Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಶಾಲೆಯಲ್ಲಿ ನಿದ್ದೆಗೆ ಜಾರಿದ ಶಿಕ್ಷಕಿ : ವೈರಲ್ ವಿಡಿಯೋ ನೋಡಿ
ವೈರಲ್

Viral Video ಶಾಲೆಯಲ್ಲಿ ನಿದ್ದೆಗೆ ಜಾರಿದ ಶಿಕ್ಷಕಿ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಉತ್ತರ ಪ್ರದೇಶ: ಮನುಷ್ಯನ ಬದುಕಿನಲ್ಲಿ ಅರಿವಿನ ಮೊದಲ ಕಿಡಿಯನ್ನು ಹಚ್ಚಿ ಮುನ್ನಡೆಸುವ ಮಹಾನುಭಾವರೇ ಶಿಕ್ಷಕರು. ಹೀಗಿರುವಾಗ ಇಲ್ಲೊಬ್ಬ ಶಿಕ್ಷಕರು ಮಾಡಿಕೆ ಕೆಲಸ ನೋಡಿದರೇ ಎಂಥವರಿಗೂ ಕೋಪ ಬರದಿರಲು ಸಾಧ್ಯವಿಲ್ಲ. ಇಂತಹ ಶಿಕ್ಷಕರಿಂದಲೇ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಾರೆ ಎನ್ನುವ ಪ್ರಶ್ನೆ ಮೂಡದಿರದು.
ಉತ್ತರ ಪ್ರದೇಶ ದ ಮೀರತ್‌ ನ ಕೃಷ್ಣಪುರಿ ಜೂನಿಯರ್ ಹೈಸ್ಕೂಲ್‌ ನ ಶಿಕ್ಷಕಿಯೊಬ್ಬರು ತರಗತಿಯಲ್ಲೇ ನಿದ್ದೆ ಮಾಡಿದ್ದಾರೆ. ಈ ವಿಡಿಯೋ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Theindianbuzz ಹೆಸರಿನ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿವೆ. ಮಹಿಳಾ ಶಿಕ್ಷಕಿ ಮಕ್ಕಳ ಬಗ್ಗೆ ಯೋಚನೆಯೇ ಇಲ್ಲದೇ ಕುರ್ಚಿಯ ಮೇಲೆ ಆರಾಮವಾಗಿ ಕುಳಿತು ನಿದ್ರಿಸಿದ್ದಾರೆ. ಈ ಶಿಕ್ಷಕಿಯೂ ಗಾಢವಾದ ನಿದ್ರೆಯಲ್ಲಿರುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ವಿದ್ಯಾರ್ಥಿಯೊಬ್ಬರು ಈ ವಿಡಿಯೋ ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ಮೂಲ ಶಿಕ್ಷಣ ಅಧಿಕಾರಿ (ಬಿಎಸ್‌ಎ) ಆಶಾ ಚೌಧರಿ ಪ್ರತಿಕ್ರಿಯೆ ನೀಡಿದ್ದು, ಈ ವಿಷಯ ಗಮನಕ್ಕೆ ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಲಾಗಿದೆ. ತನಿಖೆಯ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

https://x.com/theindianbuzzz/status/1909752578851615105

https://www.newsics.com/2025/04/11/six-people-including-three-children-die-after-helicopter-crashes-into-river/

TAGGED:#Teacher #sleep #school #viralvideo #studnet
Share This Article
Facebook Twitter Copy Link Print
Previous Article Video ನದಿಗೆ ಹೆಲಿಕಾಪ್ಟರ್ ಬಿದ್ದು ಮೂವರು ಮಕ್ಕಳು ಸೇರಿ 6 ಜನ ಮೃತ್ಯು
Next Article Metro Viral video : ಮೆಟ್ರೋ ನಿಲ್ದಾಣದಲ್ಲಿ ಜೋಡಿಯ ರೋಮ್ಯಾನ್ಸ್

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read
ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Social Networks

Facebook-f Instagram Twitter
Welcome Back!

Sign in to your account

Lost your password?