Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಒಂದೇ ಬಟ್ಟೆಗಾಗಿ ಜಡೆಗಳ ಜಗಳ : ವೈರಲ್ ವಿಡಿಯೋ ನೋಡಿ
ವೈರಲ್

Viral ಒಂದೇ ಬಟ್ಟೆಗಾಗಿ ಜಡೆಗಳ ಜಗಳ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಫ್ಯಾಷನ್ ಯುಗದಲ್ಲಿ ವಿವಿಧ ರೀತಿಯ ಬಟ್ಟೆಗಳು ಲಭ್ಯವಿದೆ. ಒಂದಕ್ಕಿಂತ ಒಂದು ಬಟ್ಟೆಗಳು ನಮ್ಮ ಕಣ್ಣನ್ನ ಸೆಳೆಯುತ್ತದೆ. ಅದರಲ್ಲೂ ಹುಡುಗಿಯರಂತೂ ಬಟ್ಟೆ ಅಂದರೆ ಸಾಕು ಯುದ್ಧ ಮಾಡಿಯಾದರೂ ಪಡೆದುಕೊಳ್ಳುತ್ತಾರೆ. ಹೀಗಾ ಅಂತಹುದೇ ಒಂದೂ ಘಟನೆ ನಗರದ ಬಟ್ಟೆ ಮಾರುಕಟ್ಟೆಯಲ್ಲಿ ನಡೆದಿದೆ.

ಇಬ್ಬರು ಮಹಿಳೆಯರ ನಡುವೆ ಬಟ್ಟೆಗಾಗಿ ಜಗಳ ನಡೆದಿದೆ. ಒಂದೇ ರೀತಿಯ ಬಟ್ಟೆಗಳನ್ನು ಖರೀದಿಸುವ ಸಲುವಾಗಿ ಈ ಜಗಳ ಶುರುವಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಾತಿನಿಂದ ಶುರುವಾದ ಈ ಜಗಳ ಇಬ್ಬರ ಕೈ-ಕೈ ಮಿಲಾಯಿಸಲು ವರೆಗೆ ಹೋಗಿದೆ.

ಈ ವಿಡಿಯೋದಲ್ಲಿ ತೋರಿಸುವಂತೆ, ಇಬ್ಬರು ಮಹಿಳೆಯರು ಒಂದೇ ಬಟ್ಟೆಗಾಗಿ ಜಗಳವಾಡುತ್ತಿರುವುದನ್ನು ಕಾಣಬಹುದು. ಈ ಇಬ್ಬರ ಜಗಳವನ್ನು ನೋಡಿ ಅಲ್ಲಿ ನಿಂತಿದ್ದ ಅನೇಕರು ಈ ದೃಶ್ಯವನ್ನು ನೋಡಿ ಆನಂದಿಸಿದ್ದಾರೆ. ಇನ್ನು ಕೆಲವರು ಈ ಜಗಳವನ್ನು ವಿಡಿಯೋ ಮಾಡುವುದನ್ನು ಕಾಣಬಹುದು. ಆದರೆ ಈ ವಿಡಿಯೋ ದೆಹಲಿಯಲ್ಲೇ ನಡೆದಿದೆಯೇ ಎಂಬುದ ಇನ್ನು ಸ್ಪಷ್ಟವಾಗಿಲ್ಲ.

https://x.com/Baliyan_x/status/1909805268906450970?ref_src=twsrc%5Etfw%7Ctwcamp%5Etweetembed%7Ctwterm%5E1909805268906450970%7Ctwgr%5E91f431653a0b27c9ed353e063608ba0f5cc4d1bf%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fa-great-war-broke-out-between-two-women-who-walked-for-a-piece-of-cloth-1005211.html

https://www.newsics.com/2025/04/10/teacher-makes-student-sit-out-of-class-and-write-exam-because-she-is-menstruating/

TAGGED:#viral #dress #womes #video #socialmedia
Share This Article
Facebook Twitter Copy Link Print
Previous Article Viral Video ವಿದ್ಯಾರ್ಥಿನಿ ಮುಟ್ಟಾಗಿದ್ದಕ್ಕೆ ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಶಿಕ್ಷಕರು
Next Article Big News ಪರವಾನಗಿ ಭೂಮಾಪಕರ ಖಾಯಂ ಮಾಡಲು ಕ್ರಮ: ಸಿಎಂ ಸಿದ್ದರಾಮಯ್ಯ ಘೋಷಣೆ

Popular Posts

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

You Might Also Like

ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read
ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Social Networks

Facebook-f Instagram Twitter
Welcome Back!

Sign in to your account

Lost your password?