Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Rashmika Mandanna ‘ಸ್ಪಿರಿಟ್’ ಸಿನಿಮಾದಿಂದ ರಶ್ಮಿಕಾ ಮಂದಣ್ಣ ಔಟ್?
ಮನರಂಜನೆ

Rashmika Mandanna ‘ಸ್ಪಿರಿಟ್’ ಸಿನಿಮಾದಿಂದ ರಶ್ಮಿಕಾ ಮಂದಣ್ಣ ಔಟ್?

Share
1 Min Read
SHARE

newsics.com

ಬಹಳ ಬೇಗನೇ ಯಶಸ್ಸು ಕಂಡ ನಟಿ ಎಂದರೆ ಅದು ರಶ್ಮಿಕಾ ಮಂದಣ್ಣ. ದಕ್ಷಿಣದಿಂದ ಬಂದ ನಟಿ ಈಗ ಬಾಲಿವುಡ್‌ನಲ್ಲಿ ಬಹುಬೇಡಿಕೆಯ ನಟಿಯಾಗಿದ್ದಾರೆ.ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಮೂಲಕ ಸೂಪರ್ ಸಕ್ಸಸ್ ಕಂಡ ರಶ್ಮಿಕಾ ಮಂದಣ್ಣ ಅವರು ನಿರ್ಮಾಪಕರ ಫೇವರಿಟ್ ಆಗಿದ್ದಾರೆ.
ಸಲ್ಮಾನ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಕ್ಸಸ್‌ಫುಲ್ ಸಿನಿಮಾ ಕೊಟ್ಟು ಗೆದ್ದ ರಶ್ಮಿಕಾ ಮಂದಣ್ಣ ಇದ್ರೂ ಕೂಡ ‘ಸಿಕಂದರ್’ ಚಿತ್ರ ಗೆಲ್ಲೋದ್ರಲ್ಲಿ ವಿಫಲವಾಯ್ತು. ಆದರೆ. ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರದಿಂದ ರಶ್ಮಿಕಾನೇ ನಾಯಕಿ ಎಂಬ ಸುದ್ದಿ ಇತ್ತು. ಆದರೆ ಸ್ಪಿರಿಟ್’ ಚಿತ್ರದಿಂದ ರಶ್ಮಿಕಾ ಹೊರಬಿದ್ದಿದ್ದಾರೆ ಎನ್ನಲಾದ ಸುದ್ದಿಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ. ಚಿತ್ರತಂಡ ಬೇರೆ ನಾಯಕಿಯನ್ನು ಆಯ್ಕೆ ಮಾಡಿಕೊಳ್ಳಲು ನಿರ್ಧರಿಸಿದೆ ಎನ್ನಲಾಗಿದೆ.

ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ ಸಿನಿಮಾ ಇದೇ ಮೇ ರಿಂದ ಶುರುವಾಗಲಿದೆ. ಥೈಲ್ಯಾಂಡ್‌ನಲ್ಲಿ ಶೂಟಿಂಗ್ ಮಾಡಲು ಚಿತ್ರತಂಡ ತೀರ್ಮಾನಿಸಿದೆ. ಮುಂದಿನ ರಿಲೀಸ್‌ಗೆ ತಂಡ ಯೋಜನೆ ಹಾಕಿಕೊಂಡಿದೆ. ದಿ ರಾಜಾ ಸಾಬ್ ಸಿನಿಮಾ ಮುಗಿಸಿ ಸದ್ಯದಲ್ಲೇ ಪ್ರಭಾಸ್ ಸ್ಪಿರಿಟ್ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಸಿಕಂದರ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರಿಗೆ ಜೋಡಿಯಾಗಿ ರಶ್ಮಿಕಾ ನಟಿಸಿದರು. ಆಫೀಸ್ನಲ್ಲಿ ಈ ಚಿತ್ರಕ್ಕೆ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಆಗಿಲ್ಲ. ರಶ್ಮಿಕಾ ಅವರ ನಟನೆಯನ್ನು ಜನರು ಟೀಕಿಸಿದ್ದಾರೆ.ಹೀಗಾಗಿ ‘ಸ್ಪಿರಿಟ್’ ಸಿನಿಮಾಗೆ ಬೇರೆ ನಟಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

https://www.newsics.com/2025/04/10/young-man-bites-his-nose-after-catching-snake-for-reels/

TAGGED:#RashmikaMandanna #Spiritmovie #famous #actor #filmbeats
Share This Article
Facebook Twitter Copy Link Print
Previous Article Viral video: ರೀಲ್ಸ್‌ ಗಾಗಿ ಹಾವನ್ನು ಹಿಡಿದು ತನ್ನ ಮೂಗಿಗೆ ಕಚ್ಚಿಸಿಕೊಂಡ ಯುವಕ: ವೈರಲ್ ವಿಡಿಯೋ ನೋಡಿ
Next Article School Fee ಪೋಷಕರಿಗೆ ಮತ್ತೊಂದು ದರ ಏರಿಕೆ ಬಿಸಿ; ಇದೀಗ ಶಾಲಾ ಶುಲ್ಕದಲ್ಲೂ ಏರಿಕೆ!

Popular Posts

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

1 Min Read

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

1 Min Read

Science Facts ಇರುವೆಗಳು ಸದಾ ಒಂದರ ಹಿಂದೆ ಒಂದೇ ಸಾಲಿನಲ್ಲಿ ಓಡಾಡುವುದು ಏಕೆ ಗೊತ್ತಾ? ಇಲ್ಲಿದೆ ಆಸಕ್ತಿಕರ ವೈಜ್ಞಾನಿಕ ರಹಸ್ಯ

1 Min Read

Mandya Accident | ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ

1 Min Read

You Might Also Like

ದೇಶಮನರಂಜನೆ

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read
filmಪ್ರಮುಖಮನರಂಜನೆ

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read
ದೇಶಪ್ರಮುಖಮನರಂಜನೆವಿದೇಶ

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read
ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?