Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Google Layoffs: ಗೂಗಲ್ ನಿಂದ ನೂರಾರು ಉದ್ಯೋಗಿಗಳ ಲೇಆಫ್
ದೇಶವಿದೇಶ

Google Layoffs: ಗೂಗಲ್ ನಿಂದ ನೂರಾರು ಉದ್ಯೋಗಿಗಳ ಲೇಆಫ್

Share
0 Min Read
SHARE

newsics.com

ಕ್ಯಾಲಿಫೋರ್ನಿಯಾ: ಪ್ಲಾಟ್ಫಾರ್ಮ್ಸ್ ಮತ್ತು ಡಿವೈಸ್ ಯೂನಿಟ್ನಿಂದ ನೂರಾರು ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಾಗುತ್ತಿದೆ.ಆಂಡ್ರಾಯ್ಡ್ ಸಾಫ್ಟ್ವೇರ್, ಪಿಕ್ಸೆಲ್ ಫೋನ್, ಕ್ರೋಮ್ ಬ್ರೌಸರ್ ಉತ್ಪನ್ನಗಳನ್ನು ನಿಭಾಯಿಸುವ ತಂಡಗಳಲ್ಲಿ ಈ ಲೇ ಆಫ್ ಆಗುತ್ತಿದೆ.

ಆದರೆ, ಎಷ್ಟು ಮಂದಿಯನ್ನು ಕೆಲಸದಿಂದ ತೆಗೆಯಲಾಗುತ್ತಿದೆ ಎಂಬ ಮಾಹಿತಿ ಹೊರಬಂದಿಲ್ಲ.ದಿ ಇನ್ಫಾರ್ಮೇಶನ್ ಎನ್ನುವ ವೆಬ್ಸೈಟ್ನಲ್ಲಿ ಈ ಬಗ್ಗೆ ವರದಿ ಪ್ರಕಟವಾಗಿದೆ.ಪ್ಲಾಟ್ಫಾರ್ಮ್ ಮತ್ತು ಡಿವೈಸ್ ಯೂನಿಟ್ನಲ್ಲಿರುವ ಉದ್ಯೋಗಿಗಳು ಆಂಡ್ರಾಯ್ಡ್ ಸಾಫ್ಟ್ವೇರ್, ಪಿಕ್ಸೆಲ್ ಫೋನ್, ಕ್ರೋಮ್ ಬ್ರೌಸರ್ ಇತ್ಯಾದಿ ಉತ್ಪನ್ನಗಳನ್ನು ನಿರ್ವಹಿಸುತ್ತಾರೆ. ಇವರಲ್ಲಿ ನೂರಾರು ಮಂದಿಯನ್ನು ಕೆಲಸ ಬಿಡುವಂತೆ ಗೂಗಲ್ ಮ್ಯಾನೇಜ್ಮೆಂಟ್ ಹೇಳಿದೆ.ಗೂಗಲ್ನಿಂದ ಅಧಿಕೃತವಾಗಿ ಯಾವ ಮಾಹಿತಿಯೂ ಬಂದಿಲ್ಲ.

https://www.newsics.com/2025/04/11/three-snakes-dancing-at-once/

TAGGED:#Google #laysoff #employees #updates #jobs
Share This Article
Facebook Twitter Copy Link Print
Previous Article Google Layoffs: ಗೂಗಲ್ ನಿಂದ ನೂರಾರು ಉದ್ಯೋಗಿಗಳ ಲೇಆಫ್
Next Article ಹೆಂಡತಿಯನ್ನು ಕೊಂದು ಚರಂಡಿಗೆಸೆದ ದೆಹಲಿ ಉದ್ಯಮಿ

Popular Posts

ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ

1 Min Read

ಒಂದೇ ಕುಟುಂಬದ ಮೂವರು ನಿಗೂಢ ಸಾವು

1 Min Read

ಬೆಂಗಳೂರು ಹೊರವಲಯದಲ್ಲಿ ಜಿಲೆಟಿನ್​ ಸ್ಫೋಟಕ ಪತ್ತೆ : 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ

1 Min Read

ಜನರತ್ತ ಕಚ್ಚಿದ ಸೇಬು ಎಸೆದ ಸಿಎಂ ಡಿಕೆ! ನೀವೇನು ರಾಜನಾ ಎಂದ ಬಿಜೆಪಿ

1 Min Read

You Might Also Like

ಕರ್ನಾಟಕದೇಶಪ್ರಮುಖ

ಮತ್ತೆ ಶುರುವಾಯ್ತು ಖಾತೆ ಕ್ಯಾತೆ : ಕೃಷ್ಣಭೈರೇಗೌಡ ದೆಹಲಿಗೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Bandar movie 3ನೇ ದಿನಕ್ಕೆ ಬಂದರ್ ಸಿನಿಮಾ ಗಳಿಸಿದೆಷ್ಟು?

1 Min Read
ಕರ್ನಾಟಕದೇಶಪ್ರಮುಖ

LPG Rule Change ಕೇಂದ್ರದಿಂದ ಜನಸಾಮಾನ್ಯರಿಗೆ ಮತ್ತೆ ಬಿಗ್‌ ಶಾಕ್‌ : ಇನ್ಮುಂದೆ ವರ್ಷಕ್ಕೆ ನಾಲ್ಕು ಸಿಲಿಂಡರ್‌ ಗಳಿಗೆ ಮಾತ್ರ ಸಬ್ಸಿಡಿ

1 Min Read
ಕರ್ನಾಟಕದೇಶಪ್ರಮುಖ

ಆಹಾರ ಪಾರ್ಸೆಲ್, ಬಜ್ಜಿ-ಬೋಂಡಾ ಕಟ್ಟಲು ನ್ಯೂಸ್ ಪೇಪರ್ ಬಳಸದಂತೆ ವ್ಯಾಪಾರಿಗಳಿಗೆ FSSAI ವಾರ್ನಿಂಗ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?