಗಿದ್ದಾರೆ. ಆಕೆ ಮತಾಂತರದ ಬಳಿಕ ತನ್ನ ಹೆಸರನ್ನು ಶಿವಾನಿ ಎಂದು ಬದಲಿಸಿಕೊಂಡಿದ್ದಾಳೆ.

ಆಕೆಯ ಪೋಷಕರು ಈಗ ಜೀವಂತವಾಗಿಲ್ಲ. ಆಕೆ ಈ ಹಿಂದೆ ಎರಡು ಬಾರಿ ವಿವಾಹವಾಗಿದ್ದರು. ಇಬ್ಬರಿಂದಲೂ ವಿಚ್ಚೇದನ ಪಡೆದಿದ್ದಾರೆ.ಪೊಲೀಸರು ಈ ವಿವಾಹದ ಸುತ್ತಲಿನ ಸಂದರ್ಭಗಳನ್ನು ಪರಿಶೀಲಿಸುತ್ತಿದ್ದಾರೆ. ಇಲ್ಲಿಯವರೆಗೆ ಈ ಬಗ್ಗೆ ಯಾವುದೇ ದೂರುಗಳು ದಾಖಲಾಗಿಲ್ಲ.

https://www.newsics.com/2025/04/09/governor-grants-permission-for-prosecution-against-former-minister-b-nagendra/

TAGGED:#Mother #converts #Hinduism #love #marrige
Share This Article
Facebook Twitter Copy Link Print
Previous Article ಶೀಘ್ರದಲ್ಲೇ 500 ಮತ್ತು 10 ರೂಪಾಯಿ ಮುಖಬೆಲೆಯ ಹೊಸ ನೋಟುಗಳು ಬಿಡುಗಡೆ
Next Article Repo rate ರೆಪೊ ದರ ಇಳಿಕೆ: ಗೃಹ, ವಾಹನ, ವೈಯಕ್ತಿಕ ಸಾಲ ಅಗ್ಗ

Popular Posts

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?