Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cyber Crime ಪೊಲೀಸ್ ಕಮೀಷನರ್‌ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ : ಫೋಟೋ ವೈರಲ್
ಕರ್ನಾಟಕ

Cyber Crime ಪೊಲೀಸ್ ಕಮೀಷನರ್‌ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ : ಫೋಟೋ ವೈರಲ್

Share
1 Min Read
SHARE

newsics.com

ಬೆಂಗಳೂರು: ವಿಜ್ಞಾನ ತಂತ್ರಜ್ಞಾನ ಬೆಳೆಯುತ್ತಿದ್ದಂತೆ ಕಳ್ಳರು ಹೈಟೆಕ್ ಆಗುತ್ತಿದ್ದು ಸೈಬರ್ ಖದೀಮರ ಸಂಖ್ಯೆ ಹೆಚ್ಚಾಗುತ್ತಿದೆ. ದೇಶದ ಯಾವುದೋ ಮೂಲೆಯಲ್ಲಿ ಕುಳಿತುಕೊಂಡು ಮೊಬೈಲ್ ಸಹಾಯದಿಂದಲೇ ವಂಚನೆ ಮಾಡುವ ಖದೀಮರಿಗೆ ಯಾರ ಭಯವೂ ಇಲ್ಲ.

ಇದೀಗ ಇಲ್ಲೊಬ್ಬ ಕಿರಾತಕ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದಿದ್ದಾನೆ. ಜನಸಾಮಾನ್ಯರಿಗೆ ಸ್ನೇಹಿತರ ರಿಕ್ವೆಸ್ಟ್ ಕಳುಹಿಸುವ ಮೂಲಕ ವಂಚನೆಗೆ ಯತ್ನಿಸುತ್ತಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಇದೀಗ ಆ ನಕಲಿ ಅಕೌಂಟ್ ಸ್ಕ್ರೀನ್‌ಶಾಟ್‌ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರ ಹೆಸರಿನಲ್ಲಿ ತೆರೆಯಲಾಗಿರುವ ಈ ನಕಲಿ ಫೇಸ್‌ಬುಕ್ ಖಾತೆಯು ಹಿಂದಿ ಭಾಷೆಯಲ್ಲಿದೆ. ಈ ಖಾತೆಯ ಮೂಲಕ ಖದೀಮರು, ಸಾಮಾನ್ಯ ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದಾರೆ. ಒಂದು ವೇಳೆ ಈ ರಿಕ್ವೆಸ್ಟ್‌ಗಳನ್ನು ಸ್ವೀಕರಿಸಿದರೆ, ವಂಚಕರು ವೈಯಕ್ತಿಕ ಮಾಹಿತಿಯನ್ನು ಕದಿಯುವ ಅಥವಾ ಹಣಕಾಸಿನ ವಂಚನೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.

ಈ ಖಾತೆಯಿಂದ ಕಳುಹಿಸಲಾಗುವ ಸಂದೇಶಗಳು ಅಥವಾ ರಿಕ್ವೆಸ್ಟ್‌ಗಳು ಆಯುಕ್ತರಿಂದ ಬಂದಿರುವಂತೆ ತೋರಿಸುವಂತೆ ರಚಿತವಾಗಿವೆ, ಇದು ಜನರಲ್ಲಿ ಗೊಂದಲವನ್ನುಂಟು ಮಾಡುತ್ತಿದೆ.ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಇಲಾಖೆ ತಿಳಿಸಿದೆ. ನಕಲಿ ಖಾತೆಯ ಬಗ್ಗೆ ತನಿಖೆ ಆರಂಭಿಸಲಾಗಿದ್ದು, ಖಾತೆಯನ್ನು ತೆಗೆದುಹಾಕಲು ಫೇಸ್‌ಬುಕ್ ಆಡಳಿತದೊಂದಿಗೆ ಸಂಪರ್ಕ ಸಾಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

https://www.newsics.com/2025/04/10/lovers-lock-lips-while-riding-a-bike/

TAGGED:#cyber #crime #police #commissioner #banglore
Share This Article
Facebook Twitter Copy Link Print
Previous Article Metro Viral video : ಮೆಟ್ರೋ ನಿಲ್ದಾಣದಲ್ಲಿ ಜೋಡಿಯ ರೋಮ್ಯಾನ್ಸ್
Next Article ಬುಲೆರೊ – ಸಾರಿಗೆ ಬಸ್ ಮಧ್ಯೆ ಭೀಕರ ಅಪಘಾತ :ನಾಲ್ವರು ಸ್ಥಳದಲ್ಲೇ ಮೃತ್ಯು

Popular Posts

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read

New Rules On August 1 ಆಗಸ್ಟ್ 1ರಿಂದ ದೇಶದಲ್ಲಿ ಜಾರಿಗೆ ಬರಲಿರುವ ಹೊಸ ನಿಯಮಗಳು

2 Min Read

Reservation Hatao Movement ಇನ್‌ಸ್ಟಾಗ್ರಾಮ್ ಪುಟ ಭಾರೀ ವೈರಲ್: ಕೆಲವೇ ಗಂಟೆಗಳಲ್ಲಿ 35 ಲಕ್ಷ ಫಾಲೋವರ್ಸ್, ದೇಶಾದ್ಯಂತ ಚರ್ಚೆ

2 Min Read

You Might Also Like

ಕರ್ನಾಟಕಪ್ರಮುಖ

Today Gold Rate ಬೆಂಗಳೂರು ಗೋಲ್ಡ್ ರೇಟ್ ಟುಡೆ (ಜುಲೈ 27): ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಏರಿಳಿತ

2 Min Read
ಕರ್ನಾಟಕಪ್ರಮುಖ

Karnataka Mansoon Report ಜುಲೈ 27ರಿಂದ ಆಗಸ್ಟ್ 1ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ

1 Min Read
ಕರ್ನಾಟಕಪ್ರಮುಖ

Karnataka Cabinet Expension ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಣಾಯಕ ಘಟ್ಟ

1 Min Read
ಪ್ರಮುಖಕರ್ನಾಟಕ

Special Intensive Revision ಮತದಾರರ ಪಟ್ಟಿ ಪರಿಷ್ಕರಣೆ ಎಡವಟ್ಟು; ಬೆಂಗಳೂರಿಗರಿಗೆ ಬಿಗ್ ಶಾಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?