Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Golden Tiger ಅತೀ ಅಪರೂಪದ ಗೋಲ್ಡನ್ ಟೈಗರ್ ಪತ್ತೆ
ದೇಶ

Golden Tiger ಅತೀ ಅಪರೂಪದ ಗೋಲ್ಡನ್ ಟೈಗರ್ ಪತ್ತೆ

Share
1 Min Read
SHARE

newsics.com

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇತ್ತೀಚೆಗೆ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಕಂಡುಬರುವ ಅಪರೂಪದ ಗೋಲ್ಡನ್‌ ಟೈಗರ್‌(ಚಿನ್ನದ ಬಣ್ಣದ ಟೈಗರ್) ಹುಲಿಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಈ ಅಪರೂಪದ ಹುಲಿ ಜಗತ್ತಿನಲ್ಲಿ ಕೇವಲ 30 ಮಾತ್ರ ಇದೆ ಎಂದು ಹೇಳಲಾಗುತ್ತದೆ.ಚಿನ್ನದ ಹುಲಿ ಛಾಯಾಚಿತ್ರ ತೆಗೆದ ಕಾಜಿರಂಗ ರಾಷ್ಟ್ರೀಯ ಉದ್ಯಾನವನವು 430 ಚದರ ಕಿಲೋಮೀಟರ್ ಪ್ರದೇಶದಲ್ಲಿ ಹರಡಿರುವ ಜೀವವೈವಿಧ್ಯ ತಾಣವಾಗಿದೆ.ಇದು ಜಗತ್ತಿನಲ್ಲಿಯೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಸ್ಥಳವೆಂದು ಪ್ರಸಿದ್ಧವಾಗಿದೆ.

ಭಾರತದಲ್ಲಿ ಮೊದಲ ಬಾರಿಗೆ 2014 ರಲ್ಲಿ ಗೋಲ್ಡನ್ ಟೈಗರ್‌ ಇರುವುದನ್ನು ದೃಢಪಡಿಸಲಾಯಿತು.ಇದು ಸಾಮಾನ್ಯ ಹುಲಿಯ ಅಪರೂಪದ ಆನುವಂಶಿಕ ರೂಪಾಂತರವಾಗಿದೆ. ವಿಶಿಷ್ಟವಾದ ತಿಳಿ ಚಿನ್ನದ ಬಣ್ಣದ ಕೂದಲು ಮತ್ತು ಪಟ್ಟೆಗಳ ಮೂಲಕ ಇವುಗಳನ್ನು ಗುರುತಿಸಲಾಗುತ್ತದೆ.

https://www.newsics.com/2025/04/10/cancellation-of-transshipment-facility/

TAGGED:#goldtiger #forest #animals #Kaziranga #NationalPark #Assam
Share This Article
Facebook Twitter Copy Link Print
Previous Article Tirupati Update ವಾಟ್ಸಪ್ ನಲ್ಲೇ ದರ್ಶನದ ಟಿಕೆಟ್ ಬುಕಿಂಗ್, ಈ ನಂಬರ್ ಸೇವ್ ಮಾಡಿಟ್ಟುಕೊಳ್ಳಿ
Next Article ಜೀವಂತ ಮೀನನ್ನು ಬಾಯೊಳಗೆ ಹಾಕಿದ ಯುವಕ : ಮುಂದೆ ನಡೆದಿದ್ದು ಘೋರ ದುರಂತ!!  

Popular Posts

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

You Might Also Like

ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?