Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜೀವಂತ ಮೀನನ್ನು ಬಾಯೊಳಗೆ ಹಾಕಿದ ಯುವಕ : ಮುಂದೆ ನಡೆದಿದ್ದು ಘೋರ ದುರಂತ!!  
ದೇಶ

ಜೀವಂತ ಮೀನನ್ನು ಬಾಯೊಳಗೆ ಹಾಕಿದ ಯುವಕ : ಮುಂದೆ ನಡೆದಿದ್ದು ಘೋರ ದುರಂತ!!  

Share
1 Min Read
SHARE

newsics.com

ಸ್ಥಳೀಯ ಕೆರೆಯೊಂದರಲ್ಲಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಿಡಿದ ಮೀನೊಂದನ್ನು ಬಾಯೊಳಗೆ ಹಾಕಿದ್ದು, ಈ ಮೀನು ಗಂಟಲಿನತ್ತ ಹೊರಳಿಕೊಂಡು ಉಸಿರುಕಟ್ಟಿದ ಪರಿಣಾಮ ಯುವಕನೋರ್ವ ಮೃತಪಟ್ಟಿರುವ ಘಟನೆ ತಮಿಳುನಾಡಿನ ಚೆಂಗಲ್ಪಟ್ಟು ಮದುರನ್‌ತಕಮ್‌ ಪ್ರದೇಶದಲ್ಲಿ ನಡೆದಿದೆ. 29 ವರ್ಷದ ಮಣಿಕಂಡನ್‌ ಸಾವಿಗೀಡಾದ ವ್ಯಕ್ತಿ ಎಂದು ತಿಳಿದು ಬಂದಿದೆ.

ಮೃತ ನಿವಾಸಿ ಮಣಿಕಂಡನ್ ಅರ್ಯಪಕ್ಕಂ ನಿವಾಸಿಯಾಗಿದ್ದಾರೆ. ದಿನಗೂಲಿ ಕಾರ್ಮಿಕನಾಗಿದ್ದ ಮಣಿಕಂಡನ್ ಆ ಪ್ರದೇಶದಲ್ಲಿ ತಮ್ಮ ಬರಿಗೈಲಿ ಮೀನು ಹಿಡಿಯುವ ಅಭ್ಯಾಸದಿಂದಲೇ ಹೆಸರುವಾಸಿಯಾಗಿದ್ದರು. ಎಂದಿನಂತೆ ಅವರು ನೀರು ಕಡಿಮೆ ಇದ್ದಂತಹ ಕೀಳವಳಮ್ ಕೆರೆಗೆ ನೀರು ಹಿಡಿಯಲು ಹೋಗಿದ್ದಾರೆ. ಪ್ರತ್ಯಕ್ಷದರ್ಶಿಯೊಬ್ಬರು ಹೇಳುವಂತೆ ಮಣಿಕಂಡನ್ ಮೊದಲಿಗೆ ಒಂದು ಮೀನು ಹಿಡಿದಿದ್ದಾರೆ. ಈ ವೇಳೆ ಇನ್ನೊಂದು ಮೀನನ್ನು ಇದೇ ಸಮಯದಲ್ಲಿ ಹಿಡಿದಿದ್ದು, ಮೊದಲು ಹಿಡಿದ ಮೀನನ್ನು ತಪ್ಪಿಸಿಕೊಂಡು ಹೋಗದಂತೆ ಬಾಯಲ್ಲಿ ತುಂಬಿಸಿದ್ದಾನೆ.

ಸ್ಥಳೀಯವಾಗಿ ಪಣಂಗೊಟೈ ಎಂದು ಕರೆಯಲ್ಪಡುವ ಜೀವಂತ ಮೀನು ಇದಾಗಿದ್ದು, ಹೊರಳುತ್ತಾ ಮಣಿಕಂಡನ್‌ನ ಗಂಟಲಿನತ್ತ ಹೋಗಿ ಸಿಲುಕಿಕೊಂಡಿದೆ. ಜೊತೆಯಲ್ಲಿದ್ದವರು ಆತನ ಸಹಾಯಕ್ಕೆ ಧಾವಿಸಿದರಾದರೂ ಮೀನನ್ನು ಗಂಟಲಿನಿಂದ ಹೊರತೆಗೆಯುವಲ್ಲಿ ವಿಫಲರಾದರು. ಗಂಟಲಿನಲ್ಲಿ ಸಿಲುಕಿದ ಮೀನನ್ನು ಹೊರತೆಗೆಯಲಾಗಲಿಲ್ಲ, ಪರಿಣಾಮ ಮಣಿಕಂಡನ್ ಗಂಟಲಿನಲ್ಲಿ ಮೀನು ಸಿಲುಕಿ ಉಸಿರುಕಟ್ಟಿ ಸಾವನ್ನಪ್ಪಿದ್ದಾನೆ. ಕೂಡಲೇ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಲ್ಲಿ ವೈದ್ಯರು ಆತ ಸಾವನ್ನಪ್ಪಿದ್ದಾನೆ ಎಂದು ಹೇಳಿದ್ದಾರೆ.

https://www.newsics.com/2025/04/10/rare-golden-tiger-spotted/

TAGGED:#fish #hunt #youth #death #thamilunadu
Share This Article
Facebook Twitter Copy Link Print
Previous Article Golden Tiger ಅತೀ ಅಪರೂಪದ ಗೋಲ್ಡನ್ ಟೈಗರ್ ಪತ್ತೆ
Next Article Viral Video: ಪ್ರೀತಿ ಮಾಯೆ ಹುಷಾರ್: ಗೆಳತಿಗೆ ಐಫೋನ್ ಕೊಡಿಸಲು ಕಿಡ್ನಿ ಮಾರಿದ ಭೂಪ

Popular Posts

Today Gold Rate ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಖರೀದಿಗೆ ಇದು ಸರಿಯಾದ ಸಮಯವೇ? ಇಲ್ಲಿದೆ ಜುಲೈ 25ರ ಲೇಟೆಸ್ಟ್ ದರ

2 Min Read

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read
ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?