Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > School Fee ಪೋಷಕರಿಗೆ ಮತ್ತೊಂದು ದರ ಏರಿಕೆ ಬಿಸಿ; ಇದೀಗ ಶಾಲಾ ಶುಲ್ಕದಲ್ಲೂ ಏರಿಕೆ!
ಕರ್ನಾಟಕ

School Fee ಪೋಷಕರಿಗೆ ಮತ್ತೊಂದು ದರ ಏರಿಕೆ ಬಿಸಿ; ಇದೀಗ ಶಾಲಾ ಶುಲ್ಕದಲ್ಲೂ ಏರಿಕೆ!

Share
1 Min Read
SHARE

newsics.com

ಅಗತ್ಯ ವಸ್ತುಗಳು ಹಾಗೂ ಸೇವೆಗಳ ದರ ಏರಿಕೆಯಿಂದ ಈಗಾಗಲೇ ಕಂಗಾಲಾಗಿರುವ ಜನಸಾಮಾನ್ಯರ ಜೇಬಿಗೆ/ಯುಪಿಎಗೆ ಮಂಗಳವಾರದಿಂದ ಮತ್ತಷ್ಟು ಕತ್ತರಿ ಬೀಳಲಿದೆ. ರಾಜ್ಯದಲ್ಲಿ ನಂದಿನಿ ಹಾಲು, ಮೊಸರು, ವಿದ್ಯುತ್‌, ಟೋಲ್‌ ದರ ಹೆಚ್ಚಳವಾಗಲಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರ ಮಾಸಿಕ ಖರ್ಚು- ವೆಚ್ಚದಲ್ಲಿಏರಿಕೆ ಕಾಣಲಿದೆ. ಇದರ ನಡುವೆಯೇ ಪೋಷಕರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿದೆ.

ಖಾಸಗಿ ಶಾಲೆಗಳ ಫೀಸ್ ಏರಿಕೆ ಮಾಡಲು ತೀರ್ಮಾನಿಸಲಾಗಿದ್ದು ಪೋಷಕರಿಗೆ ಹೆಚ್ಚಿನ ಹೊರೆ ಬೀಳಲಿದೆ. ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು ಶಾಲಾ ಶುಲ್ಕ 15 ರಿಂದ 20 % ಏರಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಈಗಾಗಲೇ ಡೀಸೆಲ್ ದರ ಏರಿಕೆಯಿಂದ ಶಾಲಾ ವಾಹನ ಶುಲ್ಕವೂ ಏರಿಕೆ ಮಾಡಲಾಗಿದ್ದು ಮಕ್ಕಳನ್ನು ಶಾಲೆಗೆ ಕಳಿಸಲು ಪೋಷಕರು ಹೆಚ್ಚಿನ ಖರ್ಚು ಮಾಡಬೇಕಿದೆ.

https://www.newsics.com/2025/04/10/rashmika-mandanna-out-of-spirit-movie/

TAGGED:#schoolfees #increased #parents #studnet #pricehike
Share This Article
Facebook Twitter Copy Link Print
Previous Article Rashmika Mandanna ‘ಸ್ಪಿರಿಟ್’ ಸಿನಿಮಾದಿಂದ ರಶ್ಮಿಕಾ ಮಂದಣ್ಣ ಔಟ್?
Next Article Bus Traffic ಭಾರತದಲ್ಲಿ ಮೊದಲ ಬಸ್ ಸಂಚಾರ ಆರಂಭವಾಗಿದ್ದು ಎಲ್ಲಿ?

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?