Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬುಲೆರೊ – ಸಾರಿಗೆ ಬಸ್ ಮಧ್ಯೆ ಭೀಕರ ಅಪಘಾತ :ನಾಲ್ವರು ಸ್ಥಳದಲ್ಲೇ ಮೃತ್ಯು
ಕರ್ನಾಟಕ

ಬುಲೆರೊ – ಸಾರಿಗೆ ಬಸ್ ಮಧ್ಯೆ ಭೀಕರ ಅಪಘಾತ :ನಾಲ್ವರು ಸ್ಥಳದಲ್ಲೇ ಮೃತ್ಯು

Share
0 Min Read
SHARE

newsics.com

ಯಾದಗಿರಿ: ಬುಲೆರೊ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿಯಾಗಿ, ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ನಿನ್ನೆ ರಾತ್ರಿ‌ ನಡೆದಿದೆ.

ಯಾದಗಿರಿ ತಾಲೂಕಿನ ವರ್ಕನಹಳ್ಳಿ ಗ್ರಾಮದವರಾದ ಬುಲೆರೊ ಚಾಲಕ ಶರಣಪ್ಪ(30), ಸುನೀತಾ(19), ಸೋಮವ್ವ(50) ಮತ್ತು ತಂಗಮ್ಮ(55) ಮೃತ ದುರ್ದೈವಿಗಳು.ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನಕ್ಕೆ ಜವಳ ಕಾರ್ಯಕ್ಕೆ ಕುಟುಂಬಸ್ಥರು ಹೋಗುತ್ತಿದ್ದಾಗ ಸಂಭವಿಸಿದೆ. ಬುಲೆರೋ ವಾಹನದಲ್ಲಿದ್ದ ಇನ್ನು ಹಲವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

https://www.newsics.com/2025/04/11/teacher-falls-asleep-at-school/

TAGGED:#accidnet #death #BULERO Terrible #accident #transportbus
Share This Article
Facebook Twitter Copy Link Print
Previous Article Cyber Crime ಪೊಲೀಸ್ ಕಮೀಷನರ್‌ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ : ಫೋಟೋ ವೈರಲ್
Next Article Chinese Food ನೂಡಲ್ಸ್, ಫ್ರೈಡ್ ರೈಸ್, ಮೊಮೊಸ್ ಗಳೇ ಈ ದೇವಾಲಯಗಳಲ್ಲಿ ನೀಡಲಾಗುವ ಪ್ರಸಾದ

Popular Posts

Indian Idol season 16 Winner ಇಂಡಿಯನ್ ಐಡಲ್ 16′ ವಿಜೇತೆ ಜ್ಯೋತಿರ್ಮಯಿ ನಾಯಕ್: ಒಡಿಶಾದ ಗಾಯಕಿಯ ಕನಸು ನನಸಾದ ಕ್ಷಣ

2 Min Read

PM on Foreign Policy ಒಂದೇ ತಿಂಗಳಲ್ಲಿ ಮೂರು ಜಾಗತಿಕ ಶೃಂಗಸಭೆಗಳು: ಪ್ರಧಾನಿ ಮೋದಿ ಅವರ ಜಾಗತಿಕ ರಾಜತಾಂತ್ರಿಕ ಅಭಿಯಾನಕ್ಕೆ ವೇಗ

3 Min Read

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

1 Min Read

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read

You Might Also Like

ದೇಶಕರ್ನಾಟಕಪ್ರಮುಖ

New Rules On August 1 ಆಗಸ್ಟ್ 1ರಿಂದ ದೇಶದಲ್ಲಿ ಜಾರಿಗೆ ಬರಲಿರುವ ಹೊಸ ನಿಯಮಗಳು

2 Min Read
ಕರ್ನಾಟಕಪ್ರಮುಖ

Today Gold Rate ಬೆಂಗಳೂರು ಗೋಲ್ಡ್ ರೇಟ್ ಟುಡೆ (ಜುಲೈ 27): ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಏರಿಳಿತ

2 Min Read
ಕರ್ನಾಟಕಪ್ರಮುಖ

Karnataka Mansoon Report ಜುಲೈ 27ರಿಂದ ಆಗಸ್ಟ್ 1ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ

1 Min Read
ಕರ್ನಾಟಕಪ್ರಮುಖ

Karnataka Cabinet Expension ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಣಾಯಕ ಘಟ್ಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?