Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral Video ವಿದ್ಯಾರ್ಥಿನಿ ಮುಟ್ಟಾಗಿದ್ದಕ್ಕೆ ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಶಿಕ್ಷಕರು
ದೇಶವೈರಲ್

Viral Video ವಿದ್ಯಾರ್ಥಿನಿ ಮುಟ್ಟಾಗಿದ್ದಕ್ಕೆ ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಶಿಕ್ಷಕರು

Share
1 Min Read
SHARE

newsics.com

ಕೊಯಮತ್ತೂರು: ವಿದ್ಯಾರ್ಥಿನಿಯೊಬ್ಬಳು ಮುಟ್ಟಾಗಿದ್ದಕ್ಕೆ ಶಿಕ್ಷಕರು ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿರುವ ಘಟನೆ ತಮಿಳುನಾಡಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಈ ವಿಡಿಯೋ ಮೀಡಿಯಾಗಳಲ್ಲಿ ವೈರಲ್ ಆಗಿದೆ.

8ನೇ ತರಗತಿ ವಿದ್ಯಾರ್ಥಿನಿ ಶಾಲೆಗೆ ಬಂದ ಬಳಿಕ ಮುಟ್ಟು ಅದ ಕಾರಣ ಆಕೆಯನ್ನು ಪ್ರಾಂಶುಪಾಲರ ಬಳಿ ಹೇಳಿಕೊಂಡಾಗ ಅವರು ಶಾಲೆಯ ಹೊರಗಡೆ ಕುಳಿತುಕೊಂಡು ಪರೀಕ್ಷೆ ಬರೆಯುವಂತೆ ಹೇಳಿದ್ದಾರೆ.

ವಿದ್ಯಾರ್ಥಿನಿಯ ತಾಯಿ ಮುಟ್ಟಿನ ಸಮಯದಲ್ಲಿ ಹೊರಗೆ ಕೂರಿಸಿ ಪರೀಕ್ಷೆ ಬರೆಯುವಂತೆ ಏಕೆ ಹೇಳಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ತನ್ನ ಮಗಳು ಪರೀಕ್ಷೆಗೆ ಶಾಲೆಗೆ ಹೋಗುತ್ತಿದ್ದಾಗ ತನ್ನ ಮುಟ್ಟು ಪ್ರಾರಂಭವಾಗಿದೆ ಎಂದು ಅರಿತುಕೊಂಡಿದ್ದಾಳೆ ಎಂದು ಹೇಳಿದ್ದಾರೆ. ಪ್ರಾಂಶುಪಾಲರಿಂದ ಸ್ಯಾನಿಟರಿ ಪ್ಯಾಡ್ ಕೇಳಿದ ನಂತರ, ತರಗತಿಯಿಂದ ಹೊರಹೋಗುವಂತೆ ಸೂಚಿಸಲಾಯಿತು ಮತ್ತು ಸುಮಾರು ಒಂದು ಗಂಟೆಗಳ ಕಾಲ ಹೊರಗೆ ನಿಲ್ಲುವಂತೆ ಒತ್ತಾಯಿಸಲಾಯಿತು ಎಂದು. ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.

https://x.com/HateDetectors/status/1910253371061162298

https://www.newsics.com/2025/04/10/wife-reads-hot-comment-on-husbands-photo/

TAGGED:#Teacher #student #class #exam #menstruating #viral
Share This Article
Facebook Twitter Copy Link Print
Previous Article Viral ಗಂಡನ ಫೋಟೋಗೆ ಬಂದ ಹಾಟ್‌ ಕಮೆಂಟ್ ಓದಿದ ಹೆಂಡತಿ! ವೈರಲ್ ವಿಡಿಯೋ ನೋಡಿ
Next Article Viral ಒಂದೇ ಬಟ್ಟೆಗಾಗಿ ಜಡೆಗಳ ಜಗಳ : ವೈರಲ್ ವಿಡಿಯೋ ನೋಡಿ

Popular Posts

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read

You Might Also Like

ಪ್ರಮುಖದೇಶ

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read
ದೇಶಪ್ರಮುಖ

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read
ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read
ಪ್ರಮುಖದೇಶ

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?