newsics.com
ಕೊಪ್ಪಳ: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆ 5 ವರ್ಷದ ಮಗಳ ಜೊತೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಯನಗರದಲ್ಲಿ ನಡೆದಿದೆ.
ಸುಮಂಗಲಾ ಮೃತ ಮಹಿಳೆ. 5 ವರ್ಷದ ಮಗಳ ಸ್ಥಿತಿ ಗಂಭೀರವಾಗಿದೆ.
ಮೃತ ಮಹಿಳೆ ಸುಮಂಗಲಾ ಪತಿಯ ಹಿಂಸೆಗೆ ಮನನೊಂದ , ಪುಟ್ಟ ಮಗಳೊಂದಿಗೆ ಸೇರಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ
https://www.newsics.com/2025/04/11/nainar-nagendran-elected-as-tamil-nadu-bjp-state-president/