Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೆಂಡತಿಯನ್ನು ಕೊಂದು ಚರಂಡಿಗೆಸೆದ ದೆಹಲಿ ಉದ್ಯಮಿ
ದೇಶ

ಹೆಂಡತಿಯನ್ನು ಕೊಂದು ಚರಂಡಿಗೆಸೆದ ದೆಹಲಿ ಉದ್ಯಮಿ

Share
1 Min Read
SHARE

newsics.com

ನವದೆಹಲಿ: ದ್ವಾರಕಾದ ಚಾವ್ಲಾ ಪ್ರದೇಶದಲ್ಲಿ ಉದ್ಯಮಿ ತನ್ನ ಪತ್ನಿಯನ್ನು ಕೊಂದು ಚರಂಡಿಗೆಸೆದ 15 ದಿನಗಳ ಬಳಿಕ ಆಕೆಯ ಮೂಗುತಿಯ ಮೂಲಕ ಪೊಲೀಸರು ಗುರುತನ್ನು ಪತ್ತೆಹಚ್ಚಿದ್ದಾರೆ.

ಮಾ.15 ರಂದು ಸೀಮಾ ಸಿಂಗ್ (47) ಎಂಬ ಮಹಿಳೆಯ ಮೃತದೇಹ ಚರಂಡಿಯೊಂದರಲ್ಲಿ ಪತ್ತೆಯಾಗಿತ್ತು.

ಅಧಿಕಾರಿಗಳು ಮೂಗುತಿ ಖರೀದಿಸಿದ್ದ ಅಂಗಡಿಯನ್ನು ಪತ್ತೆ ಹಚ್ಚಿ, ಖರೀದಿದಾರರ ಮೊಬೈಲ್ ಸಂಖ್ಯೆ ಹಾಗೂ ಇನ್ನಿತರ ಮಾಹಿತಿಯನ್ನು ಪಡೆದುಕೊಂಡರು. ಇದರಿಂದ ಸಂಪರ್ಕಕ್ಕೆ ಸಿಕ್ಕ ದೆಹಲಿ ಉದ್ಯಮಿಯನ್ನು ವಿಚಾರಿಸಿದಾಗ ನನ್ನ ಪತ್ನಿ ವೃಂದಾವನಕ್ಕೆ ಹೋಗಿರುವುದಾಗಿ ತಿಳಿಸಿದ್ದಾನೆ.

ಹೆಚ್ಚಿನ ತನಿಖೆಗಾಗಿ ವಿಚಾರಣೆಗೊಳಪಡಿಸಿದಾಗ ಉದ್ಯಮಿ ತಪ್ಪೊಪ್ಪಿಕೊಂಡಿದ್ದು, ತನ್ನ ಪತ್ನಿಯನ್ನು ಭದ್ರತಾ ಸಿಬ್ಬಂದಿಯ ಸಹಾಯದಿಂದ ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ ಹಾಗೂ ನಮ್ಮಿಬ್ಬರ ಸಂಬಂಧದಲ್ಲಿ ತುಂಬಾ ಭಿನ್ನಾಭಿಪ್ರಾಯಗಳಿದ್ದ ಕಾರಣ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ

https://www.newsics.com/2025/04/11/policeman-suspended-for-dancing-with-woman/

TAGGED:#Delhi #businessman #wife #drain #crime
Share This Article
Facebook Twitter Copy Link Print
Previous Article Google Layoffs: ಗೂಗಲ್ ನಿಂದ ನೂರಾರು ಉದ್ಯೋಗಿಗಳ ಲೇಆಫ್
Next Article Big News ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ

Popular Posts

ಬೆಂಗಳೂರು ಹೊರವಲಯದಲ್ಲಿ ಜಿಲೆಟಿನ್​ ಸ್ಫೋಟಕ ಪತ್ತೆ : 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ

1 Min Read

ಜನರತ್ತ ಕಚ್ಚಿದ ಸೇಬು ಎಸೆದ ಸಿಎಂ ಡಿಕೆ! ನೀವೇನು ರಾಜನಾ ಎಂದ ಬಿಜೆಪಿ

1 Min Read

ಮತ್ತೆ ಶುರುವಾಯ್ತು ಖಾತೆ ಕ್ಯಾತೆ : ಕೃಷ್ಣಭೈರೇಗೌಡ ದೆಹಲಿಗೆ

1 Min Read

Bandar movie 3ನೇ ದಿನಕ್ಕೆ ಬಂದರ್ ಸಿನಿಮಾ ಗಳಿಸಿದೆಷ್ಟು?

1 Min Read

You Might Also Like

ಕರ್ನಾಟಕದೇಶಪ್ರಮುಖ

LPG Rule Change ಕೇಂದ್ರದಿಂದ ಜನಸಾಮಾನ್ಯರಿಗೆ ಮತ್ತೆ ಬಿಗ್‌ ಶಾಕ್‌ : ಇನ್ಮುಂದೆ ವರ್ಷಕ್ಕೆ ನಾಲ್ಕು ಸಿಲಿಂಡರ್‌ ಗಳಿಗೆ ಮಾತ್ರ ಸಬ್ಸಿಡಿ

1 Min Read
ಕರ್ನಾಟಕದೇಶಪ್ರಮುಖ

ಆಹಾರ ಪಾರ್ಸೆಲ್, ಬಜ್ಜಿ-ಬೋಂಡಾ ಕಟ್ಟಲು ನ್ಯೂಸ್ ಪೇಪರ್ ಬಳಸದಂತೆ ವ್ಯಾಪಾರಿಗಳಿಗೆ FSSAI ವಾರ್ನಿಂಗ್

1 Min Read
ಕರ್ನಾಟಕದೇಶಪ್ರಮುಖ

Gold Buying: ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಶಾಕ್! ಹೊಸ ನಿಯಮ ಜಾರಿ

2 Min Read
ದೇಶಪ್ರಮುಖ

ಹಣೆ ಮೇಲೆ ಟ್ಯಾಟೂ ಹಾಕಿಸಿಕೊಂಡ್ರೆ ಸಿಗುತ್ತೆ ಲಕ್ಷ ಲಕ್ಷ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?