Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Viral ಶವಪೆಟ್ಟಿಗೆಯೊಂದಿಗೆ ಗೋರಿಗೆ ಉರುಳಿದ ಕುಟುಂಬ : ಆಘಾತಕಾರಿ ವಿಡಿಯೊ ನೋಡಿ
ವಿದೇಶವೈರಲ್

Viral ಶವಪೆಟ್ಟಿಗೆಯೊಂದಿಗೆ ಗೋರಿಗೆ ಉರುಳಿದ ಕುಟುಂಬ : ಆಘಾತಕಾರಿ ವಿಡಿಯೊ ನೋಡಿ

Share
0 Min Read
SHARE

newsics.com

ತಂದೆಯ ಶವಪೆಟ್ಟಿಗೆಯನ್ನು ಹೊತ್ತೊಯ್ಯುತ್ತಿದ್ದವರು ಇದ್ದಕ್ಕಿದ್ದಂತೆ ಗೋರಿಗೆ ಬಿದ್ದಿರುವ ಆಘಾತಕಾರಿ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಘಟನೆ ಅಮೆರಿಕದ ಫಿಲಡೆಲ್ಫಿಯಾದ ಅಂತ್ಯಕ್ರಿಯಲ್ಲಿ ನಡೆದಿದೆ.

ಬೆಂಜಮಿನ್ ಅವಿಲೆಸ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಮಾರ್ಚ್ 21 ರಂದು ನಿಧನರಾದರು. ಅವರ ಅಂತ್ಯಕ್ರಿಯೆಯು ಶುಕ್ರವಾರ ಗ್ರೀನ್‌ಮೌಂಟ್ ಸ್ಮಶಾನದಲ್ಲಿ ನಡೆಯುತ್ತಿತ್ತು. ಈ ವೇಳೆ ಶೋಕತಪ್ತರು ನಿಂತಿದ್ದ ಗೋರಿಯ ವೇದಿಕೆ ಕುಸಿದುಬಿದ್ದಿದೆ. ಇದರಿಂದ ಶವಪೆಟ್ಟಿಗೆ ಹೊತ್ತೊಯ್ಯುತ್ತಿದ್ದವರು ಮತ್ತು ಕುಟುಂಬಸ್ಥರು ಗೋರಿಗೆ ಬಿದ್ದಿದ್ದಾರೆ.

ಶವಪೆಟ್ಟಿಗೆ ಹೊತ್ತೊಯ್ಯುತ್ತಿದ್ದವರು ಕಾಲು, ಕೈ ಮತ್ತು ಬೆನ್ನಿಗೆ ಗಾಯಗಳನ್ನು ಮಾಡಿಕೊಂಡಿದ್ದಾರೆ.

https://x.com/CollinRugg/status/1909694262129918134?ref_src=twsrc%5Etfw%7Ctwcamp%5Etweetembed%7Ctwterm%5E1909694262129918134%7Ctwgr%5E6bbbecabf406876dfefc65b97e6e153fe2187228%7Ctwcon%5Es1_c10&ref_url=https%3A%2F%2Fkannadadunia.com%2Ffuneral-turns-traumatic-as-entire-family-falls-into-grave-with-fathers-coffin-watch%2F

https://www.newsics.com/2025/04/11/have-you-heard-of-noni-fruit-juice/

TAGGED:#Family #rolled #grave #coffin #viralvideo
Share This Article
Facebook Twitter Copy Link Print
Previous Article Noni fruit ನೋನಿ ಹಣ್ಣಿನ ಜ್ಯೂಸ್‌ ಬಗ್ಗೆ ಕೇಳಿದ್ದೀರಾ?
Next Article Shocking ತನಗೆ ಗೊತ್ತಿಲ್ಲದೆ ಕಂಪೆನಿಯ ನಿರ್ದೇಶಕರನಾದ ಅಟೆಂಡರ್ : ಮುಂದೇನಾಯ್ತು?

Popular Posts

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read

ಆಹಾರ ಪಾರ್ಸೆಲ್, ಬಜ್ಜಿ-ಬೋಂಡಾ ಕಟ್ಟಲು ನ್ಯೂಸ್ ಪೇಪರ್ ಬಳಸದಂತೆ ವ್ಯಾಪಾರಿಗಳಿಗೆ FSSAI ವಾರ್ನಿಂಗ್

1 Min Read

Gold Buying: ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಶಾಕ್! ಹೊಸ ನಿಯಮ ಜಾರಿ

2 Min Read

ಹಣೆ ಮೇಲೆ ಟ್ಯಾಟೂ ಹಾಕಿಸಿಕೊಂಡ್ರೆ ಸಿಗುತ್ತೆ ಲಕ್ಷ ಲಕ್ಷ!

1 Min Read

You Might Also Like

ದೇಶಪ್ರಮುಖವಿದೇಶ

Warned to Indians ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಅಲರ್ಟ್, ತಕ್ಷಣ ದೇಶ ತೊರೆಯಲು ಸೂಚನೆ

1 Min Read
ಪ್ರಮುಖವಿದೇಶ

ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ

1 Min Read
ದೇಶಪ್ರಮುಖವಿದೇಶ

ಎಲನ್ ಮಸ್ಕ್  ವಿಶ್ವದ ಮೊದಲ ಟ್ರಿಲೇನಿಯರ್ ಶ್ರೀಮಂತ ಪಟ್ಟ : ಮಸ್ಕ್ ಸಂಪತ್ತು ಎಷ್ಟಿದೆ?

1 Min Read
ಕರ್ನಾಟಕದೇಶಪ್ರಮುಖವಿದೇಶ

ಸಿಎಂ ಡಿ.ಕೆ. ಶಿವಕುಮಾರ್ ಗೆ ವೀಡಿಯೋ ಕರೆ ಮಾಡಿ ಶುಭಾಶಯ ತಿಳಿಸಿದ ಮಲೇಷ್ಯಾ ಪ್ರಧಾನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?