Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಷೇರು ಮಾರುಕಟ್ಟೆ ಹೂಡಿಕೆದಾರನ ಅಪಹರಣ
ಈ ದಿನಕರ್ನಾಟಕ

ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಷೇರು ಮಾರುಕಟ್ಟೆ ಹೂಡಿಕೆದಾರನ ಅಪಹರಣ

Share
1 Min Read
SHARE

newsics.com

ಬೆಂಗಳೂರು: ದುಡ್ಡಿಗಾಗಿ ನಡುರಾತ್ರಿ ಷೇರು ಮಾರುಕಟ್ಟೆ ಹೂಡಿಕೆದಾರರೊಬ್ಬರನ್ನು ಅಪಹರಿಸಿ ಅಡಿಯಾಳಾಗಿ ಇರಿಸಿಕೊಂಡ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.

ಸದಾ ಗಿಜಿಗುಡುತ್ತಿರುವ ರಾಜ್ಯ ರಾಜಧಾನಿಯ ಎಂಜಿ ರಸ್ತೆಯಲ್ಲಿ ಇವರನ್ನು ಅಪಹರಿಸಿ ಒತ್ತೆಯಾಳಾಗಿ ಇರಿಸಿಕೊಂಡು ಅಪಹರಣಕಾರರು 5 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಹೂಡಿಕೆದಾರ ಐಷಾರಾಮಿ ಜೀವನ ನಡೆಸುತ್ತಿದ್ದರು. ಇದನ್ನು ಗಮನಿಸಿಯೇ ಇವರನ್ನು ಅಪಹರಿಸಿದ್ದ ಇಬ್ಬರನ್ನು ಬಂಧಿಸಲಾಗಿದ್ದು ಈ ಪ್ರಕರಣದಲ್ಲಿ ಭಾಗಿಯಾದ ಇನ್ನೂ ಕೆಲವರಿಗಾಗಿ ಪೋಲಿಸರು ಶೋಧ ನಡೆಸಿದ್ದಾರೆ.ಈ ಪ್ರಕರಣ ಜೂನ್ 16 ರಂದು ನಡೆದಿದ್ದರೂ ಭಾನುವಾರ ಬೆಳಕಿಗೆ ಬಂದಿದೆ.

ಇವರು 6-7 ತಿಂಗಳಿಂದ ಎಂ ಜಿ ರಸ್ತೆಯ ಹೋಟೆಲ್ ನಲ್ಲಿ ವಾಸವಾಗಿದ್ದರು. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ರಾಜು ಅವರ ಜೀವನಶೈಲಿ ಗಮನಿಸಿಯೇ ಅಪಹರಣದ ಸೂತ್ರಧಾರ ಅಪಹರಣಕ್ಕೆ ಸಂಚು ರೂಪಿಸಿದ್ದರು.

ಆಗ ಅಪಹರಣಕಾರರು ರಾಜು ಅವರನ್ನು ಕಾರಿನೊಳಗೆ ದಬ್ಬಿ ಬಾಗಿಲು ಹಾಕಿಕೊಂಡು ತೆಲಂಗಾಣದತ್ತ ಪ್ರಯಾಣ ಬೆಳೆಸಿದ್ದರು. ಅಲ್ಲಿ ಅವರನ್ನು ತೋಟದ ಮನೆಯೊಂದರಲ್ಲಿ ಕೂಡಿಹಾಕಿ ಹಲ್ಲೆ ನಡೆಸಿ 5 ಕೋಟಿ ರೂಪಾಯಿ ಮತ್ತು ಬಿಟ್ ಕಾಯಿನ್ ಗೆ ಬೇಡಿಕೆ ಇರಿಸಿದ್ದರು. ರಾಜು ಅವರ ಸ್ನೇಹಿತ ನೀಡಿದ ದೂರಿನ ಅನ್ವಯ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಮೊಬೈಲ್‌ ಸಿಮ್‌ ಪೋರ್ಟೆಬಿಲಿಟಿ ನಿಯಮ ಪರಿಷ್ಕರಣೆ: ಇಂದಿನಿಂದ ಜಾರಿ, ಮೊಬೈಲ್ ಬಳಕೆದಾರರ ಸುರಕ್ಷತೆಗೆ ಟ್ರಾಯ್ ಕ್ರಮ

ಬಾಲಕನ ಕಾಲಿಗೆ ಗಾಯ: ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು!

ಮನುಷ್ಯರಿಗೆ ಸಿಡಿಲು ಬಡಿಯಲು ಮೊಬೈಲ್ ಫೋನ್ ಕಾರಣವೇ? ಇಲ್ಲಿದೆ ಅಚ್ಚರಿ ಮಾಹಿತಿ!

ನರನಾಯಿಂಗನೆ‌ ಜನಿಚು ಭೂಮಿಯಿಲ್…

ನೀವು ಸೆಕ್ಸ್‌ಗಾಗಿ ಪದೆ ಪದೇ ಫ್ಲೇವರ್ಡ್ ಕಾಂಡೋಮ್ ಬಳಸ್ತಿದ್ದೀರಾ‌? ಹಾಗಿದ್ರೆ ಅಪಾಯದಿಂದ ಪಾರಾಗಲು‌ ಮಿಸ್ ಮಾಡ್ದೆ ಈ‌ ಸ್ಟೋರಿ ಓದಿ.

ಪೊಲೀಸರ ಮುಂದೆ ದರ್ಶನ್ ವಿರುದ್ಧ ಪವಿತ್ರಾಗೌಡ ಸ್ಪೋಟಕ ಹೇಳಿಕೆ?

ಸೆಕ್ಸ್ ಪೂಜಿಸಬೇಕಾದ ವಿಚಾರ!:ಪಾಯಲ್ ಘೋಷ್

ಸುಂದರಿಯರ ಬೆತ್ತಲೆ ದೇಹದ ಮೇಲೆ ಊಟ ಬಡಿಸುವ ವಿಚಿತ್ರ ಪದ್ಧತಿ!

TAGGED:Bengalurucrime newsinvestorlatest newsnewsicsShocking kidnappingstock market
Share This Article
Facebook Twitter Copy Link Print
Previous Article ಈ ವರ್ಷ ಬರ್ತಡೇ ಆಚರಿಸಿಕೊಳ್ಳಲ್ಲ ಎಂದ ಗಣೇಶ್
Next Article ದೇಶದ ಜನತೆಗೆ ಗುಡ್ ನ್ಯೂಸ್; ಇಂದಿನಿಂದ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?